ರಾಜ್ಯಸ್ಕಿಟ್ ನಲ್ಲಿ ಅಂಬೇಡ್ಕರ್, ದಲಿತರ ಬಗ್ಗೆ ಅಪಹಾಸ್ಯ: ಜೈನ್ ವಿವಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ
ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳ ಗುಂಪೊಂದು ಪ್ರದಶಿಸಿದ ಸ್ಕಿಟ್ವೊಂದರಲ್ಲಿ ಡಾ.ಬಿಆರ್ ಅಂಬೇಡ್ಕರ್, ದಲಿತರ ಬಗ್ಗೆ ಅಪಹಾಸ್ಯ ಮಾಡಲಾಗಿದ್ದು, ಈ ಸ್ಟಿಟ್'ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.