ದೇಶದೇಶದ ಶೇ.60 ರಷ್ಟು ಜನರಿಗೆ ಹಣ, ಎಲ್ಲರಿಗೂ ರೇಷನ್ ಕಾರ್ಡ್ ನೀಡಿ: ಅಭಿಜಿತ್ ಬ್ಯಾನರ್ಜಿ
ಮಹಾಮಾರಿ ಕೊರೋನಾ ವೈರಸ್ ಹಾವಳಿ ಮತ್ತು ಲಾಕ್ ಡೌನ್ ಪರಿಣಾಮದಿಂದ ಎದುರಾಗಿರುವ ಆರ್ಥಿಕ ಸಂಕಷ್ಟ ನಿವಾರಣೆಗಾಗಿ ದೇಶದ ಬಡವರು, ನಿರ್ಗತಿಕರ ಸಹಾಯಕ್ಕಾಗಿ ದೊಡ್ಡ ಆರ್ಥಿಕ ಉತ್ತೇಜನ ಪ್ಯಾಕೇಜ್ ನೀಡುವ ಅಗತ್ಯ ಇದೆ ಎಂದು ನೊಬೆಲ್ ಪುರಸ್ಕೃತ ಭಾರತೀಯ ಮೂಲದ ಅರ್ಥಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ ಅವರು ಪ್ರತಿಪಾದಿಸಿದ್ದಾರೆ.