Caste Survey

ಜಾತಿ ಸಮೀಕ್ಷೆ ಮುಖ್ಯ, ಅದು ಉಳಿವಿನ ಪ್ರಶ್ನೆ: ಒಕ್ಕಲಿಗ ಸಮುದಾಯಕ್ಕೆ ನಾಯಕರ ಸಂದೇಶ
ಕರಾವಳಿ ಜಿಲ್ಲೆಗಳು ಸೇರಿದಂತೆ ಚಾಮರಾಜನಗರದವರೆಗೆ ಚಿತ್ರದುರ್ಗದ ದಕ್ಷಿಣಕ್ಕೆ ಒಕ್ಕಲಿಗರು ಇದ್ದಾರೆ ಎಂದು ಸಮುದಾಯದ ಸದಸ್ಯರು ಹೇಳಿದರು.

ಪರಿಶಿಷ್ಟ ಜಾತಿ ಸಮೀಕ್ಷೆ: ಸರ್ವೆ ಮಾಡದೆ ಮನೆಗಳಿಗೆ ಸ್ಟಿಕ್ಕರ್ ಅಂಟಿಸಿದ ಅಧಿಕಾರಿಗಳು?
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಹಂಚಿಕೆ ಸಂಬಂಧ ನಡೆಯುತ್ತಿರುವ ಸಮೀಕ್ಷೆ ಸಂಪೂರ್ಣ ಬೋಗಸ್ ಎನ್ನುವುದಕ್ಕೆ ಮೇಲಿಂದ ಮೇಲೆ ಸಾಕ್ಷ್ಯ ಲಭಿಸುತ್ತಿದೆ.

ಜಾತಿಗಣತಿ ಮಾಡದಿದ್ದರೆ ಅಪ್ಪನ ಕುರ್ಚಿ ಹೋಗ್ಬಿಡುತ್ತಾ?: ಯತೀಂದ್ರ ಸಿದ್ದರಾಮಯ್ಯ
ಈ ಹಿಂದೆ ನಮ್ಮ ಸರ್ಕಾರ ನಡೆಸಿದ್ದ ಜಾತಿ ಸಮೀಕ್ಷೆಯನ್ನು ವಿಪಕ್ಷಗಳು ವಿರೋಧ ಮಾಡಿದ್ದರಿಂದ ಮರು ಸಮೀಕ್ಷೆ ಮಾಡಲಾಗುತ್ತಿದೆಯಷ್ಟೇ. ಜಾತಿ ಗಣತಿ ಬಗ್ಗೆ ಜನರ ದಿಕ್ಕು ತಪ್ಪಿಸಿದರು. ವಿರೋಧ ಮಾಡದಿದ್ದರೆ ಹಿಂದಿನ ಸಮೀಕ್ಷೆಯೇ ಜಾರಿಯಾಗುತ್ತಿತ್ತು.

ಹೊಸ ಜಾತಿ ಸಮೀಕ್ಷೆ ಗೊಂದಲ ಸೃಷ್ಟಿಸುವ, ಜನರ ಗಮನ ಬೇರೆಡೆ ಸೆಳೆಯುವ ಗುರಿ ಹೊಂದಿದೆ: ಬಿ.ವೈ ವಿಜಯೇಂದ್ರ
ಕಾಂಗ್ರೆಸ್ ಸರ್ಕಾರವು 'ಕೋಮು ವಿರೋಧಿ ವಿಶೇಷ ಕಾರ್ಯಪಡೆ'ಯನ್ನು ರಚಿಸುವ ಮೂಲಕ ಹಿಂದೂ ಮತ್ತು ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಲು "ಪಿತೂರಿ" ನಡೆಸುತ್ತಿದೆ.

ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಿಸುವುದೇ ಹೊಸದಾಗಿ ಜಾತಿ ಗಣತಿ ಹಿಂದಿನ ಪಿತೂರಿ: ಶೋಭಾ ಕರಂದ್ಲಾಜೆ
ಹೊಸದಾಗಿ ಜಾತಿ ಗಣತಿ ಅಲ್ಪಸಂಖ್ಯಾತರ ಮೀಸಲಾತಿ ಹೆಚ್ಚಿಸುವ ಪಿತೂರಿ:

ಆಂತರಿಕ ಮೀಸಲಾತಿ ಸಮೀಕ್ಷೆ ಪೂರ್ಣಗೊಂಡ ನಂತರವಷ್ಟೇ ಜಾತಿ ಸಮೀಕ್ಷೆಯ ಬಗ್ಗೆ ಚರ್ಚೆ ಸಾಧ್ಯತೆ!
ಇತ್ತೀಚೆಗೆ, ಕಾನೂನು ಸಚಿವ ಎಚ್‌ಕೆ ಪಾಟೀಲ್ ಈ ವಿಷಯವು ಮುಂದಿನ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದೆ ಎಂದು ಹೇಳಿದ್ದಾರೆ.

ಜಾತಿ ಸಮೀಕ್ಷೆ ಕುರಿತ ಚರ್ಚೆಗೆ ಶೀಘ್ರದಲ್ಲೇ ವಿಶೇಷ ಸಂಪುಟ ಸಭೆ: ಸಚಿವ ಪರಮೇಶ್ವರ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಸಮೀಕ್ಷೆ ಕುರಿತು ತಮ್ಮ ಅಭಿಪ್ರಾಯವನ್ನು ಲಿಖಿತವಾಗಿ ನೀಡುವಂತೆ ಸಚಿವರಿಗೆ ಸೂಚನೆ ನೀಡಿದ್ದರು.

ದೇಶಾದ್ಯಂತ ಜಾತಿ ಸಮೀಕ್ಷೆಗೆ ಕೇಂದ್ರ ಮೀಸಲಿಟ್ಟಿರುವ ಹಣ ಸಾಕಾಗುವುದಿಲ್ಲ: ಮಲ್ಲಿಕಾರ್ಜುನ ಖರ್ಗೆ
ಕರ್ನಾಟಕದಲ್ಲಿ ಈ ಹಿಂದೆ ಕಾಂಗ್ರೆಸ್ ಸರ್ಕಾರ ಸಾಮಾಜಿಕ ಸಮೀಕ್ಷೆ ನಡೆಸಿತ್ತು. ಅದಕ್ಕೆ ರೂ.168 ಕೋಟಿ ವೆಚ್ಚ ಮಾಡಿತ್ತು, ಅದೂ ಹತ್ತು ವರ್ಷಗಳ ಹಿಂದೆ. ಆದರೆ, ಕೇಂದ್ರ ಸರ್ಕಾರ ಇಡೀ ದೇಶದಲ್ಲಿ ಜಾತಿಗಣತಿ ನಡೆಸಲು ರೂ.515 ಕೋಟಿ ತೆಗೆದಿರಿಸಿದೆ.

ಜಾತಿಗಣತಿ ವರದಿಯಲ್ಲಿ ಗೊಂದಲಗಳಿದ್ದು, ಮರು ಸಮೀಕ್ಷೆ ನಡೆಸಿ: ರಾಜ್ಯ ಸರ್ಕಾರಕ್ಕೆ ಸಚಿವ ಸೋಮಣ್ಣ ಆಗ್ರಹ
ಹಿಂದುಳಿದ ವರ್ಗಗಳ ಆಯೋಗದ ಆಗಿನ ಅಧ್ಯಕ್ಷ ಎಚ್. ಕಾಂತರಾಜು ವರದಿಗೆ ಸಹಿ ಹಾಕದಿದ್ದರೂ, ಪ್ರಸ್ತುತ ವರದಿಯು ಕಾಂತರಾಜು ಆಯೋಗದ ವರದಿಯಂತೆಯೇ ಇದೆ. ಹೀಗಾಗಿ ಹೊಸ ಸಮೀಕ್ಷೆಯ ಅವಶ್ಯಕತೆಯಿದೆ.

