ರಾಜ್ಯಹಡಗುಗಳ ಮೇಲೆ ಹೌತಿ ದಾಳಿ: ದಕ್ಷಿಣ ಕನ್ನಡದಿಂದ ಗೋಡಂಬಿ ರಫ್ತಿನ ಮೇಲೆ ತೀವ್ರ ಪರಿಣಾಮ
ಯೆಮೆನ್ನ ಹೆಚ್ಚಿನ ಭಾಗಗಳನ್ನು ನಿಯಂತ್ರಿಸುವ ಹೌತಿ ಬಂಡುಕೋರರು ಗಾಜಾಗೆ ಬೆಂಬಲ ಸೂಚಿಸಲು ಕೆಂಪು ಸಮುದ್ರದಲ್ಲಿ ಹಡಗುಗಳ ಮೇಲೆ ದಾಳಿ ನಡೆಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಗೋಡಂಬಿ ಉದ್ಯಮದ ಮೇಲೆ ತೀವ್ರ ಪರಿಣಾಮ...