casteist slur

ಸಂಶೋಧನಾ ವಿದ್ಯಾರ್ಥಿ ವಿರುದ್ಧ ಜಾತಿ ನಿಂದನೆ ಆರೋಪ: ಕೇರಳ ವಿಶ್ವವಿದ್ಯಾನಿಲಯದ ಸಂಸ್ಕೃತ ವಿಭಾಗದ ಮುಖ್ಯಸ್ಥ ವಿರುದ್ಧ FIR!
ದೇಶ

ಸಂಶೋಧನಾ ವಿದ್ಯಾರ್ಥಿ ವಿರುದ್ಧ ಜಾತಿ ನಿಂದನೆ ಆರೋಪ: ಕೇರಳ ವಿಶ್ವವಿದ್ಯಾನಿಲಯದ ಸಂಸ್ಕೃತ ವಿಭಾಗದ ಮುಖ್ಯಸ್ಥ ವಿರುದ್ಧ FIR!

ಎಂಫಿಲ್ ಗೆ ಸೇರಿದಾಗಿನಿಂದ ಪ್ರಾಧ್ಯಾಪಕರು ತಮ್ಮ ವಿರುದ್ಧ ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ವಿಪಿನ್ ವಿಜಯನ್ ಅವರು ನೀಡಿದ ದೂರಿನ ಆಧಾರದ ಮೇಲೆ ಶನಿವಾರ ಎಫ್‌ಐಆರ್ ದಾಖಲಿಸಲಾಗಿದೆ.

ವಂದನಾ ಕಟಾರಿಯಾ ಕುಟುಂಬಸ್ಥರಿಗೆ ಜಾತಿ ನಿಂದನೆ ಪ್ರಕರಣ: ಮತ್ತೋರ್ವ ವ್ಯಕ್ತಿಯ ಬಂಧನ
ದೇಶ

ವಂದನಾ ಕಟಾರಿಯಾ ಕುಟುಂಬಸ್ಥರಿಗೆ ಜಾತಿ ನಿಂದನೆ ಪ್ರಕರಣ: ಮತ್ತೋರ್ವ ವ್ಯಕ್ತಿಯ ಬಂಧನ

ರಾಷ್ಟ್ರೀಯ ಮಹಿಳಾ ಹಾಕಿ ತಂಡದ ಆಟಗಾರ್ತಿ ವಂದನಾ ಕಟಾರಿಯಾ ಅವರ ಕುಟುಂಬಸ್ಥರಿಗೆ ಜಾತಿ ನಿಂದನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವನನ್ನು ಬಂಧಿಸಲಾಗಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಮೂವರನ್ನು ಬಂಧಿಸಿದಂತಾಗಿದೆ.

'ಮಳೆಯಲಿ ಜೊತೆಯಲಿ' ನಟಿ ಯುವಿಕಾ ಚೌಧರಿ ವಿರುದ್ಧ ಹರಿಯಾಣ ಪೋಲೀಸರಿಂದ ಎಫ್‌ಐಆರ್!
ಸಿನಿಮಾ ಸುದ್ದಿ

'ಮಳೆಯಲಿ ಜೊತೆಯಲಿ' ನಟಿ ಯುವಿಕಾ ಚೌಧರಿ ವಿರುದ್ಧ ಹರಿಯಾಣ ಪೋಲೀಸರಿಂದ ಎಫ್‌ಐಆರ್!

ಸಾಮಾಜಿಕ ತಾಣದಲ್ಲಿ ವೈರಲ್ ಆಗಿರುವ ವಿಡಿಯೋವೊಂದರಲ್ಲಿ ಜಾತಿ/ಸಮುದಾಯಕ್ಕೆ ಸೇರಿದ ಪದವನ್ನು ಬಳಸಿ ಅವಮಾನಿಸಿದ್ದಾರೆಂದು ಆರೋಪದ ಮೇಲೆ ಗಣೇಶ್ ಅಭಿನಯದ 'ಮಳೆಯಲಿ ಜೊತೆಯಲಿ' ಚಿತ್ರದಲ್ಲಿ ಅಭಿನಯಿಸಿದ್ದ  ನಟಿ ಯುವಿಕಾ ಚೌಧರಿ ವಿರುದ್ಧ  ಹರಿಯಾಣ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ತಾರಕ್ ಮೆಹ್ತಾ ನಟಿ ಮುನ್ಮುನ್ ದತ್ತಾ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲು
ಬಾಲಿವುಡ್

ತಾರಕ್ ಮೆಹ್ತಾ ನಟಿ ಮುನ್ಮುನ್ ದತ್ತಾ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲು

ಟಿವಿ ನಟಿ ತಾರಕ್ ಮೆಹ್ತಾ ನಟಿ ಮುನ್ಮುನ್ ದತ್ತಾ ವಿರುದ್ಧ ಜಾತಿ ನಿಂದನೆ ಪ್ರಕಣ ದಾಖಲಾಗಿದೆ.