caste census

ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ  ವರದಿ ಮಂಡನೆ ಸಾಧ್ಯತೆ: ಜಿ. ಪರಮೇಶ್ವರ್
ರಾಜ್ಯ

ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ ಸಾಧ್ಯತೆ: ಜಿ. ಪರಮೇಶ್ವರ್

ವರದಿಯ ಮುಚ್ಚಿದ ಲಕೋಟೆಯನ್ನು ಸಂಪುಟದ ಮುಂದೆ ತೆರೆಯಲು ನಿರ್ಧರಿಸಲಾಗಿದೆ, ಇಲ್ಲದಿದ್ದರೆ ಅದು ಮಾಹಿತಿ ಸೋರಿಕೆಗೆ ಕಾರಣವಾಗಬಹುದು ಎಂದಿದ್ದಾರೆ.

ಜಾತಿ ಗಣತಿ ಸಭೆ ಮುಂದೂಡುವಂತೆ ಒಕ್ಕಲಿಗ ಸಂಘದ ಪದಾಧಿಕಾರಿಗಳಿಗೆ ಡಿಕೆಶಿ ಸೂಚನೆ
ರಾಜ್ಯ

ಜಾತಿ ಗಣತಿ ಸಭೆ ಮುಂದೂಡುವಂತೆ ಒಕ್ಕಲಿಗ ಸಂಘದ ಪದಾಧಿಕಾರಿಗಳಿಗೆ ಡಿಕೆಶಿ ಸೂಚನೆ

ಜಗಳ ಮುಂದುವರಿದರೆ ಸಂಘಕ್ಕೆ ಆಡಳಿತಾಧಿಕಾರಿಯನ್ನು ನೇಮಿಸುತ್ತೇನೆ ಎಂದು ಎಚ್ಚರಿಕೆ ನೀಡಿದ ನಂತರ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುವುದಾಗಿ ಅವರು ಒಪ್ಪಿಗೆ

ತೆಲಂಗಾಣದಲ್ಲಿ ಜಾತಿ ಗಣತಿ ಆರಂಭ: ಇದು ದೇಶದ ಜಾತಿಗಣತಿಗೆ ನೀಲನಕ್ಷೆ- ಜೈರಾಮ್ ರಮೇಶ್
ದೇಶ

ತೆಲಂಗಾಣದಲ್ಲಿ ಜಾತಿ ಗಣತಿ ಆರಂಭ: ಇದು ದೇಶದ ಜಾತಿಗಣತಿಗೆ ನೀಲನಕ್ಷೆ- ಜೈರಾಮ್ ರಮೇಶ್

ಮುಂದಿನ ಕೆಲವು ವಾರಗಳಲ್ಲಿ 80,000 ಗಣತಿದಾರರು ಮನೆ ಮನೆಗಳಿಗೆ ತೆರಳಿ ಜಾತಿ ಗಣತಿ ಕಾರ್ಯ ಮಾಡಲಿದ್ದಾರೆ. ಅವರು 33 ಜಿಲ್ಲೆಗಳಲ್ಲಿ 1.17 ಕೋಟಿ ಕುಟುಂಬಗಳನ್ನು ಗಣತಿ ಮಾಡಲಿದ್ದಾರೆ

ಭಾರತದಲ್ಲಿ ಜಾತಿ ಎಂಬುದು ಒಂದು ವಾಸ್ತವ, ಸಮಾನತೆ ಸಿಗುವವರೆಗೆ ಸಮೀಕ್ಷೆ ಅಗತ್ಯ: KSCBC ಮಾಜಿ ಅಧ್ಯಕ್ಷ ಕಾಂತರಾಜ್ (ಸಂದರ್ಶನ)
ರಾಜ್ಯ

ಭಾರತದಲ್ಲಿ ಜಾತಿ ಎಂಬುದು ಒಂದು ವಾಸ್ತವ, ಸಮಾನತೆ ಸಿಗುವವರೆಗೆ ಸಮೀಕ್ಷೆ ಅಗತ್ಯ: KSCBC ಮಾಜಿ ಅಧ್ಯಕ್ಷ ಕಾಂತರಾಜ್ (ಸಂದರ್ಶನ)

(ಸಂದರ್ಶನ )ಭಾರತದಲ್ಲಿ ಜಾತಿ ಎಂಬುದು ಒಂದು ವಾಸ್ತವ, ಸಮಾನತೆ ಸಿಗುವವರೆಗೆ ಸಮೀಕ್ಷೆ ಅಗತ್ಯ- KSCBC ಮಾಜಿ ಅಧ್ಯಕ್ಷ ಕಾಂತರಾಜ್

ಇಂದು ಸಚಿವ ಸಂಪುಟ ಸಭೆ: ಒಳಮೀಸಲಾತಿ-ಜಾತಿಗಣತಿ ಕುರಿತು ಅನೌಪಚಾರಿಕ ಚರ್ಚೆ?
ರಾಜ್ಯ

ಇಂದು ಸಚಿವ ಸಂಪುಟ ಸಭೆ: ಒಳಮೀಸಲಾತಿ-ಜಾತಿಗಣತಿ ಕುರಿತು ಅನೌಪಚಾರಿಕ ಚರ್ಚೆ?

ಸಂಡೂರು, ಶಿಗ್ಗಾಂವಿ ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ನ.13 ರಂದು ಉಪಚುನಾವಣೆ ನಡೆಯಲಿದ್ದು, ಚುನಾವಣಾ ನೀತಿ ಸಂಹಿತೆ (ಎಂಸಿಸಿ) ಜಾರಿಯಲ್ಲಿರುವುದರಿಂದ ಯಾವುದೇ ದೃಢ ನಿರ್ಧಾರ ಕೈಗೊಳ್ಳಲು ಸರ್ಕಾರಕ್ಕೆ ಸಾಧ್ಯವಿಲ್ಲ.

ಜಾತ್ಯಾತೀತ ಎಂದು ಹೇಳುವಾಗ 'ಜಾತಿ ಗಣತಿ' ಅಗತ್ಯ ಏನಿದೆ?; ಹರಿಪ್ರಸಾದ್ 'ಪುಡಿ ರೌಡಿ' ಹೇಳಿಕೆಗೆ ಪೇಜಾವರ ಶ್ರೀ ತಿರುಗೇಟು
ರಾಜ್ಯ

ಜಾತ್ಯಾತೀತ ಎಂದು ಹೇಳುವಾಗ 'ಜಾತಿ ಗಣತಿ' ಅಗತ್ಯ ಏನಿದೆ?; ಹರಿಪ್ರಸಾದ್ 'ಪುಡಿ ರೌಡಿ' ಹೇಳಿಕೆಗೆ ಪೇಜಾವರ ಶ್ರೀ ತಿರುಗೇಟು

ಒಂದು ಕಡೆ ನಾವು ಜಾತ್ಯಾತೀತರು ಎನ್ನುವುದು. ಇನ್ನೊಂದು ಎಲ್ಲಾ ವಲಯದಲ್ಲೂ ಅದನ್ನ ಪೋಷಿಸುವುದು. ಜಾತಿ ವ್ಯವಸ್ಥೆಯನ್ನು ಅನಿಷ್ಟಗಳಿಗೆ ಮೂಲ ಎನ್ನುವವರೇ ಅದನ್ನು ಪೋಷಿಸುತ್ತಿದ್ದಾರೆ.

ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ಮಾಡುವ ಅಧಿಕಾರ ಇಲ್ಲ: ಬಸವರಾಜ ಬೊಮ್ಮಾಯಿ
ರಾಜ್ಯ

ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ಮಾಡುವ ಅಧಿಕಾರ ಇಲ್ಲ: ಬಸವರಾಜ ಬೊಮ್ಮಾಯಿ

ಕೇಂದ್ರ ಸರ್ಕಾರಕ್ಕೆ ಮಾತ್ರ ಜಾತಿ ಗಣತಿ ಮಾಡುವ ಅಧಿಕಾರವಿದೆ. ಬಿಹಾರ ಸರ್ಕಾರದ ಜಾತಿ ಗಣತಿಗೂ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಇವರು ಯಾವುದೋ ಸಮೀಕ್ಷೆ ಮಾಡಿ ಅದಕ್ಕೆ ಜಾತಿ ಗಣತಿಯ ಲೇಪನ ಮಾಡುತ್ತಿದ್ದಾರೆ.

ಜಾತಿ ಗಣತಿ: ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಸ್ಥಾನ ಹೆಚ್ಚು ಭದ್ರ?
ರಾಜಕೀಯ

ಜಾತಿ ಗಣತಿ: ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಸ್ಥಾನ ಹೆಚ್ಚು ಭದ್ರ?

ಜಾತಿ ಗಣತಿ ಎಂದೇ ಬಿಂಬಿತವಾಗಿರುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ವರದಿ ಜಾರಿಯಾಗಿ ದಶಕ ಕಳೆದ ನಂತರ ಅದರ ವರದಿ ಇದೇ ಅಕ್ಟೋಬರ್ 18ರಂದು ರಾಜ್ಯ ಸಚಿವ ಸಂಪುಟದಲ್ಲಿ ಚರ್ಚೆಗೆ ಬರಲಿದೆ.

ಜಾತಿ ಗಣತಿ ಅಸ್ತ್ರಕ್ಕೆ BJP ಪ್ರತ್ಯಾಸ್ತ್ರ: ಒಳಮೀಸಲಾತಿ ಜಾರಿಗೆ ಆಗ್ರಹ, ರಾಜ್ಯವ್ಯಾಪಿ ಜನಾಂದೋಲನ ನಡೆಸಲು ನಿರ್ಧಾರ!
ರಾಜಕೀಯ

ಜಾತಿ ಗಣತಿ ಅಸ್ತ್ರಕ್ಕೆ BJP ಪ್ರತ್ಯಾಸ್ತ್ರ: ಒಳಮೀಸಲಾತಿ ಜಾರಿಗೆ ಆಗ್ರಹ, ರಾಜ್ಯವ್ಯಾಪಿ ಜನಾಂದೋಲನ ನಡೆಸಲು ನಿರ್ಧಾರ!

ಜಾತಿಗಣತಿ ವರದಿ ಮಂಡನೆ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲು ಸರ್ಕಾರ ನಿರ್ಧರಿಸಿರುವ ಹಿನ್ನೆಲೆಯಲ್ಲಿ ಇದೇ ವೇಳೆ ಒಳ ಮೀಸಲಾತಿ ಜಾರಿ ತರುವಂತೆ ಆಗ್ರಹಿಸಿ ರಾಜ್ಯವ್ಯಾಪಿ ಜನಾಂದೋಲನ ನಡೆಸಲು ಬಿಜೆಪಿ ಮಾಸ್ಟರ್ ಪ್ಲ್ಯಾನ್ ಮಾಡಿದೆ.