Cash

ಮನೆಯಲ್ಲಿ ಸಾವು ಸಂಭವಿಸುತ್ತದೆ ಎಂಬ ಭವಿಷ್ಯ ಹೇಳುವವರ ಮಾತು ನಂಬಿ ಚಿನ್ನಾಭರಣ, ನಗದು ಕಳೆದುಕೊಂಡ ಮಹಿಳೆ!
ಕಳ್ಳರ ಮೋಸಕ್ಕೆ ಒಳಗಾದ ಗೌರಮ್ಮ (38) ಅವರು ಚಿನ್ನಾಭರಣಗಳನ್ನು ಶುದ್ಧೀಕರಿಸಿದ ನಂತರ ಹಿಂದಿರುಗಿಸುವುದಾಗಿ ಆ ಮೂವರು ಹೇಳಿದ ನಂತರ ತಮ್ಮ ಮನೆಯಲ್ಲಿದ್ದ ಎಲ್ಲಾ ಚಿನ್ನಾಭರಣಗಳನ್ನು ನೀಡಿದ್ದಾರೆ.

ಜಾರ್ಖಂಡ್ ನಲ್ಲಿ ಆಪರೇಷನ್ ಕಮಲ?: ಹೌರಾದಲ್ಲಿದ್ದ 3 ಕಾಂಗ್ರೆಸ್ ಶಾಸಕರ ಬಳಿ ಬೃಹತ್ ಪ್ರಮಾಣದ ಹಣ ಪತ್ತೆ!
ಜಾರ್ಖಂಡ್ ನಲ್ಲಿರುವ ಸಮ್ಮಿಶ್ರ ಸರ್ಕಾರವನ್ನು ಉರುಳಿಸುವುದಕ್ಕಾಗಿ ಬಿಜೆಪಿ ಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ.

ಭಾರಿ ಪ್ರಮಾಣದ ಹಣದೊಂದಿಗೆ ಸಿಕ್ಕಿಬಿದ್ದಿದ್ದ ಜಾರ್ಖಂಡ್‌ನ ಮೂವರು ಕಾಂಗ್ರೆಸ್ ನಾಯಕರ ಅಮಾನತು
ಜಾರ್ಖಂಡ್‌ನ ಮೂವರು ಕಾಂಗ್ರೆಸ್ ಶಾಸಕರು ಪ್ರಯಾಣಿಸುತ್ತಿದ್ದ ವಾಹನದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾದ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಜಾರ್ಖಂಡ್ ಕಾಂಗ್ರೆಸ್‌ನ ಕಾರ್ಯದರ್ಶಿ ಮತ್ತು ಉಸ್ತುವಾರಿ ಅವಿನಾಶ್ ಪಾಂಡೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನೋಟು ಅಮಾನ್ಯೀಕರಣಕ್ಕೆ 5 ವರ್ಷ: ಭಾರತೀಯರ ಬಳಿ ಶೇ.57 ಕ್ಕಿಂತ ಹೆಚ್ಚು ನಗದು ಹಣ!
ಅದು ನವೆಂಬರ್ 8, 2016.. ಅವತ್ತು ಜನ ತಮ್ಮ ಕಚೇರಿ ಕಾರ್ಯಗಳನ್ನು ಪೂರ್ಣಗೊಳಿಸಿಕೊಂಡು ಮನೆಗೆ ಮರಳಿದ್ದರು. ಅಂದು ರಾತ್ರಿ 8:15 ರ ಸುಮಾರಿಗೆ ಪ್ರಧಾನಿ ಮೋದಿ, ದೇಶದಲ್ಲಿ ಚಲಾವಣೆಯಲ್ಲಿದ್ದ 500 ಹಾಗೂ 1000 ರೂಪಾಯಿ...

ದೀಪಾವಳಿಗೂ ಮುನ್ನ ಹೀನ ಕೃತ್ಯ - ಪಾಕ್ ನಲ್ಲಿ ಹಿಂದೂ ದೇವಾಲಯ ದರೋಡೆ!
ಪಾಕಿಸ್ತಾನದಲ್ಲಿ ಅಲ್ಪ ಸಂಖ್ಯಾತರ ಮೇಲೆ ಹೀನ ಕೃತ್ಯಗಳು ಮುಂದುವರಿದಿವೆ. ಈ ಮಧ್ಯೆ ಹಿಂದೂ ದೇವಸ್ಥಾನಕ್ಕೆ ಕನ್ನ ಹಾಕಿರೋ ದರೋಡೆಕೋರರು ನಗದು, ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದಾರೆ.

ಐವರು ಆತ್ಮಹತ್ಯೆ ಪ್ರಕರಣ: ಶಂಕರ್ ಮನೆಯಲ್ಲಿ 15 ಲಕ್ಷ ನಗದು, ಚಿನ್ನಾಭರಣ ಪತ್ತೆ!
ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಪೊಲೀಸರು ಸ್ಥಳ ಮಹಜರು ಮುಗಿಸಿದ್ದು, ಈ ವೇಳೆ ಹಲವು ಪ್ರಮುಖ ಸಾಕ್ಷ್ಯಗಳು ಪತ್ತೆಯಾಗಿವೆ ಎಂದು ಪೊಲೀಸ್ ಉನ್ನತ ಮೂಲಗಳಿಂದ ತಿಳಿದು ಬಂದಿದೆ.

ನನ್ನ ಬಳಿ ಹಣವಿಲ್ಲ, ಭಾರತದ ವಕೀಲರ ಶುಲ್ಕ ಪಾವತಿಸಲು ನೆರವಾಗಿ: ಯುಕೆ ಕೋರ್ಟಿಗೆ ವಿಜಯ್ ಮಲ್ಯ ಮನವಿ
ಭಾರತದಲ್ಲಿನ ತನ್ನ ವಕೀಲರಿಗೆ ಪಾವತಿಸಲು ಲಂಡನ್‌ನ ನ್ಯಾಯಾಲಯದ ನಿಧಿಯಿಂದ 758,000 ಯೂರೋ (ರೂ.7.8 ಕೋಟಿ) ನೀಡುವಂತೆ ವಿಜಯ್ ಮಲ್ಯ ಯುಕೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ,

ಡಿ ಕೆ ಬ್ರದರ್ಸ್ ಮೇಲೆ ಸಿಬಿ'ಐ': ದಾಳಿ ವೇಳೆ 50 ಲಕ್ಷ ರೂ. ನಗದು ವಶ, ರಾಜಕೀಯ ಷಡ್ಯಂತ್ರ ಎಂದು ಕಾಂಗ್ರೆಸ್ ಆಕ್ರೋಶ
ಕೇಂದ್ರ ತನಿಖಾ ದಳ(ಸಿಬಿಐ) ಸೋಮವಾರ ಬೆಳ್ಳಂಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಅವರ ಸೋದರ ಸಂಸದ ಡಿ ಕೆ ಸುರೇಶ್ ಅವರಿಗೆ ಸೇರಿದ 14 ಸ್ಥಳಗಳ ಮೇಲೆ ಏಕಾಏಕಿ ದಾಳಿ ನಡೆಸಿ ಶೋಧ ವೇಳೆ ಸುಮಾರು 50 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ.

5 ವರ್ಷಗಳಲ್ಲಿ ಎರಡನೇ ಬಾರಿ ಕಳ್ಳತನ; ಹೊನ್ನಾಳಿಯ ಕರ್ನಾಟಕ ಬ್ಯಾಂಕ್ ನಿಂದ ನಗದು, ಉಪಕರಣಗಳ ಲೂಟಿ
ಕಳೆದ ಮಂಗಳವಾರ ರಾತ್ರಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಅರಕೆರೆ ಗ್ರಾಮದ ಕರ್ನಾಟಕ ಬ್ಯಾಂಕ್ ನಲ್ಲಿ ದರೋಡೆಯಾಗಿದೆ. ದರೋಡೆಕೋರರು 13 ಸಾವಿರದ 241 ರೂಪಾಯಿ ನಗದು, ಒಂದು ಕಂಪ್ಯೂಟರ್ ಮತ್ತು ಐದು ಸಿಸಿಟಿವಿ ಕ್ಯಾಮರಾಗಳನ್ನು ಎಗರಿಸಿದ್ದಾರೆ. ಬ್ಯಾಂಕಿನ ಲಾಕರ್ ತೆಗೆಯಲು ಮಾತ್ರ ವಿಫಲರಾಗಿದ್ದಾರೆ.

