caste census

ಬೆಂಗಳೂರು: ಜಾತಿ ಗಣತಿ ಪರ 26 ವಿರೋಧ ಪಕ್ಷಗಳಿಂದ ಜಂಟಿ ನಿರ್ಣಯ
‘ಅಲ್ಪಸಂಖ್ಯಾತರ ವಿರುದ್ಧ ಹೆಚ್ಚುತ್ತಿರುವ ದ್ವೇಷ ಮತ್ತು ಹಿಂಸಾಚಾರ ಹಾಗೂ ಮಹಿಳೆಯರು, ದಲಿತರು, ಆದಿವಾಸಿಗಳು ಮತ್ತು ಕಾಶ್ಮೀರಿಗಳ ಮೇಲೆ ಹೆಚ್ಚುತ್ತಿರುವ ಅಪರಾಧಗಳನ್ನು ತಡೆಯಲು ನಾವು ಒಗ್ಗೂಡಿದ್ದೇವೆ’ ಎಂದು ಪ್ರತಿಪಾದಿಸಿದ...

2024 ರ ಲೋಕಸಭೆ ಚುನಾವಣೆ: ಜಾತಿ ಗಣತಿ ವರದಿ ಕಾಂಗ್ರೆಸ್ ಸರ್ಕಾರದ ಪಾಲಿಗೆ ಆಗಲಿದೆಯೇ ಸಮಸ್ಯೆಗಳ ಸರಮಾಲೆ?
ಜಾತಿ ಗಣತಿ ವರದಿ ಎಂದೂ ಕರೆಯಲ್ಪಡುವ ಸಮುದಾಯಗಳ ಸಾಮಾಜಿಕ-ಆರ್ಥಿಕ ಸ್ಥಿತಿಯ ವರದಿಯನ್ನು ಒಪ್ಪಿಕೊಳ್ಳುವ ಸಿದ್ದರಾಮಯ್ಯ ಸರ್ಕಾರದ ನಿರ್ಧಾರವು 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಪಂಡೋರಾ ಬಾಕ್ಸ್ ಆಗುವ ಸಾಧ್ಯತೆಯಿದೆ.

ನವೀಕೃತ ಜಾತಿ ಗಣತಿ ಬಿಡುಗಡೆ ಮಾಡಿ, ಸಾಮಾಜಿಕ ನ್ಯಾಯ-ಸಬಲೀಕರಣಕ್ಕೆ ಅಗತ್ಯವಿದೆ: ಪ್ರಧಾನಿಗೆ ಪತ್ರ ಬರೆದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ನವೀಕೃತ ಜಾತಿ ಗಣತಿಗೆ ಒತ್ತಾಯಿಸಿದ್ದಾರೆ.

ಬಿಹಾರದಲ್ಲಿ ಜನವರಿ 7 ರಿಂದ ಎರಡು ಹಂತದಲ್ಲಿ ಜಾತಿ ಗಣತಿ
ಬಿಹಾರದಲ್ಲಿ ಮಂಡಲ್ ರಾಜಕೀಯದ ಮೇಲೆ ಹೆಚ್ಚು ಪ್ರಭಾವ ಬೀರಲಿರುವ ಜಾತಿ ಆಧಾರಿತ ಜನಗಣತಿ ಜನವರಿ 7 ರಿಂದ ಪ್ರಾರಂಭವಾಗಲಿದ್ದು, ಎರಡು ಹಂತಗಳಲ್ಲಿ ನಡೆಯಲಿದೆ.

2023ರ ವಿಧಾನಸಭೆ ಚುನಾವಣೆ: ಸಿಎಂ ಬೊಮ್ಮಾಯಿಗೆ ಜಾತಿ ಗಣತಿ ಕಂಟಕ; ವಿರೋಧ ಪಕ್ಷಗಳಿಗೆ ಪ್ರಬಲ ಅಸ್ತ್ರ!
ಹಲವು ಅಭಿವೃದ್ಧಿಪರ ಯೋಜನೆಗಳಿಗೆ ಒಪ್ಪಿಗೆ ಪಡೆದು ದೆಹಲಿ ಪ್ರವಾಸ ಮುಗಿಸಿ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯಕ್ಕೆ ವಾಪಸ್ಸಾಗಿದ್ದಾರೆ. ಆದರೆ ವಿರೋಧ ಪಕ್ಷಗಳ ಬಹುಬೇಡಿಕೆಯ ಜಾತಿ ಗಣತಿಯನ್ನು ತಕ್ಷಣಕ್ಕೆ ಆರಂಭಿಸುವ ಲಕ್ಷಣ ಕಾಣುತ್ತಿಲ್ಲ.

ಪ್ರತಿ 10 ವರ್ಷಗಳಿಗೊಮ್ಮೆ ಜಾತಿ ಗಣತಿ ನಡೆಸಿ: ಸಿದ್ದರಾಮಯ್ಯ ಆಗ್ರಹ
ಪ್ರತೀ 10 ವರ್ಷಗಳಿಗೊಮ್ಮೆ ಜಾತಿವಾರು ಜನಗಣತಿ ನಡೆಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಆಗ್ರಹಿಸಿದ್ದಾರೆ.

ಜಾತಿಗಣತಿ ವರದಿ: ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಸಿದ್ದರಾಮಯ್ಯ ತೀವ್ರ ವಾಗ್ದಾಳಿ
ಜಾತಿ ಗಣತಿ ವರದಿ ಕುರಿತು ಆಡಳಿತ ಮತ್ತು ವಿರೋಧ ಪಕ್ಷಗಳ ನಾಯಕರು ಚರ್ಚೆಯಲ್ಲಿ ತೊಡಗಿದ್ದು, ಇದರಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

ಸಂವಿಧಾನವನ್ನು ಬದಲಿಸಲು ತಾವು ಅಧಿಕಾರಕ್ಕೆ ಬಂದಿದ್ದೇವೆ ಎಂದು ಸಂಸದ ಅನಂತ ಕುಮಾರ್ ಹೆಗ್ಡೆ ಹೇಗೆ ಹೇಳಲು ಸಾಧ್ಯ?
ಸರ್ಕಾರ ಜಾತಿ ಗಣತಿ ಮಾಡಿಸಬೇಕು ಇದರಿಂದ ಸಮಾಜದಲ್ಲಿ ಯಾರು ಬಡತನದಲ್ಲಿದ್ದಾರೆ ಎಂದು ಗೊತ್ತಾಗಲಿದೆ. ಆ ವೇಳೆ ವಿಶೇಷವಾಗಿ ಆ ಜನರಿಗೆ ಮೀಸಲಾತಿ ನೀಡಲು ಅನುಕೂಲವಾಗಲಿದೆ.

ನನ್ನನ್ನು ಕೆಣಕಿದರೆ ಸುಮ್ಮನಿರುವುದಿಲ್ಲ: ಸಿದ್ದರಾಮಯ್ಯಗೆ ಎಚ್ ಡಿಕೆ ಎಚ್ಚರಿಕೆ
ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಮ್ಮ ರಾಜಕೀಯ ತೆವಲಿಗೆ ಪದೇಪದೇ ನನ್ನನ್ನು ಕೆಣಕಿದರೆ ಸುಮ್ಮನಿರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

