caste census

ಇಂಡಿಯಾ ಮೈತ್ರಿಕೂಟ ಗೆದ್ದರೆ ಜಾತಿ ಗಣತಿ: ರಾಹುಲ್ ಪುನರುಚ್ಚಾರ; ನ್ಯಾಯ ಯೋಜನೆ ಜಾರಿ ಎಂದ ಖರ್ಗೆ
ಒಬಿಸಿಗಳು, ದಲಿತರು ಮತ್ತು ಬುಡಕಟ್ಟು ಜನಾಂಗದವರಿಗೆ ದೇಶದಲ್ಲಿ ಹಲವು ಕ್ಷೇತ್ರಗಳಲ್ಲಿ ಸಾಕಷ್ಟು ಪ್ರಾತಿನಿಧ್ಯವಿಲ್ಲ ಎಂದು ಗುರುವಾರ ಹೇಳಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸಲಾಗುವುದು ಎಂದು ಪುನರುಚ್ಚರಿಸಿದರು.

ಹಿಂದಿನ ಜಾತಿ ಗಣತಿ ವ್ಯವಸ್ಥಿತವಾಗಿ ನಡೆದಿಲ್ಲ, ಈಗ ಹೊಸದಾಗಿ ಸಮೀಕ್ಷೆ ಆಗಬೇಕು: ಬಿಎಸ್ ಯಡಿಯೂರಪ್ಪ
ಹಿಂದಿನ 'ಜಾತಿ ಗಣತಿ'ಯನ್ನು ವ್ಯವಸ್ಥಿತವಾಗಿ ಮಾಡಿಲ್ಲ. ಹೀಗಾಗಿ, ರಾಜ್ಯದ ಕಾಂಗ್ರೆಸ್ ಸರ್ಕಾರವು ಹೊಸ ಸಮೀಕ್ಷೆಯನ್ನು ಮಾಡಿ ಜನರ ಮುಂದೆ ಸತ್ಯವನ್ನು ಪ್ರಸ್ತುತಪಡಿಸಬೇಕು ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಭಾನುವಾರ ಹೇಳಿದ್ದಾರೆ.

ವೈಜ್ಞಾನಿಕ ಜಾತಿ ಗಣತಿಗೆ ಆಗ್ರಹಿಸಿ ಸಿಎಂಗೆ ವೀರಶೈವ ಲಿಂಗಾಯತ ಮನವಿ: ಸಹಿ ಹಾಕಿರುವ ಸಚಿವ ಎಂಬಿ ಪಾಟೀಲ್ ಹೇಳಿದ್ದು ಹೀಗೆ...
ಒಂದೇ ಜಾತಿಗೆ ಸೇರಿದ ಉಪಜಾತಿಗಳಿಗೆ ಮೀಸಲು ಸೌಲಭ್ಯ ಸಿಗುವುದಕ್ಕೆ ಸಂಬಂಧಿಸಿದಂತೆ ಗೊಂದಲಗಳಿವೆ. ಇದನ್ನು ಸರಿಪಡಿಸಿ ಎಂದಷ್ಟೇ ಮುಖ್ಯಮಂತ್ರಿಯವರಲ್ಲಿ ಕೇಳಿಕೊಂಡಿದ್ದೇವೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಸೋಮವಾರ ಸ್ಪಷ್ಟಪಡಿಸಿದರು.
'ಕೈ' ಸುಡುತ್ತಿದೆ ಜಾತಿಗಣತಿ: ಸಂಸತ್ ನಲ್ಲಿ ಡಿಕೆಶಿ ವಿರುದ್ಧ ಖರ್ಗೆ ಕಿಡಿ, ಕಾಂಗ್ರೆಸ್ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ
ರಾಹುಲ್ ಗಾಂಧಿ ಅವರು ಎತ್ತಿದ್ದ ಜಾತಿಗಣತಿ ವಿಚಾರ ಇದೀಗ ಅವರದ್ದೇ ಪಕ್ಷವನ್ನು ಮುಜುಗರಕ್ಕೀಡು ಮಾಡುತ್ತಿದೆ. ದೇಶಾದ್ಯಂತ ಜಾತಿ ಗಣತಿ ನಡೆಸಬೇಕು ಎಂಬ ಕಾಂಗ್ರೆಸ್ ವಾದಕ್ಕೆ ಅವರದ್ದೇ ಪಕ್ಷದ ನಾಯಕರೊಬ್ಬರ ನಿಲುವು ಮುಜುಗರ ತಂದಿತ್ತಿದೆ.

ನಾನು ಎಲ್ಲೂ ಜಾತಿಗಣತಿ ವಿರೋಧಿಸಿಲ್ಲ... ಸರಿಯಾದ ಗಣತಿ ವ್ಯವಸ್ಥಿತವಾಗಿ ನಡೆಯಬೇಕೆಂದು ಬಯಸುತ್ತೇನೆ: ಡಿಕೆ ಶಿವಕುಮಾರ್
ನಾನು ಎಲ್ಲೂ ಜಾತಿಗಣತಿ ವಿರೋಧಿಸಿಲ್ಲ... ಸರಿಯಾದ ಗಣತಿ ವ್ಯವಸ್ಥಿತವಾಗಿ ನಡೆಯಬೇಕೆಂದು ಬಯಸುತ್ತೇನೆ. ನನ್ನ ಮನೆಯಿಂದಲೇ ಜಾತಿಗಣತಿಯಾಗಲಿ ಎಂದು ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಜಾತಿ ಗಣತಿ ಪರ ಬ್ಯಾಟಿಂಗ್ ಮಾಡಿದ ಬಿಜೆಪಿ ಮಿತ್ರ ಪಕ್ಷ ಅಪ್ನಾ ದಳ
ನಮ್ಮ ಪಕ್ಷ ಜಾತಿ ಗಣತಿ ಪರವಾಗಿದೆ ಮತ್ತು ಮಿತ್ರಪಕ್ಷ ಬಿಜೆಪಿಗೂ ಇದು ತಿಳಿದಿದೆ ಎಂದು ಕೇಂದ್ರ ಸಚಿವೆ ಮತ್ತು ಅಪ್ನಾ ದಳ-ಸೋನೆಲಾಲ್ ಪಕ್ಷದ ಮುಖ್ಯಸ್ಥೆ ಅನುಪ್ರಿಯಾ ಪಟೇಲ್ ಅವರು ಶನಿವಾರ ಹೇಳಿದ್ದಾರೆ.

ಇಡೀ ದೇಶದಲ್ಲಿ ಜಾತಿ ಗಣತಿ ಜಾರಿ ಮಾಡಲು ಕಾಂಗ್ರೆಸ್ ಬದ್ಧವಾಗಿದೆ- ಸಿಎಂ ಸಿದ್ದರಾಮಯ್ಯ
ಇಡೀ ದೇಶದಲ್ಲಿ ಜಾತಿ ಗಣತಿ ಜಾರಿ ಮಾಡಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜಾತಿ ಗಣತಿ ವರದಿ ವೈಜ್ಞಾನಿಕವಾಗಿದೆ, ನೋಡದೆ ಕಾಮೆಂಟ್ ಮಾಡುವುದು ತಪ್ಪು: ಕಾಂತರಾಜು
‘ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ಯನ್ನು ವೈಜ್ಞಾನಿಕವಾಗಿ ನಡೆಸಲಾಗಿದ್ದು, ಇದನ್ನು ಅವೈಜ್ಞಾನಿಕ ಎಂದು ಕರೆಯುವುದು ಸರಿಯಲ್ಲ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಎಚ್.ಕಾಂತರಾಜು ಅವರು...

ಊಹೆಗಳ ಆಧಾರದ ಮೇಲೆ ಜಾತಿ ಗಣತಿ ವರದಿ ವಿರೋಧಿಸುವುದು ಸರಿಯಲ್ಲ: ಸಿಎಂ ಸಿದ್ದರಾಮಯ್ಯ
ಊಹೆಗಳ ಆಧಾರದ ಮೇಲೆ ಜಾತಿ ಗಣತಿ ವರದಿ ವಿರೋಧಿಸುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದರು.

