ಪ್ರವರ್ಗ 3ಬಿ ದಲ್ಲಿ ವೀರಶೈವ-ಲಿಂಗಾಯತ ಎಂದು ಜಾತಿ ಪ್ರಮಾಣ ಪತ್ರ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ಸೋಮವಾರ ರಾಜ್ಯ ಸರ್ಕಾರಕ್ಕೆ ಧಾರವಾಡ ಕೋರ್ಟ್ ನೋಟಿಸ್ ಜಾರಿ ಮಾಡಿದೆ...