ದೇಶಕಾರಾಗೃಹಗಳಲ್ಲಿ ಜಾತಿ ಆಧಾರಿತ ತಾರತಮ್ಯ: ಕೇಂದ್ರ, ರಾಜ್ಯಗಳಿಗೆ ಸುಪ್ರೀಂ ನೋಟಿಸ್
ಜೈಲುಗಳಲ್ಲಿನ ಜಾತಿ ಆಧಾರಿತ ತಾರತಮ್ಯ ಮತ್ತು ವಿವಿಧ ಜಾತಿಗಳ ಆಧಾರದ ಮೇಲೆ ಮ್ಯಾನುಯಲ್ ಕೆಲಸಗಳ ಹಂಚಿಕೆ ತಡೆಗೆ ನಿರ್ದೇಶನ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಬುಧವಾರ ಕೇಂದ್ರ ಮತ್ತು 11 ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.