caste census

ಜಾತಿ ಜನಗಣತಿ ವರದಿಯೇ ನಕಲಿ, ಆಯೋಗದ ಅಧ್ಯಕ್ಷರೇ ವರದಿಯ ಮೂಲಪ್ರತಿ ಇಲ್ಲ ಎಂದಿದ್ದಾರೆ: ಆರ್.ಅಶೋಕ್
ರಾಜಕೀಯ

ಸರ್ಕಾರ ಈಗ ಹೇಳಲಿ. ಈ ಜಾತಿಗಣತಿ ವರದಿ ವರ್ಜಿನಲ್ಲಾ?, ಮೂಲ ವರದಿಯ ಹಸ್ತಪ್ರತಿಯೇ ಸೀಲ್ಡ್ ಪೆಟ್ಟಿಗೆಯಲ್ಲಿ ಇಲ್ಲ ಎಂದ ಮೇಲೆ ವರದಿ ಹೇಗೆ ವರ್ಜಿನಲ್‌ ಆಗುತ್ತದೆ?

ಜಾತಿ ಗಣತಿ ವರದಿ: ಚರ್ಚೆಗೆ ಸರ್ವಪಕ್ಷ ಸಭೆ ಕರೆಯಿರಿ; ನಿಖಿಲ್ ಕುಮಾರಸ್ವಾಮಿ ಒತ್ತಾಯ

ಜೆಡಿಎಸ್ ಯಾವುದೇ ಸಂದರ್ಭದಲ್ಲೂ ಸಮೀಕ್ಷೆಯನ್ನು ವಿರೋಧಿಸುವುದಿಲ್ಲ. ಆದರೆ, ಸಮೀಕ್ಷೆ ಪ್ರಕ್ರಿಯೆಯು ವ್ಯವಸ್ಥಿತವಾಗಿ ನಡೆದಿಲ್ಲ.

ಜಾತಿ ಜ್ವಾಲಾಗ್ನಿ: ಸಮೀಕ್ಷೆಗೆ ದಶಕ, ಸಚಿವ ಸಂಪುಟಕ್ಕೆ ತರಲು 2 ವರ್ಷ; ಇನ್ನು ಸರಾಗವಾಗಿ ವರದಿ ಜಾರಿ ಹೇಗೆ ಸಾಧ್ಯ?

ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದಿನ ಅವಧಿಯಲ್ಲಿ ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನದ ಪ್ರಸ್ತಾಪ ಮಂಡಿಸಿದಾಗ ಎದುರಿಸದಂತ ಸವಾಲುಗಳು ಮತ್ತೆ ಮರುಳಿಸುತ್ತವೆ.

ಜಾತಿ ಗಣತಿ ವರದಿ ರಾಜ್ಯ ರಾಜಕೀಯದ 'ಗೇಮ್ ಚೇಂಜರ್'; ಟೀಕಿಸುವ ಮುನ್ನ ಓದಿಕೊಳ್ಳಿ: ಎಚ್.ಎಂ ರೇವಣ್ಣ

ಜಾತಿ ಜನಗಣತಿಯು "ಅವೈಜ್ಞಾನಿಕ" ಎಂದು ಹೇಳುವ ಕೆಲವು ಸಮುದಾಯಗಳ ಟೀಕೆಗೆ ಪ್ರತಿಕ್ರಿಯಿಸಿದ, ರೇವಣ್ಣ, " ತೀರ್ಪು ನೀಡುವ ಮೊದಲು ವರದಿಯನ್ನು ಓದಿ" ಎಂದು ಹೇಳಿದರು.

News headlines 18-04-2025 | ಜಾತಿಗಣತಿ ಕಳವಳ ಕಾಂಗ್ರೆಸ್ ಗೆ ಸಮಸ್ಯೆ- ಸಚಿವ ಜಾರಕಿಹೊಳಿ; CET ಜನಿವಾರ ಜಟಾಪಟಿ: ತಪ್ಪಿತಸ್ಥರ ವಿರುದ್ಧ ಕ್ರಮ- ಶಿಕ್ಷಣ ಸಚಿವ; ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಪ್ರತಿಭಟನೆ- ಹೈಕೋರ್ಟ್ ಆದೇಶ ಉಲ್ಲಂಘನೆ
ರಾಜ್ಯ

ಜಾತಿ ಗಣತಿ ವರದಿ: ತಪ್ಪು ಹೆಜ್ಜೆ ಇಟ್ಟರೆ ಅಪಾಯ ಕಟ್ಟಿಟ್ಟ ಬುತ್ತಿ; ಸತೀಶ್ ಜಾರಕಿಹೊಳಿ ಎಚ್ಚರಿಕೆ

ಇದು ಇಂದು ಅಥವಾ ನಾಳೆ ಆಗುವ ವಿಷಯವಲ್ಲ, ಒಂದು ವರ್ಷ ಸಮಯ ತೆಗೆದುಕೊಳ್ಳಬಹುದು. ನಾಳೆ ವರದಿ ಜಾರಿ ಆಗುತ್ತೆ ಅಂತ ನಿರೀಕ್ಷಿಸಬೇಡಿ.

ಜಾತಿ ಜನಗಣತಿ ವರದಿ ಮೂಲಕ ಸಮಾಜ ಒಡೆಯಲು ಸಂಚು: ಸರ್ಕಾರದ ವಿರುದ್ಧ ಅರವಿಂದ ಬೆಲ್ಲದ್ ವಾಗ್ದಾಳಿ

ಮನೆ-ಮನೆಗೆ ತೆರಳಿ ದತ್ತಾಂಶ ಸಂಗ್ರಹವನ್ನು ಕೈಗೊಳ್ಳದೆ ಸಿದ್ದರಾಮಯ್ಯ ಸರ್ಕಾರ ಜಾತಿ ಜನಗಣತಿ ನಡೆಸಿದೆ. ಇದು ಸಮಾಜವನ್ನು ವಿಭಜಿಸುವ ಪಿತೂರಿಯಾಗಿದೆ.

ನವೆಂಬರ್-ಡಿಸೆಂಬರ್‌ನಲ್ಲಿ ಕಾಂಗ್ರೆಸ್‌ನಲ್ಲಿ ಮಹಾಸ್ಫೋಟ: ಸಿದ್ದರಾಮಯ್ಯ ವಿರುದ್ಧ ಶೆಟ್ಟರ್ 'ಬಾಂಬ್'!

ಸಿದ್ದರಾಮಯ್ಯ ಮೇಲೆ ಆರೋಪ ಬಂದಾಗಲೆಲ್ಲಾ ಜಾತಿ ಜನಗಣತಿ ತರುತ್ತಾರೆ. ಅಧಿಕಾರದಿಂದ ಇಳಿಯುವ ಸಮಯ ಬಂದಾಗಲೆಲ್ಲ ಹೀಗೆ ಮಾಡುತ್ತಾರೆ. ಲಿಂಗಾಯತ, ಒಕ್ಕಲಿಗರು, ದಲಿತರನ್ನು ಒಡೆಯುವ ಹುನ್ನಾರ ಇದು.

ಹಿಂದೂಗಳಂತೆ ಮುಸ್ಲಿಮರಲ್ಲಿ 93 ಜಾತಿ, ಉಪ ಜಾತಿಗಳಿವೆ: ಹಿಂದುಳಿದ ವರ್ಗಗಳ ಆಯೋಗದ ಮುಖ್ಯಸ್ಥ!

ಮುಸ್ಲಿಮರನ್ನು ಒಂದೇ ಕಡೆಯಲ್ಲಿ ಸೇರಿಸಿದ್ದೇವೆ. ಆದಾಗ್ಯೂ, ಕೆಲವು ಬೇರೆ ಬೇರೆಯೂ ಇವೆ. ಕೆಲವರನ್ನು ಅಲೆಮಾರಿಯಲ್ಲೂ ಸೇರಿಸಲಾಗಿದೆ.