Cast Census

ಜಾತಿಗಣತಿ ವರದಿ ಬಿಡುಗಡೆ ಕುರಿತು ಚರ್ಚೆ: ಸಿಎಂ; ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಅಲಿ ಶವ ಪತ್ತೆ; ಕೇಕ್ ತಿಂದು 5 ವರ್ಷದ ಬಾಲಕ ಸಾವು

ದೇಶದಲ್ಲಿ ಜಾತಿಗಣತಿಗೆ ನಮ್ಮ ತಕರಾರಿಲ್ಲ, ಆದರೆ..: RSS ಸ್ಪಷ್ಟನೆ
'ನಿರ್ದಿಷ್ಟ ಸಮುದಾಯಗಳು ಅಥವಾ ಜಾತಿಗಳ ಮಾಹಿತಿಯನ್ನು ಸಂಗ್ರಹಿಸಲು ಯಾವುದೇ ಅಭ್ಯಂತರವಿಲ್ಲ. ಆದರೆ ಈ ಮಾಹಿತಿಯನ್ನು ಅವರ ಕಲ್ಯಾಣಕ್ಕಾಗಿ ಮಾತ್ರ ಬಳಸಿಕೊಳ್ಳಬೇಕೇ ಹೊರತು ಚುನಾವಣಾ ಲಾಭಕ್ಕಾಗಿ ರಾಜಕೀಯ ಸಾಧನವಾಗಿ ಬಳಸಿಕೊಳ್ಳಬಾರದು'..

ಜಾತಿ ಗಣತಿ ವರದಿ ಸ್ವೀಕಾರಕ್ಕೆ ಒತ್ತಾಯಿಸಿ ಅಲ್ಪಸಂಖ್ಯಾತರು, ಹಿಂದುಳಿದ, ದಲಿತರಿಂದ ಚಿತ್ರದುರ್ಗದಲ್ಲಿ ಬೃಹತ್ ರ‍್ಯಾಲಿ
ವೀರಶೈವ ಲಿಂಗಾಯತ ಸಮಾವೇಶದ ನಂತರ, ಜಾತಿ ಗಣತಿ ವರದಿಯನ್ನು ಅಂಗೀಕರಿಸದಂತೆ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವ ಪ್ರಭಾವಿ ಜಾತಿಗಳನ್ನು ಎದುರಿಸಲು ಶೋಷಿತ ವರ್ಗಗಳು ಮತ್ತು ಅಲ್ಪಸಂಖ್ಯಾತರು ಚಿತ್ರದುರ್ಗ ನಗರದಲ್ಲಿ ಬೃಹತ್ ರ‍್ಯಾಲಿ ನಡೆಸಲು ನಿರ್ಧರಿಸಿದ್ದಾರೆ.

ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸೇವಾವಧಿ ಎರಡು ತಿಂಗಳು ವಿಸ್ತರಣೆ
ಜಾತಿ ಗಣತಿ ವರದಿ ಕುರಿತಂತೆ ವ್ಯಾಪಕ ಚರ್ಚೆಗಳಾಗುತ್ತಿರುವ ಹೊತ್ತಿನಲ್ಲೇ ರಾಜ್ಯ ಸರ್ಕಾರ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರ ಅಧಿಕಾರಾವಧಿಯನ್ನು ವಿಸ್ತರಿಸಿದೆ.

