ರಾಜ್ಯBengaluru stampede: ರಾಜ್ಯ ಸರ್ಕಾರಕ್ಕೆ ಮುಖಭಂಗ, IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದುಪಡಿಸಿದ ಸಿಎಟಿ!
ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ್ದರು. 64 ಮಂದಿ ಗಾಯಗೊಂಡಿದ್ದರು. ಜನದಟ್ಟಣೆ ನಿಯಂತ್ರಿಸುವಲ್ಲಿ ವಿಫಲತೆಯಿಂದಾಗಿ ಭಾರಿ ಟೀಕೆ ವ್ಯಕ್ತವಾಗಿತ್ತು.