caste census

ಜಾತಿ ಗಣತಿ ವಿಚಾರವಾಗಿ ಸರ್ಕಾರ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳಲ್ಲ: ಡಿ.ಕೆ ಶಿವಕುಮಾರ್
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಶುಕ್ರವಾರ ಸಚಿವ ಸಂಪುಟದ ಮುಂದೆ ಮಂಡಿಸಲಾಗಿದ್ದು, ಏಪ್ರಿಲ್ 17ರ ಗುರುವಾರ ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುತ್ತದೆ.

ಜಾತಿಗಣತಿಯಲ್ಲಿ 1,01,60,000 ಜನರು ಭಾಗಿ: ಶೇ. 95 ರಷ್ಟು ನಿಖರ!
ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಾಗಿದೆ. ಜಾತಿಗಣತಿಯ ವರದಿಯನ್ನು ಸಚಿವ ಸಂಪುಟದಲ್ಲಿ ಚರ್ಚಿಸಿದ ನಂತರವಷ್ಟೇ ವಿಧಾನಸಭೆಯಲ್ಲಿ ಮಂಡಿಸಲು ಸಾಧ್ಯ

ಸಿದ್ದರಾಮಯ್ಯ ಮಾಸ್ಟರ್ ಸ್ಟ್ರೋಕ್: ರಾಜ್ಯ ರಾಜಕೀಯದಲ್ಲಿ ಕಂಪನ; ಜಾತಿ ಗಣತಿ ಮೂಲಕ ಭದ್ರ ಸಿಎಂ ಸ್ಥಾನ!
ಸಿದ್ದರಾಮಯ್ಯನವರು ಹಿಂದೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅಂದಿನ ಎಚ್. ಕಾಂತರಾಜ ನೇತೃತ್ವದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಈ ಸಮೀಕ್ಷೆಯ ಹೊಣೆಯನ್ನು ವಹಿಸಿದ್ದರು.

ನಮ್ಮ ಮನೆಗಾಗಲಿ, ನಮ್ಮ ತಾತ ದೇವೇಗೌಡರ ಮನೆಗಾಗಲಿ ಯಾರೂ ಬಂದು ಗಣತಿ ಮಾಡಿಲ್ಲ: ನಿಖಿಲ್
ರಾಜಕೀಯ ಸಂಕಷ್ಟ ಕಾಲ ಬಂದಾಗ ಕೆಲವರಿಗೆ ಇಂಥ ವಿಚಾರಗಳು ನೆನಪಿಗೆ ಬರುತ್ತವೆ. ಐದು ವರ್ಷ ಮುಖ್ಯಮಂತ್ರಿ, ಎರಡನೇ ಬಾರಿ ಸಿಎಂ ಆಗಿ ಎರಡು ವರ್ಷ ಆಗಿದೆ.

ಜಾತಿ ಗಣತಿ ವರದಿ ವೈಜ್ಞಾನಿಕವಾಗಿಲ್ಲ, ಸಿದ್ದರಾಮಯ್ಯ ಸೂಚಿಸಿದಂತೆ ಸಿದ್ಧಪಡಿಸಲಾಗಿದೆ: ಆರ್ ಅಶೋಕ
ಭ್ರಷ್ಟಾಚಾರವು ನಮ್ಮ ಪಕ್ಷದಲ್ಲಿ ಬೇರೂರಿದೆ ಎಂದು ಕಾಂಗ್ರೆಸ್ ಬಹಿರಂಗವಾಗಿ ಘೋಷಿಸಬೇಕು. ಸಿದ್ದರಾಮಯ್ಯ ಅವರು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದು, ತಮ್ಮ ಖುರ್ಚಿಯನ್ನು ಉಳಿಸಿಕೊಳ್ಳಲು ಅದನ್ನು ಸಾಧನವಾಗಿ ಬಳಸುತ್ತಿದ್ದಾರೆ.

ಸರ್ಕಾರ ತಕ್ಷಣವೇ 10 ವರ್ಷಗಳಿಗೊಮ್ಮೆ ನಡೆಸುವ ಜನಗಣತಿ ಜೊತೆಗೆ ಜಾತಿಗಣತಿ ಪ್ರಾರಂಭಿಸಬೇಕು: ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ
1881 ರಿಂದ ಭಾರತ ಪ್ರತಿ 10 ವರ್ಷಗಳಿಗೊಮ್ಮೆ ಜನಗಣತಿಯನ್ನು ನಡೆಸುತ್ತಿದೆ. ಯುದ್ಧಗಳು, ತುರ್ತು ಪರಿಸ್ಥಿತಿಗಳು ಅಥವಾ ಇತರ ಬಿಕ್ಕಟ್ಟುಗಳ ಸಮಯದಲ್ಲಿಯೂ ಸಹ ಇದನ್ನು ನಡೆಸಲಾಗಿದೆ.

ಜಾತಿ ಗಣತಿ: ಸಚಿವ ಸಂಪುಟ ಸಭೆಯಲ್ಲಿ ಕೈಗೆತ್ತಿಕೊಳ್ಳದೇ ಇರುವುದಕ್ಕೆ ಯಾವುದೇ ರಾಜಕೀಯ ಕಾರಣವಿಲ್ಲ; ಸರ್ಕಾರ ಸ್ಪಷ್ಟನೆ
ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015(ಜಾತಿ ಗಣತಿ)ರ ದತ್ತಾಂಶಗಳ ಅಧ್ಯಯನ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯ ಮುಂದಿಡಲು ತೀರ್ಮಾನಿಸಲಾಗಿದೆ.

ಉತ್ತರನ ಪೌರುಷ ಒಲೆ ಮುಂದೆ ಅನ್ನೋ ಥರ ಸಿದ್ದರಾಮಯ್ಯ ನಡೆ; ಹೇಡಿತನ ಬಿಟ್ಟು ಜಾತಿಗಣತಿ ವರದಿ ಸ್ವೀಕರಿಸಿ: ವಿಶ್ವನಾಥ್ ಸವಾಲು
ಒಬ್ಬ ಸಿಎಂ ಗೆ ಇರಬೇಕಾದ ಯೋಗ್ಯತೆ ಅಲ್ಲ ಇದು. ಎಲ್ಲರನ್ನೂ ಏಕವಚನದಲ್ಲಿ ಮಾತಾಡಿಸೋದು ಸಿದ್ದರಾಮಯ್ಯಗೆ ಚಟ. ಅಧಿಕಾರದಿಂದ ಸಿದ್ದರಾಮಯ್ಯ ಕೆಳಗಿಳಿದ ಮೇಲೆ ಅವರ ಪರಿಸ್ಥಿತಿ ಏನಾಗುತ್ತದೆ ಎಂದು ನೆನಪಿಸಿಕೊಳ್ಳಲಿ ಎಂದು ಕಿಡಿಕಾರಿದ್ದಾರೆ.

ಜಾತಿ ಗಣತಿಯಲ್ಲಿ ಉಪಪಂಗಡಗಳನ್ನು ಪರಿಗಣಿಸದಿದ್ದರೆ ಲಿಂಗಾಯತ ಸಮುದಾಯಕ್ಕೆ ಅನ್ಯಾಯ: ಎಂ.ಬಿ ಪಾಟೀಲ್
ಗುರುವಾರಕ್ಕೆ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯಲ್ಲಿ ವಿವಾದಾತ್ಮಕ ಜಾತಿ ಗಣತಿ ವರದಿ ಮಂಡನೆಯನ್ನು ಸಿಎಂ ಸಿದ್ದರಾಮಯ್ಯ ಅನಿರ್ದಿಷ್ಟಾವಧಿಗೆ ಮುಂದೂಡಿದ್ದಾರೆ.

