caste census

ಜಾತಿ ಗಣತಿ: ರಾಜಕೀಯ ಲಾಭ ಪಡೆಯಲು ಬಿಜೆಪಿ, ಕಾಂಗ್ರೆಸ್ ನಡುವೆ ಸಮರ; ರಾಹುಲ್ ಗೆ ನೀಡಿದ ಸೂಚನೆ ಏನು?
ದೇಶ

ಜಾತಿ ಗಣತಿ: ರಾಜಕೀಯ ಲಾಭ ಪಡೆಯಲು ಬಿಜೆಪಿ, ಕಾಂಗ್ರೆಸ್ ನಡುವೆ ಸಮರ; ರಾಹುಲ್ ಗೆ ನೀಡಿದ ಸೂಚನೆ ಏನು?

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಸಂಪೂರ್ಣ ಬೆಂಬಲದೊಂದಿಗೆ ಜಾತಿ ಗಣತಿ ಬೇಡಿಕೆ ಬಗ್ಗೆ ಕಾಂಗ್ರೆಸ್ ನಿರಂತರವಾಗಿ ಧ್ವನಿ ಎತ್ತುತ್ತಾ ಬಂದಿತ್ತು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕೇಂದ್ರದಿಂದ ರಾಷ್ಟ್ರೀಯ ಜಾತಿ ಜನಗಣತಿ ಘೋಷಣೆ: ಬಿಹಾರ ವಿಧಾನಸಭಾ ಚುನಾವಣೆಯ ಮೇಲೆ ಎಫೆಕ್ಟ್!
ದೇಶ

ಕೇಂದ್ರದಿಂದ ರಾಷ್ಟ್ರೀಯ ಜಾತಿ ಜನಗಣತಿ ಘೋಷಣೆ: ಬಿಹಾರ ವಿಧಾನಸಭಾ ಚುನಾವಣೆಯ ಮೇಲೆ ಎಫೆಕ್ಟ್!

ಇತ್ತೀಚಿನ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ದೇಶಾದ್ಯಂತ ಜಾತಿ ಗಣತಿಯ ಬೇಡಿಕೆಯನ್ನು ಪಕ್ಷಗಳು, ವಿಶೇಷವಾಗಿ ಕಾಂಗ್ರೆಸ್ ಪ್ರಸ್ತಾಪಿಸಿತ್ತು.

ಜಾತಿ ಗಣತಿಗೆ ಹಣ ಹಂಚಿಕೆ ಮಾಡಿ, ಟೈಮ್ ಲೈನ್ ನೀಡಿ: ಕೇಂದ್ರಕ್ಕೆ ಕಾಂಗ್ರೆಸ್ ಆಗ್ರಹ
ದೇಶ

ಜಾತಿ ಗಣತಿಗೆ ಹಣ ಹಂಚಿಕೆ ಮಾಡಿ, ಟೈಮ್ ಲೈನ್ ನೀಡಿ: ಕೇಂದ್ರಕ್ಕೆ ಕಾಂಗ್ರೆಸ್ ಆಗ್ರಹ

11 ವರ್ಷಗಳ ಕಾಲ ವಿರೋಧಿಸಿದ ನಂತರ ಈಗ ಜನಗಣತಿಯಲ್ಲಿ ಜಾತಿ ಗಣತಿಯನ್ನು ಸೇರಿಸುವ ಸರ್ಕಾರದ "ಹಠಾತ್" ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಜಾತಿ ಗಣತಿಗೆ ಕೇಂದ್ರ ಸರ್ಕಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ರಿಯಾಕ್ಷನ್ ಏನು?
ರಾಜಕೀಯ

ಜಾತಿ ಗಣತಿಗೆ ಕೇಂದ್ರ ಸರ್ಕಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ರಿಯಾಕ್ಷನ್ ಏನು?

ಜಾತಿ ಜನಗಣತಿ ಮಾತ್ರ ಸಾಕಾಗುವುದಿಲ್ಲ. ಕೇಂದ್ರ ಸರ್ಕಾರ ಸಾಮಾಜಿಕ-ಆರ್ಥಿಕ ಸಮೀಕ್ಷೆಯನ್ನು ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ಜನಗಣತಿಯಲ್ಲಿ ಜಾತಿ ಎಣಿಕೆಯನ್ನು ಸೇರಿಸಲು ಕೇಂದ್ರ ಸಚಿವ ಸಂಪುಟ ಮಹತ್ವದ ನಿರ್ಧಾರ!
ದೇಶ

ಜನಗಣತಿಯಲ್ಲಿ ಜಾತಿ ಎಣಿಕೆಯನ್ನು ಸೇರಿಸಲು ಕೇಂದ್ರ ಸಚಿವ ಸಂಪುಟ ಮಹತ್ವದ ನಿರ್ಧಾರ!

ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

News Headlines 29-04-2025 | ಹಿಂದೂ ಮಹಿಳೆಯರು ಬ್ಯಾಗ್ ನಲ್ಲಿ ಚಾಕು ಇಟ್ಕೊಳ್ಳಿ: ಕಲ್ಲಡ್ಕ ಪ್ರಭಾಕರ್ ಭಟ್ ಕರೆ; ಮಂಗಳೂರು ವೈದ್ಯೆಯಿಂದ ಭಾರತ ವಿರೋಧಿ ಪೋಸ್ಟ್; ಕ್ರಿಕೆಟ್ ಪಂದ್ಯದ ವೇಳೆ ಜಗಳ: ಯುವಕನ ಕೊಲೆ; ಜಾತಿ ಗಣತಿ ವರದಿ: ಮಧ್ಯಂತರ ಆದೇಶಕ್ಕೆ 'ಹೈ' ನಕಾರ
ರಾಜ್ಯ

ಜಾತಿ ಗಣತಿ ವರದಿ ಮೂಲ ಪ್ರತಿ ಕಳವು ಆರೋಪ: ಮುಂದಿನ ಸಚಿವ ಸಂಪುಟದಲ್ಲಿ ರಾಜ್ಯ ಸರ್ಕಾರ ಚರ್ಚೆ?
ರಾಜ್ಯ

ಜಾತಿ ಗಣತಿ ವರದಿ ಮೂಲ ಪ್ರತಿ ಕಳವು ಆರೋಪ: ಮುಂದಿನ ಸಚಿವ ಸಂಪುಟದಲ್ಲಿ ರಾಜ್ಯ ಸರ್ಕಾರ ಚರ್ಚೆ?

ಈಗಾಗಲೇ ವರದಿ ಕುರಿತು ಸಚಿವ ಸಂಪುಟದಲ್ಲಿ ಚರ್ಚೆಯಾಗಿದೆ. ಸಚಿವರು ತಮ್ಮ ತಮ್ಮ ಸಮುದಾಯಗಳ ಕುರಿತು ಮಾತನಾಡಿತ್ತಾರೆ. ಇದೀಗ ಮತ್ತೊಮ್ಮೆ ಚರ್ಚೆಸಲಾಗುವುದು, ಎಲ್ಲಾ ಅಂಶಗಳನ್ನು ಪರಿಶೀಲಿಸಿದ ಬಳಿಕ ಸರ್ಕಾರ ನಿರ್ಧಾರ ತೆಗೆದಕೊಳ್ಳಲಿದೆ.

ಕುರ್ಚಿ ಉಳಿಸಿಕೊಳ್ಳಲು ಜಾತಿ ಜನಗಣತಿ ಮುನ್ನೆಲೆಗೆ ತಂದಿಲ್ಲ, ಈ ವರದಿ ಎಲ್ಲರಿಗೂ ಪ್ರಯೋಜನೆ ನೀಡುತ್ತದೆ: ಯತೀಂದ್ರ ಸಿದ್ದರಾಮಯ್ಯ
ರಾಜಕೀಯ

ಕುರ್ಚಿ ಉಳಿಸಿಕೊಳ್ಳಲು ಜಾತಿ ಜನಗಣತಿ ಮುನ್ನೆಲೆಗೆ ತಂದಿಲ್ಲ, ಈ ವರದಿ ಎಲ್ಲರಿಗೂ ಪ್ರಯೋಜನೆ ನೀಡುತ್ತದೆ: ಯತೀಂದ್ರ ಸಿದ್ದರಾಮಯ್ಯ

ವರದಿಯು ಜಾತಿಗಳ ಜನಸಂಖ್ಯೆ, ಆರ್ಥಿಕ, ಸಾಮಾಜಿಕ ಮತ್ತು ಉದ್ಯೋಗ ಸ್ಥಿತಿಯ ವಿವರಗಳನ್ನು ಹೊಂದಿದೆ. ಅದರ ಆಧಾರದ ಮೇಲೆ ಸರ್ಕಾರವು ಪ್ರತಿ ಸಮುದಾಯಕ್ಕೆ ಮೀಸಲಾತಿಯ ಪ್ರಮಾಣವನ್ನು ನಿರ್ಧರಿಸುತ್ತದೆ.

ಜವಾಬ್ದಾರಿಯುತ ಸ್ಥಾನದಲ್ಲಿರುವ ಅಶೋಕ್ ಸುಳ್ಳು ಹೇಳಬಾರದು:  ಡಿ.ಕೆ.ಶಿವಕುಮಾರ್
ರಾಜಕೀಯ

ಜವಾಬ್ದಾರಿಯುತ ಸ್ಥಾನದಲ್ಲಿರುವ ಅಶೋಕ್ ಸುಳ್ಳು ಹೇಳಬಾರದು: ಡಿ.ಕೆ.ಶಿವಕುಮಾರ್

ಹಿಂದುಳಿದ ವರ್ಗಗಳ ಆಯೋಗ ಸ್ವಾಯತ್ತ ಸಂಸ್ಥೆ. ಸೀಲ್ ಮಾಡಿದ್ದ ವರದಿಯನ್ನು ಕ್ಯಾಬಿನೆಟ್ ಮುಂದೆ ತಂದು ಅಲ್ಲಿಯೇ ತೆರೆದು ನೋಡಲಾಯಿತು. ಇದನ್ನು ವಿಡಿಯೋ ಚಿತ್ರೀಕರಣ ಕೂಡ ಮಾಡಲಾಗಿದೆ ಎಂದರು.