caste census

Watch | Muda case ಸಿದ್ದರಾಮಯ್ಯಗೆ ಬಿಗ್ ರಿಲೀಫ್; ಜಾತಿಗಣತಿ ವರದಿ ವಿರುದ್ಧ ಒಕ್ಕಲಿಗ-ವೀರಶೈವ ಲಿಂಗಾಯತ ಹೋರಾಟದ ಎಚ್ಚರಿಕೆ; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ!

ಇದು ಜಾತಿ ಗಣತಿಯೋ ಅಥವಾ ದ್ವೇಷದ ಗಣತಿಯೋ?: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಕಿಡಿ
ಹಳೇ ಮೈಸೂರು ಪ್ರದೇಶಗಳಾದ ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಮತ್ತು ಚಿತ್ರದುರ್ಗದಲ್ಲಿ ವಾಸಿಸುವ ಒಕ್ಕಲಿಗ ಸಮುದಾಯದ ನಿಜವಾದ ಜನಸಂಖ್ಯೆ ಎಷ್ಟೆಂದು ತಿಳಿಯಬೇಕು ಎಂದರು.

ಜಾತಿ-ಜಾತಿ ಅಂತ ಮಂಗ್ಯಾಗಳ ರೀತಿ ಕಿತ್ತಾಡಬೇಡಿ; ಹಿಂದೂಗಳ ಸ್ಥಿತಿ ಏನಾಗಿದೆ ನೋಡಿ: ಪ್ರತಾಪ್ ಸಿಂಹ
ಜಾತಿಗಣತಿ ಸಂಖ್ಯೆ ಹೊರ ಹಾಕಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಇಬ್ಬರನ್ನು ಕುರಿ ಮಾಡಿದ್ದಾರೆ. ವಾಸ್ತವ ವಿಚಾರಗಳನ್ನು ಮರೆ ಮಾಚಲು ಸಿದ್ದರಾಮಯ್ಯ ಜಾತಿ ಜನಗಣತಿಯನ್ನು ಮುನ್ನೆಲೆಗೆ ತಂದಿದ್ದಾರೆ.

ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ವರದಿ ಎಂಬ ಮಂಕು ಬೂದಿ ಎರಚುವ ಸಿದ್ದರಾಮಯ್ಯ: ಅಶೋಕ್
ಕಾಂತರಾಜು ಆಯೋಗದ ವರದಿ ಅವೈಜ್ಞಾನಿಕ, ಅಪೂರ್ಣ, ಅವಾಸ್ತವಿಕ ಹಾಗು ಅಪ್ರಸ್ತುತ ಎನ್ನುವುದು ಬಹುತೇಕರ ಅಭಿಪ್ರಾಯ. ಈ ಹಿನ್ನಲೆಯಲ್ಲಿ ರಾಜ್ಯದ ಜನತೆಯ ಪರವಾಗಿ ಸಿಎಂ ಸಿದ್ದರಾಮಯ್ಯನವರ ಮುಂದೆ ಕೆಲವು ಗಂಭೀರವಾದ ಪ್ರಶ್ನೆಗಳನ್ನು ಇಡುತ್ತಿದ್ದೇನೆ.

ಜಾತಿ ಗಣತಿ ವರದಿ: ನಾಳೆ ಕಾಂಗ್ರೆಸ್ ಪಕ್ಷದ ಒಕ್ಕಲಿಗ ಶಾಸಕರ ಮಹತ್ವದ ಸಭೆ!
ಜಾತಿ ಗಣತಿ ವರದಿ ಬಿಡುಗಡೆಯಾದರೆ, ತೆಲಂಗಾಣ ನಂತರ ಕಾಂಗ್ರೆಸ್ ಆಡಳಿದ ಎರಡನೇ ರಾಜ್ಯದಲ್ಲಿ ಜಾತಿ ಗಣತಿ ವರದಿ ಬಿಡುಗಡೆಯಾದಂತಾಗುತ್ತದೆ.

ಜಾತಿ ಗಣತಿ ವರದಿ ಅಂಗೀಕರಿಸುವ ಬಗ್ಗೆ ನಿರ್ಧಾರವಾಗಿಲ್ಲ ಎಂದ ರಾಜಣ್ಣ; 'ಇದು ಕೇವಲ ಆರಂಭ': ಪರಮೇಶ್ವರ
ಸಮುದಾಯಗಳು ಮತ್ತು ನಾಯಕರಿಂದ ಅಭಿಪ್ರಾಯಗಳು ಬರುತ್ತಿವೆ. ಈ ವಿಷಯವನ್ನು ಸಂಪುಟದಲ್ಲಿ ಚರ್ಚಿಸಿ ಫಲಿತಾಂಶ ಏನಾಗುತ್ತದೆ ಎಂದು ನೋಡೋಣ ಎಂದು ಹೇಳಿದರು.

ಜಾತಿ ಗಣತಿ ವರದಿ: ಸಚಿವ ಸಂಪುಟ ಚರ್ಚೆಯ ನಂತರ ಮಾತನಾಡುತ್ತೇನೆ, ಅಲ್ಲೀವರೆಗೂ ಪ್ರತಿಕ್ರಿಯೆ ನೀಡಲ್ಲ- ಸಿದ್ದರಾಮಯ್ಯ
ಭಾರತೀಯ ಸಂವಿಧಾನದ ಶಿಲ್ಪಿ ಬಿಆರ್ ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯಂದು ಅವರಿಗೆ ಗೌರವ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಸಿದ್ದರಾಮಯ್ಯ ನಿವಾಸದಲ್ಲಿ ಜಾತಿ ಗಣತಿ ಮಾಡಲಾಗಿದೆ: ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪ
ಲಕ್ಷಾಂತರ, ಕೋಟ್ಯಂತರ ಮನೆಗಳಿಗೆ ಭೇಟಿ ಮಾಡದೇ ವರದಿ ಕೊಟ್ಟಿದ್ದಾರೆ. ಮನೆಗಳ ಸಮೀಕ್ಷೆ ಮಾಡದೇ ಹೇಗೆ ವರದಿ ಮಾಡಿದರು?.

ಜಾತಿ ಜನಗಣತಿ ವರದಿಯನ್ನು ಒಪ್ಪುವುದಿಲ್ಲ: ವೀರಶೈವ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ್ ಬಿದರಿ
ವೀರಶೈವ-ಲಿಂಗಾಯತ ಸಮುದಾಯದ ಜನಸಂಖ್ಯೆಯ ಬಗ್ಗೆ ವರದಿಯು ನಿಖರವಾದ ಮಾಹಿತಿಯನ್ನು ಒದಗಿಸುವುದಿಲ್ಲ. ವರದಿಯ ಪ್ರಕಾರ, ಸಮುದಾಯದ ಜನಸಂಖ್ಯೆಯನ್ನು 66 ಲಕ್ಷ ಎಂದು ತೋರಿಸಲಾಗಿದೆ ಎಂದರು.

