Caste sensus

ಜಾತಿ ಸಮೀಕ್ಷೆ: ಸುಧಾಮೂರ್ತಿ-ನಾರಾಯಣಮೂರ್ತಿ ಕುಟುಂಬ ಮಾಹಿತಿ ಬಹಿರಂಗವಾಗಿದ್ದು ಹೇಗೆ?
ಸುಧಾಮೂರ್ತಿ ಹಾಗೂ ನಾರಾಯಣಮೂರ್ತಿ ಕುಟುಂಬದವರು ನೀಡಿರುವ ಮಾಹಿತಿ ಹೇಗೆ ಬಹಿರಂಗವಾಯಿತು? ಮಾಹಿತಿ ಸೋರಿಕೆ ಮಾಡಿದ ಸರ್ಕಾರಿ ಅಧಿಕಾರಿ, ಸಿಬ್ಬಂದಿಗಳ ಮೇಲೆ ಕ್ರಮ ಜರುಗಿಸುತ್ತೀರಾ?

ಜಾತಿ ಸಮೀಕ್ಷೆಯಿಂದ ರಾಜ್ಯದ ಮಕ್ಕಳಿಗೆ ಊಟ–ಪಾಠ ಇಲ್ಲದಾಗಿದೆ: ವಿಶ್ವನಾಥ್
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗಾಗಿ ದಸರಾ ರಜೆಯನ್ನು ವಿಸ್ತರಿಸಿರುವುದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ಶಾಲಾ ಶಿಕ್ಷಣ ಅಧೋಗತಿಗೆ ಹೋಗುತ್ತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ.

ಶಿಕ್ಷಕರನ್ನು ಸಮೀಕ್ಷೆಗೆ ಕಳುಹಿಸಿದರೆ ಮಕ್ಕಳಿಗೆ ಕಲಿಸುವವರು ಯಾರು?: ಸರ್ಕಾರಕ್ಕೆ ಆರ್.ಅಶೋಕ್ ಪ್ರಶ್ನೆ
ಸರ್ಕಾರವು ದಸರಾ ಜಾತಿ ಗಣತಿಗಾಗಿ ಶಾಲೆಗಳ ರಜೆಯನ್ನು ವಿಸ್ತರಿಸಿದೆ. ಇದರಿಂದಾಗಿ ಶಿಕ್ಷಕರು ಗೊಂದಲಮದಿಂದಿರುವ ಜಾತಿ ಗಣತಿಯನ್ನು ನಿಭಾಯಿಸುವಂತಾಗಿದೆ. ಆದರೆ, ಜನರ ಬಳಿ ಏನು ಕೇಳಬೇಕೆಂಬುದೇ ಗಣತಿದಾರರಿಗೆ ತಿಳಿಯುತ್ತಿಲ್ಲ.

ಜಾತಿಗಣತಿ: GBA ವ್ಯಾಪ್ತಿಯಲ್ಲಿ ಪ್ರತಿದಿನ 3 ಲಕ್ಷ ಮನೆಗಳ ಸಮೀಕ್ಷೆ ಗುರಿ
ನಗರದಲ್ಲಿ ಸದ್ಯ ಪ್ರತಿ ದಿನ ಸುಮಾರು 2 ಲಕ್ಷ ಮನೆಗಳ ಸರ್ವೇ ಕಾರ್ಯ ನಡೆಯುತ್ತಿದೆ. ಬುಧವಾರದಿಂದ ಸುಮಾರು 3 ಲಕ್ಷ ಮನೆ ಗಳ ಸರ್ವೇ ನಡೆಸುವ ಗುರಿ ಹೊಂದಲಾಗಿದೆ

ಜಾತಿ ಸಮೀಕ್ಷೆ ನಡೆಸುವ ನೆಪದಲ್ಲಿ ರಾಜ್ಯ ಸರ್ಕಾರ ಜನರಲ್ಲಿ ಗೊಂದಲ ಮೂಡಿಸುತ್ತಿದೆ: ಬಿ.ವೈ ವಿಜಯೇಂದ್ರ
ತಮ್ಮ ಮನೆಯ ಸಮೀಕ್ಷೆ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪ್ರತಿಕ್ರಿಯೆಯನ್ನು ನೋಡಿದಾಗಲೇ ಸರ್ಕಾರದೊಳಗಿನ ಅವ್ಯವಸ್ಥೆಯನ್ನು ಹೇಗಿದೆ ಎಂಬುದನ್ನು ತಿಳಿಸುತ್ತಿದೆ.

ಜಾತಿ ಗಣತಿ ಕ್ಲೈಮ್ಯಾಕ್ಸ್: ಇಂದು ಮಹತ್ವದ ಸಚಿವ ಸಂಪುಟ ಸಭೆ; ಎಲ್ಲರ ಚಿತ್ತ ಸರ್ಕಾರದತ್ತ; ಸಂಪುಟ ಉಪಸಮಿತಿ/ತಜ್ಞರ ಸಮಿತಿ ರಚನೆ ಸಾಧ್ಯತೆ!
ಜಾತಿಗಣತಿ ವರದಿ ಕುರಿತು ಪ್ರಸ್ತುತದ ಪರಿಸ್ಥಿತಿಯ ಸೂಕ್ಷ್ಮತೆಯನ್ನು ಗಮನಿಸಿದರೆ, ಯಾವುದೇ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡುವ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳದೆ ಸುರಕ್ಷಿತ ರೀತಿಯಲ್ಲಿ ವರ್ತಿಸುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಸಚಿವರು ತಮ್ಮ ಸಮುದಾಯಗಳ ಪರವಾಗಿ ನಿಲ್ಲುವುದು ಸಾಮಾನ್ಯ: ಸಚಿವ ಸತೀಶ್ ಜಾರಕಿಹೊಳಿ
ಜಾತಿ ಜನಗಣತಿ ವರದಿ ಜಾರಿಗೆ ತರಲು ಕಾಂಗ್ರೆಸ್ ಪಕ್ಷದಲ್ಲಿ ಪರ ಮತ್ತು ವಿರೋಧಗಳಿದ್ದು, ಇಂತಹ ಪರಿಸ್ಥಿತಿ ವೇಳೆ ಸಾರ್ವಜನಿಕ ಪ್ರತಿನಿಧಿಗಳು ತಮ್ಮ ಸಮುದಾಯಗಳ ಪರವಾಗಿ ನಿಲ್ಲುವುದು ಸಾಮಾನ್ಯ.

News Headlines 15-04-25 | Muda case ಸಿದ್ದರಾಮಯ್ಯಗೆ ಬಿಗ್ ರಿಲೀಫ್; ಜಾತಿಗಣತಿ ವರದಿ ವಿರುದ್ಧ ಒಕ್ಕಲಿಗ-ವೀರಶೈವ ಲಿಂಗಾಯತ ಹೋರಾಟದ ಎಚ್ಚರಿಕೆ; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ!

ಜಾತಿ ಜನಗಣತಿ ಮೂಲಕ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಪ್ರಯತ್ನ: ಕೇಂದ್ರ ಸಚಿವ ಸೋಮಣ್ಣ
ಸಿದ್ದರಾಮಯ್ಯ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ್ ಅರಸ್ಗಿಂತ ಅವರಿಗಿಂದ ದೊಡ್ಡವರಲ್ಲ.

