ದೇಶರಾಷ್ಟ್ರಪತಿ ಚುನಾವಣೆ ಆರಂಭ: ಪ್ರಧಾನಿ ಮೋದಿ ಸೇರಿದಂತೆ ಚುನಾಯಿತ ಸಂಸದರು, ಶಾಸಕರಿಂದ ಮತದಾನ
ದೇಶದ 16ನೇ ರಾಷ್ಟ್ರಪತಿ ಚುನಾವಣೆಗಾಗಿ ಮತದಾನ ಆರಂಭವಾಗಿದೆ. ಸಂಸತ್ ಭವನ ಹಾಗೂ ರಾಜ್ಯಗಳ ವಿಧಾನಸಭೆಯಲ್ಲಿ ಮತದಾನ ನಡೆಯುತ್ತಿದ್ದು, ಚುನಾಯಿತ ಸಂಸದರು ಹಾಗೂ ರಾಜ್ಯಗಳ ವಿಧಾನಸಭೆ ಸದಸ್ಯರು ಮತ ಚಲಾಯಿಸುತ್ತಿದ್ದಾರೆ.