caste census

ಜಾತಿ ಗಣತಿಯಲ್ಲಿ ತೆಲಂಗಾಣ ಮಾದರಿ ಅಳವಡಿಸಿಕೊಳ್ಳಿ, ಮೀಸಲಾತಿ ಮೇಲಿನ ಶೇ 50 ರಷ್ಟು ಮಿತಿ ತೆಗೆದುಹಾಕಿ: ಪ್ರಧಾನಿ ಮೋದಿಗೆ ಖರ್ಗೆ ಆಗ್ರಹ
ಮೀಸಲಾತಿ ಮೇಲಿನ ಶೇ 50 ರಷ್ಟು ಮಿತಿಯನ್ನು ತೆಗೆದುಹಾಕಿ, ಆರ್ಟಿಕಲ್ 15(5) ತಕ್ಷಣ ಜಾರಿಗೆ ತಂದು ಎಸ್‌ಸಿ, ಎಸ್‌ಟಿ, ಮತ್ತು ಒಬಿಸಿ ಸಮುದಾಯಗಳಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ನೀಡಬೇಕು.

ಜಾತಿ ಗಣತಿ ಸಮೀಕ್ಷಾ ವರದಿ ಸ್ತಬ್ಧ: ತೆರೆಮರೆಗೆ ಸರಿದ ಸಿಎಂ ಬದಲಾವಣೆ ವಿಚಾರ; ಆಡಳಿತದತ್ತ ಸಿದ್ದರಾಮಯ್ಯ ಚಿತ್ತ!
ವೀರಶೈವ ಲಿಂಗಾಯತರು ಮತ್ತು ಒಕ್ಕಲಿಗರು ಎಂಬ ಎರಡು ಪ್ರಬಲ ಜಾತಿಗಳು 2015 ರ ಜಾತಿ ಗಣತಿ ಸಮೀಕ್ಷೆ ಅವೈಜ್ಞಾನಿಕ ಎಂದು ವಿರೋಧಿಸಿದರೂ, ರಾಷ್ಟ್ರೀಯ ಜನಗಣತಿ ಮಾಡುವ ಕೇಂದ್ರದ ಘೋಷಣೆಯು ಸಮಸ್ಯೆ ಕಡಿಮೆ ಮಾಡುವ ಸಾಧ್ಯತೆಯಿದೆ.

ಜಾತಿಗಣತಿ ವಿವಾದ: ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವ ಎಲ್ಲಾ ಹಕ್ಕು ನನಗಿದೆ- ಸಚಿವ ಸತೀಶ್ ಜಾರಕಿಹೊಳಿ
ಸರ್ಕಾರ ತೆಗೆದುಕೊಳ್ಳುವ ಪ್ರತಿಯೊಂದು ನಿರ್ಧಾರವನ್ನು ಬೆಂಬಲಿಸಲು ನಾನು ಬದ್ಧನಾಗಿಲ್ಲ. ಒಂದು ನಿರ್ಧಾರ ಸರಿಯಾಗಿಲ್ಲದಿದ್ದರೆ ಅದನ್ನು ವಿರೋಧಿಸುವ ಹಕ್ಕು ನನಗಿದೆ.

ಜಾತಿ ಸಮೀಕ್ಷೆ ಕುರಿತು ಕೇಂದ್ರ ಸರ್ಕಾರದ ನಿರ್ಧಾರದಿಂದ ಸಂತಸ ತಂದಿದೆ: ಜಯಪ್ರಕಾಶ್ ಹೆಗ್ಡೆ
ಬಿಜೆಪಿ ನಮ್ಮ ಸಮೀಕ್ಷಾ ವರದಿಯನ್ನು ಒಪ್ಪುತ್ತಿಲ್ಲ. ಅವರು ಒಪ್ಪಿದ್ದೇ ಆದರೆ, ಅದನ್ನು ತಕ್ಷಣವೇ ಸರ್ಕಾರಕ್ಕೆ ಹಸ್ತಾಂತರಿಸುತ್ತಿದ್ದೆವು.

RSS, ಜನಸಂಘ ಆರಂಭದಿಂದಲೂ ಮೀಸಲಾತಿಯನ್ನು ವಿರೋಧಿಸುತ್ತಲೇ ಬಂದಿದೆ: ಖರ್ಗೆ
ನಾವು ಜಾತಿ ಜನಗಣತಿಯನ್ನು ವಿರೋಧಿಸುತ್ತಿರುವುದಾದರೆ ಎರಡು ವರ್ಷಗಳ ಹಿಂದೆ ಜಾತಿ ಜನಗಣತಿಯನ್ನು ಕೋರಿ ಕೇಂದ್ರಕ್ಕೆ ಏಕೆ ಪತ್ರ ಬರೆಯುತ್ತಿದ್ದೆವು? ಬಿಜೆಪಿ ಜನರ ಕಲ್ಯಾಣದ ಬಗ್ಗೆ ಮಾತ್ರ ಕಾಳಜಿ ವಹಿಸುತ್ತದೆ ಎಂದು ನಟಿಸುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ.

ಕೇಂದ್ರದ ಕ್ರಮವು ರಾಜ್ಯ ಜಾತಿ ಜನಗಣತಿ ವರದಿ ಕುರಿತ ಗೊಂದಲಗಳಿಗೆ ಅಂತ್ಯ ಹಾಡಲಿದೆ: ಬಿ.ವೈ ವಿಜಯೇಂದ್ರ
2015 ರಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಸಮೀಕ್ಷೆಯು ಹಳೆಯದಾಗಿದ್ದು, ಸಮಾಜದಲ್ಲಿ ವಿಭಜನೆಯನ್ನು ಸೃಷ್ಟಿಸಲು ಮಾತ್ರ ಬಳಸಲಾಗುತ್ತಿದೆ.

ಪಹಲ್ಗಾಮ್ ಉಗ್ರ ದಾಳಿಯಿಂದ ಗಮನ ಬೇರೆಡೆ ಸೆಳೆಯಲು ಜಾತಿ ಗಣತಿಗೆ ಕೇಂದ್ರ ನಿರ್ಧಾರ
ಜಾತಿ ಗಣತಿ ನಿರ್ಧಾರದ ಶ್ರೇಯಸ್ಸು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಲ್ಲಬೇಕು ಎಂದು ಕಾಂಗ್ರೆಸ್‌ನ ಮಿತ್ರಪಕ್ಷವಾಗಿರುವ ಶಿವಸೇನೆ(UBT) ಸಂಸದ ರಾವತ್ ಹೇಳಿದರು.

ಕೇಂದ್ರದ ಜಾತಿ ಗಣತಿಗೆ ರಾಹುಲ್ ಗಾಂಧಿಯ ಅವಿರತ ಪ್ರಯತ್ನ, ಒತ್ತಡ ಕಾರಣ: ಸಿಎಂ ಸಿದ್ದರಾಮಯ್ಯ
"ಕಳೆದ ಐದು ವರ್ಷಗಳಿಂದ, ಅವರು ಜಾತಿ ಗಣತಿ ನಡೆಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ ಮತ್ತು ಅದಕ್ಕಾಗಿ ವ್ಯಾಪಕ ಪ್ರಯತ್ನ ಮಾಡಿದ್ದಾರೆ" ಎಂದು ಸಿಎಂ ತಿಳಿಸಿದರು.

ರಾಹುಲ್ ಗಾಂಧಿ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿ: ಡಿ.ಕೆ ಶಿವಕುಮಾರ್
ಜಾತಿಗಣತಿಗೆ ಇಂತಿಷ್ಟು ಸಮಯ ಎಂದು ನಿಗದಿ ಮಾಡಿ ಪೂರ್ಣಗೊಳಿಸಬೇಕು ಎಂದು ರಾಹುಲ್ ಗಾಂಧಿ ಅವರು ಹೇಳಿದ್ದು. ಇದರಂತೆ ಕೇಂದ್ರ ಸರ್ಕಾರ ನಡೆದುಕೊಳ್ಳಬೇಕು.

