caste census

ತೆಲಂಗಾಣ ಮಾದರಿ ಜಾತಿ ಜನಗಣತಿ ನಡೆಸಿ: ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ OBC ಮಂಡಳಿ ಒತ್ತಾಯ
ರಾಜಕೀಯ, ಆರ್ಥಿಕ, ಶೈಕ್ಷಣಿಕ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಅವರಿಗೆ ಬಲ ತುಂಬುವ ಕುರಿತು ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಕೇಂದ್ರ ಸರ್ಕಾರದ ಮೇಲೆ ಯಾವೆಲ್ಲ ವಿಚಾರಗಳ ಕುರಿತು ಒತ್ತಡ ಹೇರಬೇಕು ಎಂಬ ಕುರಿತು ವಿಕೃತ ಚರ್ಚೆ ನಡೆದಿದೆ.

ಹಿಂದುಳಿದ ವರ್ಗಗಳ ಸಲಹಾ ಮಂಡಳಿ ಸಭೆ: ಜಾತಿ ಗಣತಿಗಾಗಿ ದೇಶದಾದ್ಯಂತ ಕಾಂಗ್ರೆಸ್ ಅಭಿಯಾನ; ಸಿದ್ದರಾಮಯ್ಯ
ಸಾಮಾಜಿಕ ನ್ಯಾಯವನ್ನು ಬೆಂಬಲಿಸಿದ್ದಕ್ಕಾಗಿ ಮತ್ತು ಸಮಾಜದ ಅಂಚಿನಲ್ಲಿರುವ ವರ್ಗಗಳ ಪರವಾಗಿ ಮಾತನಾಡಿದ್ದಕ್ಕಾಗಿ ರಾಹುಲ್ ಗಾಂಧಿ ಅವರನ್ನು 'ನ್ಯಾಯ ಯೋಧ' ಎಂದು ಉಲ್ಲೇಖಿಸಿ ಸಲಹಾ ಮಂಡಳಿಯು ಸರ್ವಾನುಮತದಿಂದ ಧನ್ಯವಾದ ಅರ್ಪಿಸಿತು.

ಬೆಂಗಳೂರು: ಜಾತಿ ಗಣತಿ ವೇಳೆ ಕರ್ತವ್ಯ ಲೋಪ; ನಿರ್ಲಕ್ಷ್ಯ ವಹಿಸಿದ್ದಕ್ಕಾಗಿ ಮೂವರು ಅಧಿಕಾರಿಗಳ ಅಮಾನತು
ಅಮಾನತುಗೊಂಡಿರುವ ಅಧಿಕಾರಿಗಳಾದ ರಮೇಶ್, ಪೆದ್ದರಾಜು ಮತ್ತು ಸಿ ಸೆಂಥಿಲ್ ಕುಮಾರ್ ಅವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ಕಂದಾಯ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ.

ಜಾತಿ ಗಣತಿ ಸಮೀಕ್ಷೆ ವೇಳೆ BBMP ಅಧಿಕಾರಿಗಳ ಮೇಲೆ ದೌರ್ಜನ್ಯ: ಮಹಿಳೆ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು..!
ಸೋಮವಾರ ಮಧ್ಯಾಹ್ನ 1.15 ರಿಂದ 1.45 ರ ನಡುವೆ ಈ ಘಟನೆ ನಡೆದಿದೆ.

ಜಾತಿ ಗಣತಿ ಮರು ಸಮೀಕ್ಷೆ: ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ನಾಲ್ವರು ಸದಸ್ಯರ ನಾಮನಿರ್ದೇಶನ
ಈಗ ಪೂರ್ಣ ಪ್ರಮಾಣದ ಆಯೋಗದೊಂದಿಗೆ, ರಾಜ್ಯದ 7 ಕೋಟಿ ಜನರ ಸಮೀಕ್ಷೆಯನ್ನು ಕೈಗೊಳ್ಳಲು ಸಭೆಗಳನ್ನು ನಡೆಸಿ ಸರ್ಕಾರಕ್ಕೆ ಸಲಹೆಗಳನ್ನು ನೀಡುವ ಸಾಧ್ಯತೆಯಿದೆ.

ಜಾತಿ ಜನಗಣತಿ ನಡೆಸುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ: ಕೇಂದ್ರ ಸಚಿವ ರಾಮದಾಸ್ ಅಠವಳೆ
ರಾಜ್ಯ ಸರ್ಕಾರಕ್ಕೆ ಜಾತಿ ಜನಗಣತಿ ನಡೆಸುವ ಅಧಿಕಾರವಿಲ್ಲ. ಅದನ್ನು ನಡೆಸುವ ಅಧಿಕಾರ ಇರುವುದು ಕೇಂದ್ರ ಸರ್ಕಾರಕ್ಕೆ ಮಾತ್ರ.

ಹೊಸ ಜಾತಿ ಸಮೀಕ್ಷೆ ಗೊಂದಲ ಸೃಷ್ಟಿಸುವ, ಜನರ ಗಮನ ಬೇರೆಡೆ ಸೆಳೆಯುವ ಗುರಿ ಹೊಂದಿದೆ: ಬಿ.ವೈ ವಿಜಯೇಂದ್ರ
ಕಾಂಗ್ರೆಸ್ ಸರ್ಕಾರವು 'ಕೋಮು ವಿರೋಧಿ ವಿಶೇಷ ಕಾರ್ಯಪಡೆ'ಯನ್ನು ರಚಿಸುವ ಮೂಲಕ ಹಿಂದೂ ಮತ್ತು ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಲು "ಪಿತೂರಿ" ನಡೆಸುತ್ತಿದೆ.

ಜನಗಣತಿ ಮರುಸಮೀಕ್ಷೆಯಿಂದ ಗೊಂದಲಗಳು ನಿವಾರಣೆ: ಸಚಿವ ಸತೀಶ್ ಜಾರಕಿಹೊಳಿ
ನಾವು ನಮ್ಮ ನಾವು ಅಭಿಪ್ರಾಯ ಕೊಟ್ಟಿದ್ದೇವೆ. ಯಾರಿಗೂ ತೊಂದರೆಯಾಗಬಾರದು. ಈಗಿನ ವರದಿ ಕರೆಕ್ಟ್ ಆಗಿದೆ. ಗೊಂದಲ ಇದ್ದರೆ ಪರಿಶೀಲನೆ ಮಾಡಬಹುದು.

ಜಾತಿ ಗಣತಿಯಲ್ಲಿ ನಮಗೆ ರಾಜಕೀಯ ಬೇಡ, ಸಾಮಾಜಿಕ ನ್ಯಾಯ ಬೇಕು: ಡಿಸಿಎಂ ಡಿ.ಕೆ ಶಿವಕುಮಾರ್
ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು.

