ರಾಜ್ಯಮಸ್ಕಿ ಉಪಚುನಾವಣೆ: ಹಣ ವಿತರಿಸುತ್ತಿದ್ದ ಇಬ್ಬರು, ಹಣ ಸ್ವೀಕರಿಸಿದ ಓರ್ವ ಮಹಿಳೆ ಸೆರೆ
ಚುನಾವಣೆ ಸಂಬಂಧ ಹಣ ಹಂಚಿಕೆ ಆರೋಪದಡಿ ಇಬ್ಬರು ಬಿಜೆಪಿ ಕಾರ್ಯಕರ್ತರು ಸೇರಿದಂತೆ ಮೂವರು ಹಾಗೂ ನಗದು ಸ್ವೀಕರಿಸಿದ್ದಕ್ಕಾಗಿ ಮಹಿಳೆಯೊಬ್ಬರನ್ನು ಜಿಲ್ಲಾ ಪೊಲೀಸರು ಬಂಧಿಸಿದ ಘಟನೆ ರಾಯಚೂರು ಜಿಲ್ಲೆ ಮಸ್ಕಿಯಲ್ಲಿ ನಡೆದಿದೆ. ಮಹಿಳೆಗೆ ಹಣವನ್ನು ವಿತರಿಸಿದ ವ್ಯಕ್ತಿ ಪರಾರಿಯಾಗಿದ್ದಾನೆ.