ದೇಶಬಿಹಾರ ಜಾತಿ ಸಮೀಕ್ಷೆಯ ಆಧಾರದ ಮೇಲೆ SC, ST ಮತ್ತು OBC ಕೋಟಾ ಹೆಚ್ಚಳ: ನಿತೀಶ್ ಕುಮಾರ್
ಬಿಹಾರ ಸರ್ಕಾರ ಇತ್ತೀಚಿಗೆ ನಡೆಸಿದ ಜಾತಿ ಸಮೀಕ್ಷೆಯ ಆಧಾರದ ಮೇಲೆ ರಾಜ್ಯ ಸರ್ಕಾರಿ ಉದ್ಯೋಗದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಇತರ ಹಿಂದುಳಿದ ವರ್ಗ(ಒಬಿಸಿ), ಪರಿಶಿಷ್ಟ ಜಾತಿ(ಎಸ್ಸಿ) ಮತ್ತು ಪರಿಶಿಷ್ಟ ಪಂಗಡಗಳ(ಎಸ್ಟಿ) ಮೀಸಲಾತಿಯನ್ನು...