ರಾಜ್ಯಕೋಲಾರ: ಸಮೀಕ್ಷೆಗೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿ ಶವವಾಗಿ ಪತ್ತೆ! ಕೊಲೆಯೋ, ಆತ್ಮಹತ್ಯೆಯೋ?
ಕೋಲಾರ ತಾಲೂಕಿನ ಬಿ ಹೊಸಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿಯಾಗಿದ್ದ ಅಖ್ತರ್ ಬೇಗಂ ಕೋಲಾರದ ಮಹಾಲಕ್ಷ್ಮಿ ಬಡವಾಣೆಯ ನಿವಾಸಿಯಾಗಿದ್ದರು. ನರಸಾಪುರದಲ್ಲಿ ಸಮೀಕ್ಷೆ ಕಾರ್ಯ ನಡೆಸಿದ ಬಳಿಕ ನಾಪತ್ತೆಯಾಗಿದ್ದರು.