ದೇಶಜಾತಿ ರಾಜಕಾರಣ ಹೆಸರಿನಲ್ಲಿ ಕೆಲವರು ಶಾಂತಿ ಕದಡಲು ಯತ್ನಿಸುತ್ತಿದ್ದಾರೆ: ಪ್ರಧಾನಿ ಮೋದಿ
ದೆಹಲಿಯಲ್ಲಿ ಗ್ರಾಮೀಣ ಭಾರತ ಮಹೋತ್ಸವವನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿಯವರು, 2047 ರ ವೇಳೆಗೆ ವಿಕಸಿತ ಭಾರತ ಕನಸನ್ನು ಮುಂದಕ್ಕೆ ತೆಗೆದುಕೊಂಡು ಹೋಗುವಲ್ಲಿ ಗ್ರಾಮಗಳು ಪ್ರಮುಖ ಪಾತ್ರ ವಹಿಸಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.