ಉಪಚುನಾವಣೆ ಅಖಾಡದಲ್ಲಿ ಜಾತಿ ರಾಜಕೀಯ ಜೋರಾಗಿ ನಡೆಯುತ್ತಿದೆ. ಬಿಜೆಪಿಯ ಚುನಾವಣಾ ತಂತ್ರ ಸದ್ಯ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ.