ದೇಶಗೋವಾ ಚುನಾವಣೆ: ಮಹಿಳೆಯರ ಖಾತೆಗೆ ಪ್ರತಿ ತಿಂಗಳು 5000 ರೂ. ನಗದು ವರ್ಗಾವಣೆ- ಟಿಎಂಸಿ ಘೋಷಣೆ
ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ನಂತರ ಗೋವಾದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳಾ ಖಾತೆಗಳಿಗೆ ಪ್ರತಿ ತಿಂಗಳು 5 ಸಾವಿರ ರೂಪಾಯಿ ನೇರ ನಗದು ವರ್ಗಾವಣೆ ಯೋಜನೆ ಜಾರಿಗೊಳಿಸಲಾಗುವುದು ಎಂದು ತೃಣಮೂಲ ಕಾಂಗ್ರೆಸ್ ಶನಿವಾರ ಘೋಷಿಸಿದೆ.