ಜಾತಿ ಸಮೀಕ್ಷೆ ಮತ್ತು ಪಾಟ್ನಾ ಹೈಕೋರ್ಟ್ನ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಬಿಹಾರ ಸರ್ಕಾರದ ಆದೇಶಕ್ಕೆ ತಡೆ ನೀಡಲು ಮಂಗಳವಾರ ನಿರಾಕರಿಸಿದೆ.