caste census

Caste Census: ಜಾತಿ ಗಣತಿ ಸಮೀಕ್ಷೆ ಪ್ರಶ್ನೆಗಳಿಗೆ ಸುಸ್ತಾದ ಡಿಸಿಎಂ; ಸರ್ಕಾರದಿಂದ ಯಾವುದೇ ಸೌಲಭ್ಯ ಸಿಕ್ಕಿಲ್ಲ, ಚಿನ್ನದ ಬಗ್ಗೆ ಕೇಳಿದ್ದಕ್ಕೆ ಗರಂ!
ಸಮೀಕ್ಷೆಯಲ್ಲಿ ಭಾಗಿಯಾದ ಡಿಸಿಎಂ ಡಿಕೆ ಶಿವಕುಮಾರ್ ಸಾಲು ಸಾಲು ಪ್ರಶ್ನೆಗಳಿಗೆ ಉತ್ತರಿಸಿ ಸುಸ್ತಾದರು. ಕಾಲಂನಲ್ಲಿ ಇವೆಲ್ಲಾ ಬೇಕಿತ್ತಾ ಎಂದು ಪ್ರಶ್ನೆ ಮಾಡುವ ಮೂಲಕ ತಮ್ಮದೇ ಸಮೀಕ್ಷೆ ಬಗ್ಗೆ ಚಕಾರವೆತ್ತಿದ್ದಾರೆ.

ಜಾತಿಗಣತಿಗೆ ಅರಣ್ಯ, ಆರೋಗ್ಯ, ಶಿಕ್ಷಣ ಇಲಾಖೆ ಸಿಬ್ಬಂದಿಗಳ ನಿಯೋಜನೆ: ಹಾಜರಾಗದವರ ವಿರುದ್ಧ FIR ದಾಖಲು..!
ಅಕ್ಟೋಬರ್ 3 ರಂದು ತರಬೇತಿಯಲ್ಲಿ ಭಾಗವಹಿಸಲು ಮತ್ತು ಅಕ್ಟೋಬರ್ 4 ರಿಂದ ಜನಗಣತಿ ಸಮೀಕ್ಷೆಯಲ್ಲಿ ಭಾಗವಹಿಸುವಂತೆ ಸಿಬ್ಬಂದಿಗಳಿಗೆ ಆದೇಶಿಸಿದೆ.

Watch | Congress ಸರ್ಕಾರದಲ್ಲೇ ಕಮಿಷನ್ ಹೆಚ್ಚು: ಸಿಎಂಗೆ ಗುತ್ತಿಗೆದಾರರ ಸಂಘ ಪತ್ರ; Caste Census ಬಹಿಷ್ಕರಿಸಿ: ತೇಜಸ್ವಿ ಸೂರ್ಯ; BiggBoss Kannada ರಿಯಾಲಿಟಿ ಶೋ ಆರಂಭ!

News Headlines 28-09-25 | Congress ಸರ್ಕಾರದಲ್ಲೇ ಕಮಿಷನ್ ಹೆಚ್ಚು: ಸಿದ್ದರಾಮಯ್ಯಗೆ ಗುತ್ತಿಗೆದಾರರ ಸಂಘ ಪತ್ರ; Caste Census ಬಹಿಷ್ಕರಿಸಿ: ತೇಜಸ್ವಿ ಸೂರ್ಯ; BiggBoss Kannada ಶೋ ಆರಂಭ!

ಜಾತಿ ಗಣತಿ: ಇಲ್ಲಿಯವರೆಗೆ ಕೇವಲ ಶೇ.2 ರಷ್ಟು ಪ್ರಗತಿ; ಪ್ರತಿದಿನ ಶೇ.10 ರಷ್ಟು ಸಮೀಕ್ಷೆಗೆ ಸಿಎಂ ಸೂಚನೆ; ಗಡುವಿನೊಳಗೆ ಪೂರ್ಣ!
ನಿಗದಿತ ಅವಧಿಯೊಳಗೆ ಸಮೀಕ್ಷೆ ಪೂರ್ಣಗೊಳ್ಳಲಿದೆ ಎಂದು ಪ್ರತಿಪಾದಿಸಿದ ಸಿಎಂ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಜಾತಿ ಗಣತಿ ವಿಸ್ತರಿಸುವುದಿಲ್ಲ ಎಂದು ಒತ್ತಿ ಹೇಳಿದರು.

ಜಾತಿ ಗಣತಿ ಕುರಿತು ಹೈಕೋರ್ಟ್ ಆದೇಶವನ್ನು ಕರ್ನಾಟಕ ಸರ್ಕಾರ ಪಾಲಿಸಲಿದೆ: ಶಿವರಾಜ್ ತಂಗಡಗಿ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಮೀಕ್ಷೆಯು ಸೋಮವಾರದಿಂದ ಪ್ರಾರಂಭವಾಯಿತು ಮತ್ತು ಅಕ್ಟೋಬರ್ 7 ರವರೆಗೆ ಮುಂದುವರಿಯಲಿದೆ.

News Headlines 25-09-25 | ಮೈಸೂರಿನಲ್ಲಿ SL ಭೈರಪ್ಪ ಸ್ಮಾರಕ: CM ಘೋಷಣೆ; ಹಿಂದಿ ಹೇರಿಕೆ ಸಭೆ: ಕರವೇ ದಾಳಿ; I Love Muhammad ಪೋಸ್ಟರ್: ಕಲ್ಲು ತೂರಾಟ!

'ಜಾತಿ ಗಣತಿ' ಕಾರ್ಯಕ್ಕೆ ಹಾಜರಾಗದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ: ಸಂಪುಟ ಸಭೆ ನಿರ್ಧಾರ
"ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ನಿಯೋಜಿಸಲಾದ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಆದೇಶದ ಪ್ರಕಾರ ತಮ್ಮ ಕರ್ತವ್ಯವನ್ನು ನಿರ್ವಹಿಸದಿದ್ದರೆ ಅಥವಾ ಹಾಜರಾಗದಿದ್ದರೆ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.

ಜಾತಿ ಗಣತಿಗೆ ತಡೆ ನೀಡಲು ಹೈಕೋರ್ಟ್ ನಕಾರ; ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್
ಆದರೆ ರಾಜ್ಯ ಸರ್ಕಾರದ ಜಾತಿಗಣತಿ ಸಮೀಕ್ಷೆ ನಡೆಸಲು ಕೆಲವು ಷರತ್ತುಗಳನ್ನು ಹೈಕೋರ್ಟ್ ವಿಧಿಸಿದ್ದು, ದತ್ತಾಂಶವನ್ನು ರಾಜ್ಯ ಸರ್ಕಾರ ಸೇರಿ ಯಾರಿಗೂ ಬಹಿರಂಗಪಡಿಸಬಾರದು ಎಂದು ಸೂಚಿಸಿದೆ.

