ದೇಶಖಾತೆ ಮುಟ್ಟುಗೋಲು: ನಿಧಿ ಸಂಗ್ರಹಕ್ಕೆ ಮುಂದಾಗುವಂತೆ ರಾಜ್ಯ ಘಟಕಗಳಿಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ
ಲೋಕಸಭೆ ಚುನಾವಣೆ ಹೊತ್ತಿನಲ್ಲಿ ಆದಾಯ ತೆರಿಗೆ ಇಲಾಖೆಯಿಂದ ಕಠಿಣ ಕ್ರಮ ಎದುರಿಸುತ್ತಿರುವ ಕಾಂಗ್ರೆಸ್ ಪಕ್ಷವು ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿನ ತನ್ನ ಜಾಹೀರಾತು ವೆಚ್ಚವನ್ನು ಕಡಿತಗೊಳಿಸಿದೆ.