caste census report

ಈ ದಿನದ ಪ್ರಮುಖ ಸುದ್ದಿಗಳು 29-02-2024
ರಾಜ್ಯ

ಈ ದಿನದ ಪ್ರಮುಖ ಸುದ್ದಿಗಳು 29-02-2024

ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಜಾತಿ ಗಣತಿ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ.

ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ವರದಿ ಸಲ್ಲಿಕೆ, ಕ್ಯಾಬಿನೆಟ್ ನಲ್ಲಿ ಚರ್ಚಿಸಿ ಮುಂದಿನ ನಿರ್ಧಾರ: ಸಿಎಂ ಸಿದ್ದರಾಮಯ್ಯ
ರಾಜ್ಯ

ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ವರದಿ ಸಲ್ಲಿಕೆ, ಕ್ಯಾಬಿನೆಟ್ ನಲ್ಲಿ ಚರ್ಚಿಸಿ ಮುಂದಿನ ನಿರ್ಧಾರ: ಸಿಎಂ ಸಿದ್ದರಾಮಯ್ಯ

ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಜಾತಿ ಗಣತಿ (ಕರ್ನಾಟಕ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗಿದೆ.

ತಾಕತ್ ಇದ್ದರೆ ಜಾತಿಗಣತಿ ವರದಿ ಸ್ವೀಕರಿಸಿ: ಸರ್ಕಾರಕ್ಕೆ ಎಚ್‌ಡಿ.ಕುಮಾರಸ್ವಾಮಿ ಸವಾಲು
ರಾಜಕೀಯ

ತಾಕತ್ ಇದ್ದರೆ ಜಾತಿಗಣತಿ ವರದಿ ಸ್ವೀಕರಿಸಿ: ಸರ್ಕಾರಕ್ಕೆ ಎಚ್‌ಡಿ.ಕುಮಾರಸ್ವಾಮಿ ಸವಾಲು

ರಾಜ್ಯ ಸರ್ಕಾರಕ್ಕೆ ತಾಕತ್ತು ಇದ್ದರೆ ಜಾತಿ ಗಣತಿ ವರದಿಯನ್ನು ಅಂಗೀಕರಿಸಿ, ಜಾರಿಗೆ ತರಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌ಡಿ ಕುಮಾರಸ್ವಾಮಿ ಮಂಗಳವಾರ ಸವಾಲು ಹಾಕಿದ್ದಾರೆ.

ಜಾತಿ‌ಗಣತಿ ವರದಿಯನ್ನು ಸ್ವೀಕಾರ ಮಾಡುತ್ತೇನೆ, ಐದು ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದು ತಪ್ಪೇ?: ಸಿಎಂ ಸಿದ್ದರಾಮಯ್ಯ
ರಾಜ್ಯ

ಜಾತಿ‌ಗಣತಿ ವರದಿಯನ್ನು ಸ್ವೀಕಾರ ಮಾಡುತ್ತೇನೆ, ಐದು ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದು ತಪ್ಪೇ?: ಸಿಎಂ ಸಿದ್ದರಾಮಯ್ಯ

ಜಾತಿ‌ಗಣತಿ ವರದಿಯನ್ನು ಸ್ವೀಕಾರ ಮಾಡಿಯೇ ಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಚಿತ್ರದುರ್ಗದ ಮಾದಾರ ಚನ್ನಯ್ಯ ಮಠದ ಬಳಿಯ ಮೈದಾನದಲ್ಲಿ ನಡೆದ ಶೋಷಿತರ ಜಾಗೃತಿ ​​ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂತರಾಜು ಸಮಿತಿ ರಚನೆ ಮಾಡಿದ್ದು ನಾನು ಮುಖ್ಯಮಂತ್ರಿಯಾಗಿದ್ದಾಗ. 2018ರಲ್ಲಿ ನಾನು ಸಿಎಂ ಸ್ಥಾನದಿಂದ ಇಳಿಯುವಾಗ ವರದಿ ಪೂರ್ಣ ಆಗಿರಲಿಲ್ಲ.

ಜಾತಿ ಗಣತಿ ವರದಿಗೆ ವಿರೋಧ: ಜ. 28ಕ್ಕೆ ಅಹಿಂದ ಸಮಾವೇಶದ ಮೂಲಕ ಸಿಎಂ ಸಿದ್ದರಾಮಯ್ಯ ಉತ್ತರ
ರಾಜ್ಯ

ಜಾತಿ ಗಣತಿ ವರದಿಗೆ ವಿರೋಧ: ಜ. 28ಕ್ಕೆ ಅಹಿಂದ ಸಮಾವೇಶದ ಮೂಲಕ ಸಿಎಂ ಸಿದ್ದರಾಮಯ್ಯ ಉತ್ತರ

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿ ಗಣತಿ ವರದಿಯನ್ನು ಕಾಂಗ್ರೆಸ್ ಸರ್ಕಾರ ಅಂಗೀಕರಿಸಿರುವುದಕ್ಕೆ ವೀರಶೈವ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿ....

ಊಹಾಪೋಹದ ಮೇಲೆ ಜಾತಿಗಣತಿ ವರದಿ ವಿರೋಧಿಸುವುದು ಸರಿಯಲ್ಲ: ಸಚಿವ ಪರಮೇಶ್ವರ್
ರಾಜ್ಯ

ಊಹಾಪೋಹದ ಮೇಲೆ ಜಾತಿಗಣತಿ ವರದಿ ವಿರೋಧಿಸುವುದು ಸರಿಯಲ್ಲ: ಸಚಿವ ಪರಮೇಶ್ವರ್

ಕೇವಲ ಊಹಾಪೋಹದ ಮೇಲೆ ಜಾತಿಗಣತಿ ವರದಿ ವಿರೋಧಿಸುವುದು ಸರಿಯಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಭಾನುವಾರ ಹೇಳಿದರು.

ಜಾತಿ ಗಣತಿ ವಿವಾದ: ಸಿದ್ದರಾಮಯ್ಯ ಲೆಕ್ಕಾಚಾರ ನಿಗೂಢ (ಸುದ್ದಿ ವಿಶ್ಲೇಷಣೆ)
ಅಂಕಣಗಳು

ಜಾತಿ ಗಣತಿ ವಿವಾದ: ಸಿದ್ದರಾಮಯ್ಯ ಲೆಕ್ಕಾಚಾರ ನಿಗೂಢ (ಸುದ್ದಿ ವಿಶ್ಲೇಷಣೆ)

ಯಗಟಿ ಮೋಹನ್ಅದೊಂದು ವಿವಾದ ಸಿದ್ದರಾಮಯ್ಯನವರ ಮುಖ್ಯಮಂತ್ರಿ ಕುರ್ಚಿಗೇ ಸಂಚಕಾರ ತರಲಿದೆಯ? ಈ ಇಕ್ಕಟ್ಟಿನಿಂದ ಅವರು ಹೇಗೆ ಪಾರಾಗುತ್ತಾರೆ?

TNIE ವರದಿ ಸತ್ಯ: ಜಾತಿ ಗಣತಿ ಮೂಲ ವರದಿ ನಾಪತ್ತೆಯಾಗಿದೆ ಎಂದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ
ರಾಜ್ಯ

TNIE ವರದಿ ಸತ್ಯ: ಜಾತಿ ಗಣತಿ ಮೂಲ ವರದಿ ನಾಪತ್ತೆಯಾಗಿದೆ ಎಂದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ

ಜಾತಿ ಗಣತಿ ವರದಿ ಎಂದೇ ಜನಪ್ರಿಯವಾಗಿರುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಮೂಲ ಪ್ರತಿ ನಾಪತ್ತೆಯಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ. 

ಒಕ್ಕಲಿಗರ ವಿರೋಧದ ನಡುವೆಯೂ ಜಾತಿ ಗಣತಿ ವರದಿ ಸ್ವೀಕರಿಸಲಾಗುವುದು ಎಂದ ಸಿಎಂ ಸಿದ್ದರಾಮಯ್ಯ
ರಾಜ್ಯ

ಒಕ್ಕಲಿಗರ ವಿರೋಧದ ನಡುವೆಯೂ ಜಾತಿ ಗಣತಿ ವರದಿ ಸ್ವೀಕರಿಸಲಾಗುವುದು ಎಂದ ಸಿಎಂ ಸಿದ್ದರಾಮಯ್ಯ

ಜಾತಿಗಣತಿ ವರದಿಯನ್ನು ತಿರಸ್ಕರಿಸುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಒಕ್ಕಲಿಗ ಸಮುದಾಯದ ಪ್ರಮುಖರು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿದ್ದು, ವಿರೋಧದ ನಡುವಲ್ಲೂ ಸರ್ಕಾರ ವರದಿಯನ್ನು ಸ್ವೀಕರಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಪುನರುಚ್ಚರಿಸಿದ್ದಾರೆ.