caste census

'ರಾಹುಲ್ ಗಾಂಧಿಯವರ ಹೇಳಿಕೆಯನ್ನು ಗುರಾಣಿಯಾಗಿಸಿಕೊಂಡು ಸ್ವಪಕ್ಷೀಯರ ವಿರೋಧ ತಪ್ಪಿಸಿಕೊಳ್ಳಲು ಹವಣಿಸುತ್ತಿದ್ದೀರಿ'
ಮಾನ್ಯ ಸಿದ್ದರಾಮಯ್ಯನವರೇ, ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಜಾತಿ ಗಣತಿ ವರದಿ ಸ್ವೀಕಾರದ ವಿಚಾರದಲ್ಲಿ ನೀವು ದಿನಕ್ಕೊಂದು ನಿಲುವು ತಾಳುವುದನ್ನು ನಿಲ್ಲಿಸಿ. ವರದಿ ಸ್ವೀಕರಿಸುವ ವಿಚಾರದಲ್ಲಿ ನನ್ನ ನಿಲುವು ಅಚಲ ಎಂದು ಪ್ರತಿಪಾದಿಸುತ್ತಲೇ ನೀವು ಗೊಂದಲ ಸೃಷ್ಟಿ ಮಾಡುತ್ತಿದ್ದೀರಿ ಎಂದು ಶಾಸಕ ಸುನೀಲ್ ಕುಮಾರ್ ಹೇಳಿದ್ದಾರೆ.

ಜಾತಿ ಸಮೀಕ್ಷೆ ದೇಶದ ಎಕ್ಸ್ ರೇ ಇದ್ದಂತೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಣತಿ ಗ್ಯಾರಂಟಿ: ರಾಹುಲ್ ಗಾಂಧಿ
ಜಾತಿ ಗಣತಿ ದೇಶದ 'ಎಕ್ಸ್-ರೇ' ಎಂದು ಬಣ್ಣಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸಲಾಗುವುದು ಎಂದು ಮಂಗಳವಾರ ಹೇಳಿದ್ದಾರೆ.

ಜಾತಿ ಗಣತಿ ಸಮೀಕ್ಷೆ: ರಾಜ್ಯ ಬಿಜೆಪಿಗೆ ಒಬಿಸಿ ಬೆಂಬಲ ಕುಸಿಯುವ ಆತಂಕ!
ಜಾತಿ ಗಣತಿ ವಿಷಯ ರಾಜಕೀಯವಾಗಿ ಬಹು ಚರ್ಚಿತವಾಗುತ್ತಿರುವಾಗ, ಬಿಜೆಪಿ ಒಬಿಸಿ ಸಮುದಾಯಗಳಲ್ಲಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ.

ಜಾತಿ ಸಮೀಕ್ಷೆ ವರದಿ: ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ಇಕ್ಕಟ್ಟಿನಲ್ಲಿ ರಾಜ್ಯ ಕಾಂಗ್ರೆಸ್
ಬಹುಚರ್ಚಿತ ಜಾತಿ ಸಮೀಕ್ಷೆಯನ್ನು ಸಿಎಂ ಸಿದ್ದರಾಮಯ್ಯನವರು ಕಳೆದ ಬಾರಿ 2013ರಲ್ಲಿ ಅಧಿಕಾರಕ್ಕೆ ಬಂದಿದ್ದಾಗ ಆರಂಭಿಸಿದ್ದು, ಅದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

ಕಾಂತರಾಜ್ ಸಮಿತಿ ವರದಿ ಅವೈಜ್ಞಾನಿಕ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ
ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಎಚ್ ಕಾಂತರಾಜ್ ನೇತೃತ್ವದ ಕಾಂತರಾಜ್ ಆಯೋಗದ ಜಾತಿ ಆಧಾರಿತ ಸಾಮಾಜಿಕ-ಆರ್ಥಿಕ ಗಣತಿ ಮತ್ತು ಶಿಫಾರಸುಗಳನ್ನು ಅವೈಜ್ಞಾನಿಕ ಎಂದು ಬಣ್ಣಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹಿಂದಿನ ಅಧಿಕಾರಾವಧಿಯಲ್ಲಿ ಬಂದ ವರದಿಯನ್ನು ಏಕೆ ಅನುಷ್ಠಾನಗೊಳಿಸಲಿಲ್ಲ ಎಂದು ಗುರುವಾರ ಪ್ರಶ್ನಿಸಿದರು.

ಕಾಂತರಾಜ ಆಯೋಗದ ಸಾಮಾಜಿಕ-ಆರ್ಥಿಕ ಸಮೀಕ್ಷೆ ತಿರಸ್ಕರಿಸಿದ ವೀರಶೈವ-ಲಿಂಗಾಯತ ಮಹಾಸಭೆ
ಕೆಲ ದಿನಗಳ ಹಿಂದೆ ಒಕ್ಕಲಿಗ ಸಮಾಜದ ಸಭೆ ನಡೆದ ಕೆಲವೇ ದಿನಗಳಲ್ಲಿ ಸಾಮಾಜಿಕ-ಆರ್ಥಿಕ ಸಮೀಕ್ಷೆ ನಡೆಸಲು ಮತ್ತು ಕಾಂತರಾಜ ಆಯೋಗದ ವರದಿ ಬಗ್ಗೆ ಚರ್ಚಿಸಲು ನಿನ್ನೆ ಗುರುವಾರ ವೀರಶೈವ-ಲಿಂಗಾಯತ ಸಮುದಾಯದ ಸಭೆ ಏರ್ಪಟ್ಟಿತ್ತು. ಸಭೆಯಲ್ಲಿ ಕಾಂತರಾಜ ಆಯೋಗ ವರದಿಯನ್ನು ತಿರಸ್ಕರಿಸಲಾಯಿತು.

ಕುತಂತ್ರ ಪಕ್ಷ ಕಾಂಗ್ರೆಸ್ ನಂಬಬೇಡಿ: ಅಖಿಲೇಶ್ ಯಾದವ್ ವಾಗ್ದಾಳಿ
ಕಾಂಗ್ರೆಸ್ ಹಾಗೂ ಅದರ ಮೈತ್ರಿಕೂಟ INDIA ವಿರುದ್ಧ ವಾಗ್ದಾಳಿ ನಡೆಸಿರುವ ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್, ಕಾಂಗ್ರೆಸ್ ಪಕ್ಷವನ್ನು ಮೋಸ ಮಾಡುವ ಪಕ್ಷ ಎಂದು ಜರಿದಿದ್ದಾರೆ.

ಜಾತಿ ಗಣತಿ ವರದಿ ಕುರಿತು ಸಾರ್ವಜನಿಕ ಚರ್ಚೆಯಾಗಬೇಕು: ಸಚಿವ ಸತೀಶ್ ಜಾರಕಿಹೊಳಿ ಆಗ್ರಹ
ವಿವಾದಿತ ಜಾತಿ ಗಣತಿ ವರದಿ ಕುರಿತು ಸಾರ್ವಜನಿಕ ಚರ್ಚೆಯಾಗಬೇಕು ಎಂದು ಉತ್ತರ ಕರ್ನಾಟಕದ ಪ್ರಮುಖ ನಾಯಕ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸೋಮವಾರ ಹೇಳಿದ್ದಾರೆ.

ನ. 24 ರೊಳಗೆ ಜಾತಿ ಗಣತಿ ವರದಿ ಸಲ್ಲಿಕೆ: ಜಯ ಪ್ರಕಾಶ್ ಹೆಗ್ಡೆ
ವಿವಾದಿತ ಜಾತಿ ಗಣತಿ ವರದಿಯನ್ನು ನವೆಂಬರ್ 24 ರೊಳಗೆ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಶನಿವಾರ ಹೇಳಿದ್ದಾರೆ. ಆದಾಗ್ಯೂ, ಜನಗಣತಿಯ ಪರ ಅಥವಾ ವಿರೋಧವಾಗಿ ನೀಡಿರುವ ಹೇಳಿಕೆಗಳ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

