caste census report

ಜಾತಿ ಗಣತಿ ವರದಿ ಮುಂದಿಟ್ಟುಕೊಂಡು ಚುನಾವಣೆಗೆ ಹೋಗಿ ನೋಡೋಣ: ಕುಮಾರಸ್ವಾಮಿ ಸವಾಲು
ಸುಮಾರು ಹತ್ತು ವರ್ಷಗಳ ಹಿಂದೆ ತಯಾರಿಸಲಾದ ಜಾತಿ ಗಣತಿ ವರದಿಯ ಪ್ರಸ್ತುತತೆಯ ಬಗ್ಗೆ ಪ್ರಶ್ನಿಸಿದ ಕುಮಾರಸ್ವಾಮಿ, ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ ಎಂದರು.

ಜಾತಿ ಗಣತಿ ವರದಿ: ಸಚಿವ ಸಂಪುಟ, ಹೈಕಮಾಂಡ್ ಜೊತೆ ಚರ್ಚಿಸಿ ತೀರ್ಮಾನ- ಸಿಎಂ ಸಿದ್ದರಾಮಯ್ಯ
ರಾಜ್ಯದ ಕಾಂಗ್ರೆಸ್ ನ ವಿವಿಧ ನಾಯಕರು ವರಿಷ್ಠರೊಂದಿಗೆ ಚರ್ಚೆ ಮಾಡುವುದು ಸಹಜ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳು ಅಗತ್ಯವಿಲ್ಲ. ವಿರೋಧಪಕ್ಷಗಳು, ನನ್ನ ಮೇಲಿನ ಸುಳ್ಳು ಆರೋಪಗಳನ್ನು ಮಾಡಿ ರಾಜಿನಾಮೆ ಬೇಡಿದರೆ, ರಾಜಿನಾಮೆ ಕೊಡಲು ಸಾಧ್ಯವಿಲ್ಲ.

ನಿಷೇಧಾಜ್ಞೆ ಹೊರತಾಗಿಯೂ ಮಹಿಷ ದಸರಾಗೆ ಚಾಲನೆ! ಬೀದರ್: ಪಿಎಸ್ಐ ಮೇಲೆ ಕಾನ್ಸ್ಟೆಬಲ್ ಹಲ್ಲೆ!, ಜಾತಿ ಗಣತಿ ವರದಿ ಜಾರಿ ಮಾಡಿಯೇ ಸಿದ್ದ-ಸಿದ್ದರಾಮಯ್ಯ

ವಿರೋಧಿಗಳನ್ನು ಹಣಿಯಲು ಸಿದ್ದು ಜಾತಿ ಗಣತಿ ಅಸ್ತ್ರ! (ಸುದ್ದಿ ವಿಶ್ಲೇಷಣೆ)
ವರದಿ ಜಾರಿಯಾಗುತ್ತಾ? ಅಥವಾ ವಿರೋಧಿಗಳ ವಿರುದ್ಧದ ರಾಜಕೀಯ ಸಮರಕ್ಕೆ ಇದು ಕೇವಲ ಅಸ್ತ್ರವಾಗೇ ಉಳಿಯುತ್ತಾ?

ಜಾತಿ ಗಣತಿ ವರದಿ: ವಿಸ್ತೃತ ವಾದ ಆಲಿಸದೇ ಯಾವುದೇ ಆದೇಶ ಹೊರಡಿಸಲಾಗದು; ಸರ್ಕಾರಕ್ಕೆ ಹೈಕೋರ್ಟ್
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ಫೆಬ್ರವರಿ 29ರಂದು ಜಾತಿ ಗಣತಿ ವರದಿ ಸಲ್ಲಿಸಿದೆ. ಈ ಸಂಬಂಧ ಸರ್ಕಾರ ಇನ್ನಷ್ಟೇ ಕ್ರಮಕೈಗೊಳ್ಳಬೇಕಿದೆ ಎಂದು ರಾಜ್ಯ ಸರ್ಕಾರವು ಮಂಗಳವಾರ ಹೈಕೋರ್ಟ್‌ಗೆ ತಿಳಿಸಿದೆ.

ತಾಕತ್ತಿದ್ದರೆ ಜಾತಿ ಗಣತಿ ವರದಿ ಮಂಡಿಸಲಿ: ಸಿಎಂ ಸಿದ್ದರಾಮಯ್ಯಗೆ ಈಶ್ವರಪ್ಪ ಸವಾಲು
ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ, ಜಾತಿ ಗಣತಿ ವರದಿಯನ್ನು ಸಚಿವ ಸಂಪುಟದಲ್ಲಿ ಮಂಡಿಸಲಿ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಮುಖ್ಯಮಂತ್ರಿಗಳಿಗೆ ಸವಾಲು ಹಾಕಿದ್ದಾರೆ.

ಜಾತಿ ಗಣತಿ ವರದಿ ಹಿಂದೂಗಳನ್ನು ವಿಭಜಿಸುವ ಕಾಂಗ್ರೆಸ್'ನ ಟೂಲ್‌ಕಿಟ್ ಭಾಗ: ಸಿ.ಟಿ.ರವಿ
ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ಜಾತಿ ಗಣತಿ ವರದಿಯು ಹಿಂದೂಗಳನ್ನು ವಿಭಜಿಸುವ ಕಾಂಗ್ರೆಸ್'ನ ಟೂಲ್‌ಕಿಟ್ ಭಾಗವಾಗಿದೆ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಸಿ.ಟಿ.ರವಿ ಅವರು ಆರೋಪಿಸಿದ್ದಾರೆ.

ಜಾತಿಗಣತಿ ವರದಿ ಒಪ್ಪಿದರೆ ಹೋರಾಟ: ಸರ್ಕಾರಕ್ಕೆ ವೀರಶೈವ-ಲಿಂಗಾಯತ ಮಹಾಸಭಾ ಎಚ್ಚರಿಕೆ
ಜಾತಿಗಣತಿ ವರದಿಯನ್ನು ಸರ್ಕಾರ ಒಪ್ಪಬಾರದು, ಒಪ್ಪಿದರೆ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಎಚ್ಚರಿಕೆ ನೀಡಿದೆ.

ಜಾತಿ ಗಣತಿ ವರದಿ ಸ್ವೀಕಾರಕ್ಕೆ ಆಕ್ಷೇಪ: ಹೈಕೋರ್ಟ್‌ನಲ್ಲಿಂದು ಅರ್ಜಿ ವಿಚಾರಣೆ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ (ಕೆಎಸ್‌ಸಿಬಿಸಿ) ಅಧ್ಯಕ್ಷರಾಗಿದ್ದ ಎಚ್ ಕಾಂತರಾಜು ತಮ್ಮ ಅವಧಿಯಲ್ಲಿ ನಡೆಸಿರುವ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆ ವರದಿ (ಜಾತಿ ಗಣತಿ) ಸಲ್ಲಿಕೆ ತಡೆಗೆ ಕೋರಿ ಹೈಕೋರ್ಟ್ಲ್ ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳು ಇಂದು ವಿಚಾರಣೆಗೆ ಬರಲಿವೆ.

