Caste Survey

ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ, ಆಡಳಿತ ವಿರೋಧಿ ಅಲೆ ಹೆಚ್ಚಳ; ಜಾತಿ ಸಮೀಕ್ಷೆ ವೇಳೆ ಬಹಿರಂಗ!
ವಿಶೇಷವಾಗಿ ನಗರ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯ ಕುಟುಂಬಗಳು ಗಣತಿದಾರರೊಂದಿಗೆ ಸಹಕರಿಸಲು ನಿರಾಕರಿಸುತ್ತಿದ್ದು, ರಾಜ್ಯ ಸರ್ಕಾರದ ವಿರುದ್ಧ ತಮ್ಮ ಕೋಪವನ್ನು ಹೊರಹಾಕುತ್ತಿದ್ದಾರೆ.

ಜಾತಿಗಣತಿ: ಡೆಡ್ಲೈನ್ ಅಕ್ಟೋಬರ್ 7ಕ್ಕೆ ಅಂತ್ಯ; ಗಡುವು ಸಮೀಪಿಸಿದರೂ ಇನ್ನೂ ಮುಗಿಯದ ಸಮೀಕ್ಷೆ..!
ನಗರದಲ್ಲಿ ಶನಿವಾರದಿಂದ ಸಮೀಕ್ಷೆ ಪ್ರಾರಂಭವಾಗಿದ್ದು, ಆರಂಭಿಕ ದಿನದಲ್ಲೇ ತಾಂತ್ರಿಕ ದೋಷ, ಗಣತಿದಾರರ ಪ್ರತಿಭಟನೆ, ಅಪ್ಲಿಕೇಶನ್ ಬಳಕೆ ಕುರಿತ ಸಮಸ್ಯೆಗಳು ಎದುರಾಗಿತ್ತು. ಇದರಿಂದಾಗಿ ನಗರದ 5 ಪಾಲಿಕೆ ವ್ಯಾಪ್ತಿಯಲ್ಲಿ ಕೇವಲ 22,141 ಮನೆಗಳಲ್ಲಷ್ಟೇ ಸಮೀಕ್ಷೆ ನಡೆದಿದೆ.

ಯಾರು ಎಷ್ಟೇ ವಿರೋಧಿಸಿದರು ಸಮೀಕ್ಷೆ ನಡೆಯುತ್ತದೆ, ಎಲ್ಲರೂ ಸಹಕರಿಸಿ: DCM ಡಿ.ಕೆ ಶಿವಕುಮಾರ್ ಮನವಿ
ಈ ಹಿಂದಿನ ಗಣತಿ ಸರಿಯಿಲ್ಲ. ಅದಕ್ಕೆ ಹೊಸದಾಗಿ ಗಣತಿ ಮಾಡಲಾಗುತ್ತಿದೆ. ಸಾರ್ವಜನಿಕರು ಗಣತಿದಾರರ ಪ್ರಶ್ನೆಗಳಿಗೆ ತಾಳ್ಮೆಯಿಂದ ಮಾಹಿತಿ ಒದಗಿಸಬೇಕು. ಇದರಿಂದ ಮುಂದಿನ ಪೀಳಿಗೆಗೆ ನ್ಯಾಯ ಕೊಟ್ಟಂತೆ ಆಗುತ್ತದೆ.

ಒಂದೇ ವಾರದಲ್ಲಿ ಸಮೀಕ್ಷಾ ಕಾರ್ಯ ಪೂರ್ಣಗೊಳಿಸಿದ ಶಿಕ್ಷಕಿ: 1,001 ರೂ ನಗದು ಬಹುಮಾನ ನೀಡಿ ಜಿಲ್ಲಾಧಿಕಾರಿ ಅಭಿನಂದನೆ
ತಾಲ್ಲೂಕಿನ ಹೊಡಿಕೆ ಹೊಸಹಳ್ಳಿ, ಚನ್ನಂಕೇಗೌಡನದೊಡ್ಡಿ ಮತ್ತು ಗೋವಿಂದೇಗೌಡನದೊಡ್ಡಿ ಗ್ರಾಮಗಳಲ್ಲಿ 86 ಮನೆಗಳ ಸಮೀಕ್ಷೆಗೆ ಶಾಂತಮ್ಮ ಅವರನ್ನು ನಿಯೋಜಿಸಲಾಗಿತ್ತು.

ಸರ್ಕಾರದ ಮೇಲೆ ನಂಬಿಕೆಯಿಲ್ಲ, ನಿಮ್ಮ ಮಾಹಿತಿ ಸುರಕ್ಷಿತವಾಗಿರಲ್ಲ; ಜಾತಿ ಸಮೀಕ್ಷೆ ಬಹಿಷ್ಕರಿಸಿ- ತೇಜಸ್ವಿ ಸೂರ್ಯ
ಜಾತಿ ಗಣತಿಯು ರಾಜಕೀಯ ಪ್ರೇರಿತವಾಗಿದ್ದು, ಲಾಲು ಪ್ರಸಾದ್ ಯಾದವ್ ಮತ್ತು ಮುಲಾಯಂ ಸಿಂಗ್ ಯಾದವ್ ಅವರಂತಹ ನಾಯಕರು ಮಾಡಿದ ತಂತ್ರಗಳಂತೆಯೇ ಇಲ್ಲಿಯೂ ಬಳಕೆ ಮಾಡಲಾಗುತ್ತಿದೆ. ಇದು ಸಮುದಾಯಗಳನ್ನು ವಿಭಜಿಸುವ ಪ್ರಯತ್ನವಾಗಿದೆ.

ಜಾತಿ ಗಣತಿ ಸಮೀಕ್ಷೆಯಿಂದ ವಿದ್ಯುತ್ ಬಿಲ್ ಮೇಲೆ ಪರಿಣಾಮ ಬೀರುತ್ತಾ? BESCOM ಸ್ಪಷ್ಟನೆ ಹೀಗಿದೆ..
ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ (ಜಾತಿ ಗಣತಿಗೆ) ಮನೆಗಳನ್ನು ಗುರುತಿಸಿ ಪಟ್ಟಿ ಮಾಡುವ ಕಾರ್ಯಕ್ಕೆ ಬೆಸ್ಕಾಂ ಮೀಟರ್ ರೀಡರ್‌ಗಳು ನಿಯೋಜನೆಗೊಂಡಿದ್ದು, ಇದರಿಂದ ವಿದ್ಯುತ್ ಬಿಲ್ ಮೇಲೆ ಪರಿಣಾಮ ಬೀರಲಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ.

ಜಾತಿಗಣತಿ ಸಮೀಕ್ಷೆಗೆ ನಿತ್ಯವೂ ಸಮಸ್ಯೆ: ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲು ಸಿಎಂ ಮುಂದು; ಇಂದು ಮಹತ್ವದ ಸಭೆ
ಸಮೀಕ್ಷೆಯು ತಾಂತ್ರಿಕ ದೋಷ, ಗಣತಿದಾರರಿಗೆ ತರಬೇತಿಯ ಕೊರತೆ ಮುಂತಾದ ಸಮಸ್ಯೆಗಳಿಂದ ಕೂಡಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿಗಳು ಶುಕ್ರವಾರ ಬೆಳಿಗ್ಗೆ 11.30 ಕ್ಕೆ ರಾಜ್ಯದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ಗಳ ಸಿಇಒಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ (ವಿಸಿ) ನಡೆಸಲಿದ್ದಾರೆ.

ಜಾತಿ ಸಮೀಕ್ಷೆ: ದತ್ತಾಂಶಗಳ ಗೌಪ್ಯತೆ ಮೇಲೆ ಹಸ್ತಕ್ಷೇಪ; ಕೋರ್ಟ್ ನಲ್ಲಿ ಅರ್ಜಿದಾರರ ಆರೋಪ
ನಡೆಯುತ್ತಿರುವ ಸಮೀಕ್ಷೆಯಿಂದ ಗೌಪ್ಯತೆಯ ಹಕ್ಕಿನ ಮೇಲೆ ಹಸ್ತಕ್ಷೇಪ ನಡೆಯುತ್ತಿದೆ ಎಂದು ಅರ್ಜಿದಾರರು ಹೈಕೋರ್ಟ್ ಮುಂದೆ ಹೇಳಿಕೊಂಡಿದೆ, ಆದರೆ ಆಯೋಗವು ಈ ಆರೋಪವನ್ನು ತಿರಸ್ಕರಿಸಿದೆ.

ಕರ್ನಾಟಕ ಜಾತಿ ಗಣತಿ: ಕ್ರಿಶ್ಚಿಯನ್ ಟ್ಯಾಗ್ ಹೊಂದಿರುವ 14 ಜಾತಿಗಳನ್ನು ಕೈಬಿಟ್ಟ ಆಯೋಗ; ಅವು ಯಾವುವು?
ಈ ಜಾತಿಗಳನ್ನು ತೆಗೆದುಹಾಕುವ ನಿರ್ಧಾರವನ್ನು ನಿನ್ನೆ ನಡೆದ ಸಭೆಯಲ್ಲಿ ಆಯೋಗವು ತೆಗೆದುಕೊಂಡಿತು. ಸಲಹೆಗಳನ್ನು ಸ್ವೀಕರಿಸಿದ ನಂತರ, ಈ ಜಾತಿಗಳನ್ನು ಅಂತಿಮ ಪಟ್ಟಿಯಿಂದ ತೆಗೆದುಹಾಕಲಾಗಿದೆ.

