Catch drop

T20 WWC: 4 ಕ್ಯಾಚ್ ಕೈಚೆಲ್ಲಿ ಮತ್ತೆ ಕಳಪೆ ಫೀಲ್ಡಿಂಗ್, ಹೀನಾಯ ದಾಖಲೆ; 137 ರನ್ ಟಾರ್ಗೆಟ್ ಕೊಟ್ಟ ಬಾಂಗ್ಲಾ, Video!
ಕ್ರಿಕೆಟ್

T20 WWC: 4 ಕ್ಯಾಚ್ ಕೈಚೆಲ್ಲಿ ಮತ್ತೆ ಕಳಪೆ ಫೀಲ್ಡಿಂಗ್, ಹೀನಾಯ ದಾಖಲೆ; 137 ರನ್ ಟಾರ್ಗೆಟ್ ಕೊಟ್ಟ ಬಾಂಗ್ಲಾ, Video!

ಐಸಿಸಿ ಮಹಿಳಾ ಟಿ20 ವಿಶ್ವಕಪ್‌ 2026ರ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಭಾರತ ತಂಡದ ಮತ್ತೆ ಫೀಲ್ಡಿಂಗ್ ಮುಂದುವರೆಸಿದೆ. ಕಳಪೆ ಫೀಲ್ಡಿಂಗ್‌ನಿಂದಾಗಿ ಈ ಹಿಂದೆ ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಸೋಲು ಅನುಭವಿಸಿತ್ತು.

IPL 2026: SRH ವಿರುದ್ಧದ ಪಂದ್ಯದಲ್ಲಿ ಮೂರು ಕ್ಯಾಚ್ ಕೈಬಿಟ್ಟ PBKS ಈಗ 'Kings of dropped catches'!
ಕ್ರಿಕೆಟ್

IPL 2026: SRH ವಿರುದ್ಧದ ಪಂದ್ಯದಲ್ಲಿ ಮೂರು ಕ್ಯಾಚ್ ಕೈಬಿಟ್ಟ PBKS ಈಗ 'Kings of dropped catches'!

ಹೈದರಾಬಾದ್‌ನಲ್ಲಿ ನಡೆದ SRH ವಿರುದ್ಧದ ಪಂದ್ಯದಲ್ಲಿ, PBKS 24 ಎಸೆತಗಳ ಅಂತರದಲ್ಲಿ 3 ಕ್ಯಾಚ್‌ಗಳನ್ನು ಕೈಬಿಟ್ಟಿತು ಮತ್ತು ಒಂದು ಸ್ಟಂಪಿಂಗ್ ಅವಕಾಶವನ್ನು ಕೈಚೆಲ್ಲಿತು.

'ತುಂಬಾ ತುಂಬಾ ನಿರಾಶಾದಾಯಕ': ಟೀಂ ಇಂಡಿಯಾ ಬಗ್ಗೆ ಸುನೀಲ್ ಗವಾಸ್ಕರ್ ಟೀಕೆ; ಯಶಸ್ವಿ ಜೈಸ್ವಾಲ್ ವಿರುದ್ಧ ಕಿಡಿ
ಕ್ರಿಕೆಟ್

'ತುಂಬಾ ತುಂಬಾ ನಿರಾಶಾದಾಯಕ': ಟೀಂ ಇಂಡಿಯಾ ಬಗ್ಗೆ ಸುನೀಲ್ ಗವಾಸ್ಕರ್ ಟೀಕೆ; ಯಶಸ್ವಿ ಜೈಸ್ವಾಲ್ ವಿರುದ್ಧ ಕಿಡಿ

ಯಶಸ್ವಿ ಜೈಸ್ವಾಲ್ ಐದನೇ ಓವರ್‌ನಲ್ಲಿ ಬೆನ್ ಡಕೆಟ್ ಅವರ ಕ್ಯಾಚ್ ಅನ್ನು ಕೈಬಿಟ್ಟರು. ಅದೇ ಇಂಗ್ಲೆಂಡ್ ಬ್ಯಾಟ್ಸ್‌ಮನ್ ಕ್ಯಾಚ್ ಅನ್ನು ಏಳನೇ ಓವರ್‌ನಲ್ಲಿ ರವೀಂದ್ರ ಜಡೇಜಾ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ಮತ್ತೆ ಕೈಬಿಟ್ಟರು.