ಅಂಕಣಗಳುಕರ್ನಾಟಕದಲ್ಲಿ ಮತ್ತೆ ಜಾತಿ ಜಂಜಾಟ: ಇಂತಹ ಸಮೀಕ್ಷೆ ನಡೆಸುವುದು ಬೇಕಿತ್ತಾ? (ನೇರ ನೋಟ)
ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ಜನರ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಅರಿಯಲು ಸೆಪ್ಟೆಂಬರ್ 22 ರಿಂದ 15 ದಿನಗಳ ಸಮೀಕ್ಷೆ ಆರಂಭ ಆಗಲಿದೆ. ಇದಕ್ಕೆ ತಗಲುವ ವೆಚ್ಚ ಸುಮಾರು 420 ಕೋಟಿ ರೂಪಾಯಿ.