Cash

ಮಧ್ಯ ಪ್ರದೇಶ ಚುನಾವಣೆ: 340 ಕೋಟಿ ರೂ. ಮೌಲ್ಯದ ನಗದು, ಡ್ರಗ್ಸ್, ಚಿನ್ನಾಭರಣ ವಶ
ದೇಶ

ಮಧ್ಯ ಪ್ರದೇಶ ಚುನಾವಣೆ: 340 ಕೋಟಿ ರೂ. ಮೌಲ್ಯದ ನಗದು, ಡ್ರಗ್ಸ್, ಚಿನ್ನಾಭರಣ ವಶ

ಮಧ್ಯಪ್ರದೇಶದಲ್ಲಿ ಅಕ್ಟೋಬರ್ 9 ರಂದು ರಾಜ್ಯ ವಿಧಾನಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಇಲ್ಲಿಯವರೆಗೂ ರೂ. 40.18 ಕೋಟಿ ನಗದು, 17 ಕೋಟಿಗೂ  ಹೆಚ್ಚು ಮೌಲ್ಯದ ಮಾದಕ ದ್ರವ್ಯಗಳು, ಮದ್ಯ, ಚಿನ್ನಾಭರಣ ಸೇರಿದಂತೆ ಒಟ್ಟು 280 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಜೆಪಿ ಟಿಕೆಟ್‌ ಹಗರಣ: ಚೈತ್ರಾ ಸುದ್ದಿ ಪ್ರಕಟಿಸುವಾಗ ಕುಂದಾಪುರ ಹೆಸರು ಬಳಕೆಗೆ ನ್ಯಾಯಾಲಯ ಮಧ್ಯಂತರ ನಿರ್ಬಂಧ
ರಾಜ್ಯ

ಬಿಜೆಪಿ ಟಿಕೆಟ್‌ ಹಗರಣ: ಚೈತ್ರಾ ಸುದ್ದಿ ಪ್ರಕಟಿಸುವಾಗ ಕುಂದಾಪುರ ಹೆಸರು ಬಳಕೆಗೆ ನ್ಯಾಯಾಲಯ ಮಧ್ಯಂತರ ನಿರ್ಬಂಧ

ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ 5 ಕೋಟಿ ರೂಪಾಯಿ ಪಡೆದು ಉದ್ಯಮಿಯೊಬ್ಬರಿಗೆ ವಂಚಿಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಹಿಂದೂಪರ ಸಂಘಟನೆಯ ಚೈತ್ರಾ ಅವರಿಗೆ ಸಂಬಂಧಿಸಿದಂತೆ ಸುದ್ದಿ ಪ್ರಕಟ ಹಾಗೂ ಪ್ರಸಾರ ಮಾಡುವಾಗ ಕುಂದಾಪುರ ಹೆಸರು ಉಲ್ಲೇಖಿಸಬಾರದು ಎಂದು ಮಾಧ್ಯಮಗಳಿಗೆ ನಿರ್ಬಂಧ ಹೇರಿ ಬೆಂಗಳೂರಿನ ಹೆಚ್ಚುವರಿ...

ಜೂನ್ 2ರ ಹೊತ್ತಿಗೆ ಸಾರ್ವಜನಿಕರ ಬಳಿ 83,242 ಕೋಟಿ ರೂ. ಗಳಷ್ಟು ನಗದು ಇಳಿಕೆ: ಆರ್‌ಬಿಐ
ವಾಣಿಜ್ಯ

ಜೂನ್ 2ರ ಹೊತ್ತಿಗೆ ಸಾರ್ವಜನಿಕರ ಬಳಿ 83,242 ಕೋಟಿ ರೂ. ಗಳಷ್ಟು ನಗದು ಇಳಿಕೆ: ಆರ್‌ಬಿಐ

2000 ರೂಪಾಯಿ ಮುಖಬೆಲೆಯ ನೋಟುಗಳನ್ನು ಹಿಂತೆಗೆದುಕೊಳ್ಳುವ ಕ್ರಮದ ನಂತರ ಸಾರ್ವಜನಿಕರ ಬಳಿ ಇರುವ ನಗದು ಜೂನ್ 2ರ ಹೊತ್ತಿಗೆ ಸುಮಾರು 83,242 ಕೋಟಿ ರೂ.ಗಳಷ್ಟು ಕಡಿಮೆಯಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ತಿಳಿಸಿದೆ.

ಶಿಕ್ಷಕರ ನೇಮಕಾತಿ ಹಗರಣ: ಪಶ್ಚಿಮ ಬಂಗಾಳದಲ್ಲಿ ಈವರೆಗೆ ವಶಪಡಿಸಿಕೊಂಡದ್ದರ ಒಟ್ಟು ಮೌಲ್ಯ 111 ಕೋಟಿ ರೂ.
ದೇಶ

ಶಿಕ್ಷಕರ ನೇಮಕಾತಿ ಹಗರಣ: ಪಶ್ಚಿಮ ಬಂಗಾಳದಲ್ಲಿ ಈವರೆಗೆ ವಶಪಡಿಸಿಕೊಂಡದ್ದರ ಒಟ್ಟು ಮೌಲ್ಯ 111 ಕೋಟಿ ರೂ.

ಪಶ್ಚಿಮ ಬಂಗಾಳದಲ್ಲಿ ನಡೆದ ಬಹುಕೋಟಿ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಈವರೆಗೆ ವಶಪಡಿಸಿಕೊಂಡ ನಗದು ಮತ್ತು ಚಿನ್ನ ಹಾಗೂ ಬ್ಯಾಂಕ್ ಖಾತೆಗಳು ಮತ್ತು ಆಸ್ತಿಗಳನ್ನು ಸ್ಥಗಿತಗೊಳಿಸಿರುವ ಒಟ್ಟು ಮೊತ್ತ ಸುಮಾರು 111 ಕೋಟಿ ರೂ. ಆಗಿದೆ ಎಂದು ಹೇಳಲಾಗಿದೆ.

ಎಟಿಎಂಗೆ ತುಂಬಬೇಕಿದ್ದ 1.3 ಕೋಟಿ ರೂ. ಹಣದೊಂದಿಗೆ ಆರೋಪಿಗಳು ಪರಾರಿ; ಪೊಲೀಸರ ಹುಡುಕಾಟ
ರಾಜ್ಯ

ಎಟಿಎಂಗೆ ತುಂಬಬೇಕಿದ್ದ 1.3 ಕೋಟಿ ರೂ. ಹಣದೊಂದಿಗೆ ಆರೋಪಿಗಳು ಪರಾರಿ; ಪೊಲೀಸರ ಹುಡುಕಾಟ

ಎಟಿಎಂ ಯಂತ್ರಕ್ಕೆ ತುಂಬಬೇಕಿದ್ದ 1.03 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾಗಿರುವ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿರುವುದಾಗಿ ಬೆಂಗಳೂರು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಪಾಲ್ಘರ್: ದೇವಸ್ಥಾನದಲ್ಲಿ 70,000 ಮೌಲ್ಯದ ನಗದು, ಇತರ ಬೆಲೆಬಾಳುವ ವಸ್ತುಗಳ ಕಳ್ಳತನ
ದೇಶ

ಪಾಲ್ಘರ್: ದೇವಸ್ಥಾನದಲ್ಲಿ 70,000 ಮೌಲ್ಯದ ನಗದು, ಇತರ ಬೆಲೆಬಾಳುವ ವಸ್ತುಗಳ ಕಳ್ಳತನ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ದೇವಸ್ಥಾನವೊಂದಕ್ಕೆ ಅಪರಿಚಿತ ವ್ಯಕ್ತಿಗಳು ನುಗ್ಗಿ ಸುಮಾರು 70,000 ರೂಪಾಯಿ ನಗದು ಹೊಂದಿದ್ದ ಕಾಣಿಕೆ ಪೆಟ್ಟಿಗೆ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದ್ದಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಗುಜರಾತ್ ನಲ್ಲಿ 750 ಕೋಟಿ ರೂಪಾಯಿ ಮೌಲ್ಯದ ನಗದು, ಡ್ರಗ್ಸ್ ವಶ
ದೇಶ

ಗುಜರಾತ್ ನಲ್ಲಿ 750 ಕೋಟಿ ರೂಪಾಯಿ ಮೌಲ್ಯದ ನಗದು, ಡ್ರಗ್ಸ್ ವಶ

ಚುನಾವಣಾ ಕಣವಾಗಿರುವ ಗುಜರಾತ್ ನಲ್ಲಿ 750 ಕೋಟಿ ರೂಪಾಯಿ ಮೌಲ್ಯದ ನಗದು, ಡ್ರಗ್ಸ್ ನ್ನು ವಶಕ್ಕೆ ಪಡೆಯಲಾಗಿದೆ ಎಂದು ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ. 

ಡ್ರೋನ್‌ನಿಂದ ಬೀಳಿಸಲಾದ ಐಇಡಿ, ಪಿಸ್ತೂಲ್‍, 5 ಲಕ್ಷ ರೂ. ನಗದನ್ನು ವಶಪಡಿಸಿಕೊಂಡ ಪೊಲೀಸರು
ದೇಶ

ಡ್ರೋನ್‌ನಿಂದ ಬೀಳಿಸಲಾದ ಐಇಡಿ, ಪಿಸ್ತೂಲ್‍, 5 ಲಕ್ಷ ರೂ. ನಗದನ್ನು ವಶಪಡಿಸಿಕೊಂಡ ಪೊಲೀಸರು

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಗಡಿಯುದ್ದಕ್ಕೂ ಡ್ರೋನ್‌ನಿಂದ ಬೀಳಿಸಲಾದ ಸುಧಾರಿತ ಸ್ಫೋಟಕ ಸಾಧನಗಳು (ಐಇಡಿಗಳು), ಪಿಸ್ತೂಲ್‌ಗಳು ಮತ್ತು ನಗದನ್ನು ಪೊಲೀಸರು ಗುರುವಾರ ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ಸಂಸ್ಥೆಗೆ ಸೇರಿದ 35 ಲಕ್ಷ ರೂ. ತನ್ನ ಖಾತೆಗೆ ವರ್ಗಾಯಿಸಿಕೊಂಡು ಅಕೌಂಟೆಂಟ್ ಪರಾರಿ
ರಾಜ್ಯ

ಬೆಂಗಳೂರು: ಸಂಸ್ಥೆಗೆ ಸೇರಿದ 35 ಲಕ್ಷ ರೂ. ತನ್ನ ಖಾತೆಗೆ ವರ್ಗಾಯಿಸಿಕೊಂಡು ಅಕೌಂಟೆಂಟ್ ಪರಾರಿ

ಕೆಲಸ ಮಾಡುತ್ತಿದ್ದ ಸಂಸ್ಥೆಗೆ ಸೇರಿದ ರೂ.35 ಲಕ್ಷ ಹಣವನ್ನು ತನ್ನ ಬ್ಯಾಂಕ್ ಖಾತೆಗೆ ವರ್ಗಾಯಿಸಿಕೊಂಡ ಅಕೌಂಟೆಂಟ್ ಒಬ್ಬ ಪರಾರಿಯಾಗಿರುವ ಘಟನೆ ನಡೆದಿದೆ.