Castes

ಸಮಿತಿಯ ಕೋಟಾ ವರದಿ ಜಾರಿಯಿಂದ ಜಾತಿಗಳ ನಡುವೆ ಉದ್ವಿಗ್ನತೆ ಹೆಚ್ಚಳ: ಇಕ್ಕಟ್ಟಿನಲ್ಲಿ ಸರ್ಕಾರ
ವಿಶೇಷವಾಗಿ ಆಯಾ ಜಾತಿಗಳಿಗೆ ಸೇರಿದ ಸಚಿವರು ಮೌನವನ್ನು ಕಾಯ್ದುಕೊಂಡಿದ್ದಾರೆ, ಆದರೆ ಸಮುದಾಯ ಸಂಘಟನೆಗಳ ಬೆಂಬಲಿತ ಧಾರ್ಮಿಕ ನಾಯಕರು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ.

ಹಿಂದೂಗಳಂತೆ ಮುಸ್ಲಿಮರಲ್ಲಿ 93 ಜಾತಿ, ಉಪ ಜಾತಿಗಳಿವೆ: ಹಿಂದುಳಿದ ವರ್ಗಗಳ ಆಯೋಗದ ಮುಖ್ಯಸ್ಥ!
ಮುಸ್ಲಿಮರನ್ನು ಒಂದೇ ಕಡೆಯಲ್ಲಿ ಸೇರಿಸಿದ್ದೇವೆ. ಆದಾಗ್ಯೂ, ಕೆಲವು ಬೇರೆ ಬೇರೆಯೂ ಇವೆ. ಕೆಲವರನ್ನು ಅಲೆಮಾರಿಯಲ್ಲೂ ಸೇರಿಸಲಾಗಿದೆ.

ದೇವರ ಪಾಲಿಗೆ ಎಲ್ಲರೂ ಒಂದೇ, ಜಾತಿಗಳನ್ನು ಸೃಷ್ಟಿಸಿರುವುದು ಪುರೋಹಿತರೇ ಹೊರತು ದೇವರಲ್ಲ: ಮೋಹನ್ ಭಾಗವತ್
ಜಾತಿಗಳು ಸೃಷ್ಟಿಯಾಗಿರುವುದು ದೇವರಿಂದಲ್ಲ, ಪುರೋಹಿತರಿಂದ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಈ ಮೂಲಕ ದೇಶದಲ್ಲಿರುವ ಜಾತೀಯತೆಯ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

ಸಿಎಂ ಆಯ್ಕೆ ಆಗಿ ಪ್ರಮಾಣವಚನ ಆಯ್ತು, ಇನ್ನು ಸಂಪುಟ ರಚನೆ ಕಸರತ್ತು: ಸಮುದಾಯಗಳಿಗೆ ಪ್ರಾತಿನಿಧ್ಯ ಸಿಗಲು ಒತ್ತಡ
ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ರಚನೆಯಲ್ಲಿ ಜಾತಿ ಮತ್ತು ಸಮುದಾಯ ಪ್ರಾತಿನಿಧ್ಯ ನೀಡುವುದು ಸವಾಲಾಗಿದೆ. ಶೇಕಡಾ 35ರಷ್ಟು ಜನಸಂಖ್ಯೆಯನ್ನು ರಾಜ್ಯದಲ್ಲಿ ಹಿಂದುಳಿದ ಸಮುದಾಯಗಳಿದ್ದು ಸಚಿವ ಸಂಪುಟದಲ್ಲಿ ತಮ್ಮ ಸಮುದಾಯಕ್ಕೆ ಸಿಗುವ ಪ್ರಾತಿನಿಧ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ದೇವರ ಮುಂದೆಯೇ ತಾರತಮ್ಯ: ಕೆಳಜಾತಿಯ ಪೊಲೀಸ್ ಕಾನ್ಸ್ಟೇಬಲ್ ಗಳನ್ನು ಹೊರಕ್ಕೆ ಕಳುಹಿಸಿದ ಆಡಳಿತ ವರ್ಗ
21ನೇ ಶತಮಾನದ ಈ ಮುಂದುವರಿದ ಸಮಾಜದಲ್ಲಿ ಕೂಡ ಹಲವು ಕಡೆಗಳಲ್ಲಿ ಜಾತಿ ತಾರತಮ್ಯ ಜೀವಂತವಾಗಿದೆ ಎಂಬ ಆರೋಪ ಕೇಳಿಬರುತ್ತಲೇ ಇರುತ್ತದೆ.

