ರಾಜಕೀಯವಿಧಾನ ಪರಿಷತ್ ಚುನಾವಣೆ: ದೇವೇಗೌಡರ ಸೋಲು, ತುಮಕೂರಿನ ಜಾತಿ ಸಮೀಕರಣ ಬಿಜೆಪಿ ಗೆಲುವಿಗೆ ವರದಾನ!
ವಿಧಾನ ಪರಿಷತ್ ಚುನಾವಣೆಗೆ ಇನ್ನೂ ಕೇವಲ 10 ದಿನಗಳು ಮಾತ್ರ ಬಾಕಿ ಉಳಿದಿದೆ, ತುಮಕೂರು ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆಯಾಗಿಸಲು ಮಾಜಿ ಪಿಎಂ ದೇವೇಗೌಡರ ಅಂಶಗಳು ಪ್ರಮಖ ಪಾತ್ರ ವಹಿಸುವ ಸೂಚನೆಗಳು ದೊರಕಿವೆ.