caste census

ಸರ್ಕಾರದ ಜಾತಿ ಗಣತಿ: ಧರ್ಮ, ಜಾತಿ ಸ್ಥಾನಮಾನದ ಗೊಂದಲದಲ್ಲಿ ವೀರಶೈವ-ಲಿಂಗಾಯತ ಸಮುದಾಯ
ಸಮಾವೇಶದಲ್ಲಿ ಕೊನೆಗೆ ವೀರಶೈವ-ಲಿಂಗಾಯತರನ್ನು ಜಾತಿ ಅಂಕಣದಲ್ಲಿ ಮತ್ತು ಆಯಾ ಪಂಗಡಗಳನ್ನು ಉಪ-ಜಾತಿ ಅಂಕಣದಲ್ಲಿ ನೋಂದಾಯಿಸುವ ಬಗ್ಗೆ ನಾಯಕರು ಸಂದೇಶ ರವಾನಿಸಿದರು.

Caste Census: ಜಾತಿ ಗಣತಿ, ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್! ಕಾರಣವೇನು?
ಭಾರತದ ಸಂವಿಧಾನದ ಅಡಿಯಲ್ಲಿ ಜಾತಿ ಗಣತಿಯು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ. ಆದ್ದರಿಂದ ರಾಜ್ಯ ಸರ್ಕಾರವು ಜನಗಣತಿಯನ್ನು ನಡೆಸಲು ಶಾಸಕಾಂಗ ಅಥವಾ ಕಾರ್ಯಕಾರಿ ಸಾಮರ್ಥ್ಯ ಹೊಂದಿಲ್ಲ.

ಸೆಪ್ಟೆಂಬರ್ 22 ರಿಂದ ಜಾತಿ ಗಣತಿ: ರಾಜ್ಯ ಸರ್ಕಾರ ಅಧಿಕೃತ ಆದೇಶ
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಈ ಸಮೀಕ್ಷೆಯನ್ನು ನಡೆಸಲಿದ್ದು, ಇದಕ್ಕೆ ರಾಜ್ಯ ಸರಕಾರ ಅಧಿಕೃತವಾಗಿ ಅನುಮೋದನೆ ನೀಡಿ ಶುಕ್ರವಾರ ಸಂಜೆ ಆದೇಶ ಹೊರಡಿಸಿದೆ.

Watch | ಸ್ಥಳೀಯ ಸಂಸ್ಥೆ ಚುನಾವಣೆಗೆ ಮತಪತ್ರ ಬಳಕೆ: ಸುಗ್ರೀವಾಜ್ಞೆ ಬಗ್ಗೆ ಸರ್ಕಾರಕ್ಕೆ ಗೊಂದಲ; Caste Census: ಸಚಿವರಲ್ಲೇ ಭಿನ್ನಮತ!; Bengaluru Rains: 66 ಮಿಮೀ ಮಳೆ; ರಾಜ್ಯದ ಹಲವೆಡೆ Yellow Alert

News headlines 19-09-2025 | Dasara ಉದ್ಘಾಟನೆಗೆ ಬಾನು ಮುಷ್ತಾಕ್ ಗೆ ಆಹ್ವಾನ ವಿರೋಧಿಸಿದ್ದ ಅರ್ಜಿ ಸುಪ್ರೀಂ ಕೋರ್ಟ್ ನಲ್ಲಿ ವಜಾ; Caste Census: ರಾಜ್ಯ ಸಚಿವರಲ್ಲೇ ಭಿನ್ನಮತ!; ನಗರದಲ್ಲಿ 66 ಮಿಮೀ ಮಳೆ; ರಾಜ್ಯದ ಹಲವೆಡೆ Yellow Alert

ಜಾತಿ ಜನಗಣತಿ: ಧಾರ್ಮಿಕ ಗುರುತಿನ ವಿಚಾರದಲ್ಲಿ ಒಡೆದ ಮನೆಯಾದ ಲಿಂಗಾಯತ ಸಮುದಾಯ!
ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಂತಹ ಪ್ರಭಾವಿ ನಾಯಕರ ನೇತೃತ್ವದ ವೀರಶೈವ ಲಿಂಗಾಯತ ಮಹಾಸಭಾವು ಧಾರ್ಮಿಕ ಗುರುತು ವೀರಶೈವ ಲಿಂಗಾಯತ ಎಂದು ಹೇಳುವಂತೆ ಒತ್ತಾಯಿಸುತ್ತಿದೆ.

ಜಾತಿ ಗಣತಿ ನಡೆಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ: ಸಂಸದ ಬಸವರಾಜ ಬೊಮ್ಮಾಯಿ
ಮತಾಂತರಗೊಂಡ ಕ್ರೈಸ್ತರಿಗಾಗಿ ಸರ್ಕಾರವು ಪ್ರತ್ಯೇಕ ಕಾಲಂ ಮಾಡಿದೆ. ಎಲ್ಲಾ ಸಮಾಜದಲ್ಲಿ ಕನ್ವರ್ಟೆಡ್ ಕ್ರಿಶ್ಚಿಯನ್ ಇರೋ ರೀತಿಯಲ್ಲಿ ಮಾಡಿದ್ದಾರೆ. ಕನ್ವರ್ಟೆಡ್ಗೆ ಯಾವುದೇ ಕಾಲಂ ಸಂವಿಧಾನದಲ್ಲಿ ಇಲ್ಲ.

ಕ್ರೈಸ್ತ ಬ್ರಾಹ್ಮಣ, ಕ್ರೈಸ್ತ ಒಕ್ಕಲಿಗ, ಕ್ರೈಸ್ತ ಕುರುಬ Hindu ಉಪಜಾತಿ ಸೇರ್ಪಡೆ ವಿರುದ್ಧ ರಾಜ್ಯಪಾಲರಿಗೆ BJP ದೂರು!
ಮುಂಬರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಾತಿ ಜನಗಣತಿ ಪಟ್ಟಿಯಲ್ಲಿ ಕನಿಷ್ಠ 46 ಜಾತಿಗಳು ದ್ವಿ ಗುರುತುಗಳನ್ನು ಹೊಂದಿವೆ. ಕ್ರೈಸ್ತ ಬ್ರಾಹ್ಮಣ, ಕ್ರೈಸ್ತ ಒಕ್ಕಲಿಗ, ಕ್ರೈಸ್ತ ಕುರುಬ ಮೂಲಕ ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿ ಸೇರ್ಪಡೆ ಮಾಡಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.


