caste census

ಜಾತಿ ಗಣತಿಗೆ ತಡೆ ಕೋರಿ ಅರ್ಜಿ; ವಿಚಾರಣೆ ಮತ್ತೆ ಮುಂದೂಡಿದ ಹೈಕೋರ್ಟ್
ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠ, ವಿವರವಾದ ವಾದಗಳನ್ನು ಆಲಿಸಿತು. ಆದರೆ ಯಾವುದೇ ಮಧ್ಯಂತರ ತಡೆ ನೀಡದೆ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು.

Karnataka Survey: ತಾಂತ್ರಿಕ ದೋಷ, ಸರ್ವರ್ ಸಮಸ್ಯೆ ನಡುವೆಯೂ ಜಾತಿ 'ಸಮೀಕ್ಷೆ'; ಗಣತಿದಾರರ ಪ್ರತಿಭಟನೆ!
ಸೋಮವಾರದಿಂದ ಪ್ರಾರಂಭವಾದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸಮೀಕ್ಷೆಯು ಅಕ್ಟೋಬರ್ 7 ರವರೆಗೆ ನಡೆಯಲಿದೆ.

ರಾಜ್ಯಾದ್ಯಂತ 'ಜಾತಿ ಗಣತಿ' ಆರಂಭ; ಕೆಲವು ಕಡೆ ತಾಂತ್ರಿಕ ದೋಷ, ಹಲವಡೆ ಸರ್ವರ್ ಸಮಸ್ಯೆ
ರಾಜಧಾನಿ ಬೆಂಗಳೂರು ಹೊರತುಪಡಿಸಿ ಇಂದಿನಿಂದ ರಾಜ್ಯಾದ್ಯಾಂತ ಜಾತಿ ಗಣತಿ ಆರಂಭವಾಗಿದ್ದು, ಹಲವು ಕಡೆ ತಾಂತ್ರಿಕ ದೋಷ, ಸರ್ವರ್ ಸಮಸ್ಯೆ ಹಾಗೂ ಕಿಟ್ ಗಳ ಕೊರತೆ ಸೇರಿದಂತೆ ಮೊದಲ ದಿನ ಸಮಸ್ಯೆಗಳ ಸರಮಾಲೆಯೇ ಸೃಷ್ಟಿಯಾಗಿದೆ.

Watch | ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಕಾಲಮ್ ರದ್ದು!; ಹಾಸನ: ಗಣೇಶ ಮೂರ್ತಿಗೆ ಚಪ್ಪಲಿ ಹಾರ!; ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ!

News headlines 21-09-2025 | ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಕಾಲಮ್ ರದ್ದು; ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಮಹಿಳೆ ಬಂಧನ; Panchamasali ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ!

Caste Census: ಹಿಂದೂ ಸಮಾಜ ಒಡೆಯುವ ಷಡ್ಯಂತ್ರ, ಮತಾಂತರರಿಗೆ ಮೀಸಲಾತಿ ಕಲ್ಪಿಸುವ ಹುನ್ನಾರ- ಕೇಂದ್ರ ಸಚಿವ ಕಿಡಿ!
ಸಮಾಜ ದ್ರೋಹಿಗಳಿಗೆ, ಸಮಾಜದಲ್ಲಿ ಸೌಹಾರ್ದತೆ ಕೆಡಿಸುವವರಿಗೆ, ಮತೀಯ ಭಾವನೆ ಕೆರಳಿಸುವವರಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ಮತ್ತು ಕುಮ್ಮಕ್ಕು ನೀಡುತ್ತಿದೆ.

Watch | ಧರ್ಮ ಹಿಂದೂ, ಜಾತಿ ಒಕ್ಕಲಿಗ ಬರೆಸಲು ನಿರ್ಣಯ; ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಸಿಎಂ ಗೆ ರಾಜ್ಯಪಾಲರ ಪತ್ರ; ಲೈಂಗಿಕ ಕಿರುಕುಳ: ಐವರು ಉಪನ್ಯಾಸಕರ ವಿರುದ್ಧ FIR

News headlines 20-09-2025 | ಜಾತಿ ಗಣತಿ ಪಟ್ಟಿಯಲ್ಲಿ ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಪ್ರಶ್ನಿಸಿ ಸಿಎಂ ಗೆ ರಾಜ್ಯಪಾಲರ ಪತ್ರ; KMF ಉತ್ಪನ್ನಗಳ ದರ ಸೆ.22 ರಿಂದ ಇಳಿಕೆ; ರಾಜ್ಯದಿಂದ ಆಹಾರ ಧಾನ್ಯ ಖರೀದಿ- ಜೋಶಿ

ಕ್ರೈಸ್ತ ಧರ್ಮಕ್ಕೆ Hindu ಉಪಜಾತಿಗಳ ಸೇರ್ಪಡೆ ಮರುಪರಿಶೀಲಿಸುವಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲ ಗೆಹ್ಲೋಟ್ ಪತ್ರ!
ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಕುರಿತಂತೆ ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ಇದರ ಮಧ್ಯೆ ವಿವಾದ ಕುರಿತಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಧ್ಯ ಪ್ರವೇಶಿಸಿದ್ದಾರೆ.

