ದೇಶಅಹಮದಾಬಾದ್: ಮಕ್ಕಳ ಆಸ್ಪತ್ರೆ ಇರುವ ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ, 13 ನವಜಾತ ಶಿಶುಗಳು ಸೇರಿದಂತೆ 75 ಜನರ ರಕ್ಷಣೆ
ಗುಜರಾತ್ನ ಅಹಮದಾಬಾದ್ ನಗರದಲ್ಲಿ ಮಕ್ಕಳ ಆಸ್ಪತ್ರೆ ಇರುವ ನಾಲ್ಕು ಅಂತಸ್ತಿನ ವಾಣಿಜ್ಯ ಸಂಕೀರ್ಣದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 13 ನವಜಾತ ಶಿಶುಗಳು ಸೇರಿದಂತೆ 75 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.