ದೇಶ5 ವರ್ಗದ ವಿದೇಶಿಯರಿಗೆ ಭಾರತಕ್ಕೆ ಬರಲು ಗೃಹ ಸಚಿವಾಲಯ ಅನುಮತಿ: ಯಾವುದು ಆ ಐದು ವರ್ಗ?
ಕೊರೋನಾ ವೈರಸ್ ಸೋಂಕಿನ ಸಮಸ್ಯೆಯಿಂದಾಗಿ ಸುಮಾರು ಮೂರು ತಿಂಗಳಿನಿಂದ ವಿದೇಶಿಯರು ಭಾರತಕ್ಕೆ ಪ್ರವೇಶಿಸುವುದಕ್ಕೆ ನಿರ್ಬಂಧ ವಿಧಿಸಿದ್ದ ನಂತರ ಇದೀಗ ಕೇಂದ್ರ ಸರ್ಕಾರ ಐದು ವರ್ಗದ ವಿದೇಶಿಯರು ಭಾರತಕ್ಕೆ ಪ್ರವೇಶಿಸಬಹುದು ಎಂದು ಅನುಮತಿ ಕೊಟ್ಟಿದೆ.