caste matrix

Bihar Elections 2025: ಜಾತಿಯೇ ನಿರ್ಣಾಯಕ; ಫಲಿತಾಂಶದ ಕೀಲಿ ಕೈ; ಯಾರ ಬೆಂಬಲ ಯಾರಿಗೆ?
ಮುಂದಿನ ಐದು ವರ್ಷಗಳ ಕಾಲ ಬಿಹಾರದ ರಾಜಕೀಯ ಭವಿಷ್ಯವನ್ನು ಮತದಾರರು ನಿರ್ಧರಿಸುತ್ತಿದ್ದು, ಇದೇ ನವೆಂಬರ್ 14 ರಂದು ಇದರ ಫಲಿತಾಂಶ ಹೊರಬೀಳಲಿದೆ.

ವಿಧಾನಸಭೆ ಚುನಾವಣೆ: ಹಿಂದುಳಿದ ವರ್ಗಗಳ ಓಲೈಕೆಗೆ ಬಿಜೆಪಿ ಮುಂದು; ಸುನೀಲ್ ಕುಮಾರ್ ಗೆ ಮಹತ್ವದ ಜವಾಬ್ದಾರಿ!
ಕೇಂದ್ರ ಬಿಜೆಪಿ ನಾಯಕರು ಹಿಂದುಳಿದ ವರ್ಗದ ನಾಯಕರೊಬ್ಬರಿಗೆ ಪಟ್ಟ ಕಟ್ಟಲು ನಿರ್ಧರಿಸಲು ಮಹತ್ತರ ಕಾರಣವಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಶೇ. 50 ರಷ್ಟು ಹಿಂದುಳಿದ ವರ್ಗಗಳು ಬಿಜೆಪಿ ಪರವಾಗಿ ಮತ ಚಲಾಯಿಸಿವೆ ಎಂದು ಆಂತರಿಕ ಸಮೀಕ್ಷೆ ತಿಳಿಸಿದೆ

