Cattle smugglers

ಜಾನುವಾರು ಕಳ್ಳಸಾಗಣೆದಾರರೊಂದಿಗೆ ಕಾಂಗ್ರೆಸ್ ಕೈಜೋಡಿಸಿದೆ: ಸಿಟಿ ರವಿ ಆರೋಪ
ರಾಜ್ಯ

ಜಾನುವಾರು ಕಳ್ಳಸಾಗಣೆದಾರರೊಂದಿಗೆ ಕಾಂಗ್ರೆಸ್ ಕೈಜೋಡಿಸಿದೆ: ಸಿಟಿ ರವಿ ಆರೋಪ

ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಗೋವು ಕಳ್ಳಸಾಗಣೆದಾರರೊಂದಿಗೆ ಕೈಜೋಡಿಸಿದೆ ಮತ್ತು ಕರ್ನಾಟಕ ಗೋ ಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣೆ ಕಾಯಿದೆ 2020 ರ ನಿಬಂಧನೆಗಳನ್ನು ಉಲ್ಲಂಘಿಸುವಲ್ಲಿ ಅವರಿಗೆ ಸಹಾಯ ಮಾಡುತ್ತಿದೆ ಎಂದು ಬಿಜೆಪಿ ನಾಯಕ ಸಿಟಿ ರವಿ ಅವರು ಭಾನುವಾರ ಆರೋಪಿಸಿದ್ದಾರೆ.

ಬಿಹಾರ: ಸಮಸ್ತಿಪುರದಲ್ಲಿ ಗೋಕಳ್ಳರನ್ನು ಹಿಡಿಯಲು ಹೋದ SHO ಮುಖಕ್ಕೆ ಗುಂಡಿಕ್ಕಿ ಹತ್ಯೆ
ದೇಶ

ಬಿಹಾರ: ಸಮಸ್ತಿಪುರದಲ್ಲಿ ಗೋಕಳ್ಳರನ್ನು ಹಿಡಿಯಲು ಹೋದ SHO ಮುಖಕ್ಕೆ ಗುಂಡಿಕ್ಕಿ ಹತ್ಯೆ

ಬಿಹಾರದಲ್ಲಿ ಅಪರಾಧಿ ಕೃತ್ಯಗಳು ಹೆಚ್ಚಾಗುತ್ತಿದೆ. ಪ್ರತಿನಿತ್ಯ ಒಂದಲ್ಲ ಒಂದು ಘಟನೆ ವರದಿಯಾಗುತ್ತಿದ್ದು ಈ ಬಾರಿ ಅಪರಾಧಿಗಳ ಕೃತ್ಯ ಮಿತಿ ಮೀರಿದ್ದಾರೆ. 

ಬಿಎಸ್‌ಎಫ್ ಕಾರ್ಯಾಚರಣೆ: ಬಾಂಗ್ಲಾದೇಶ ಗಡಿಯಲ್ಲಿ ಶಂಕಿತ ಜಾನುವಾರು ಕಳ್ಳಸಾಗಣೆದಾರ ಹತ
ದೇಶ

ಬಿಎಸ್‌ಎಫ್ ಕಾರ್ಯಾಚರಣೆ: ಬಾಂಗ್ಲಾದೇಶ ಗಡಿಯಲ್ಲಿ ಶಂಕಿತ ಜಾನುವಾರು ಕಳ್ಳಸಾಗಣೆದಾರ ಹತ

ಬಾಂಗ್ಲಾದೇಶ ಗಡಿಯಲ್ಲಿ ಭಾರತೀಯ ಗಡಿ ರಕ್ಷಣಾ ಪಡೆ ಯೋಧರು ಕಾರ್ಯಾಚರಣೆ ನಡೆಸಿ ಓರ್ವ ಶಂಕಿತ ಜಾನುವಾರು ಕಳ್ಳಸಾಗಣೆದಾರನನ್ನು ಹೊಡೆದುರುಳಿಸಿದ್ದಾರೆ.

ಗೋವು ಕಳ್ಳಸಾಗಣೆದಾರರಿಂದ ಬಾಂಗ್ಲಾ ಗಡಿಯಲ್ಲಿ ಗುಂಡಿನ ದಾಳಿ: ಬಿಎಸ್ ಎಫ್ ಸೈನಿಕನಿಗೆ ಗಾಯ
ದೇಶ

ಗೋವು ಕಳ್ಳಸಾಗಣೆದಾರರಿಂದ ಬಾಂಗ್ಲಾ ಗಡಿಯಲ್ಲಿ ಗುಂಡಿನ ದಾಳಿ: ಬಿಎಸ್ ಎಫ್ ಸೈನಿಕನಿಗೆ ಗಾಯ

ಪಶ್ಚಿಮ ಬಂಗಾಳದ ಭಾರತ-ಬಾಂಗ್ಲಾದೇಶ ಅಂತಾರಾಷ್ಟ್ರೀಯ ಗಡಿಯಲ್ಲಿ ಗಡಿಯಾಚೆಗಿನ ಜಾನುವಾರು ಕಳ್ಳಸಾಗಣೆದಾರರು ನಡೆಸಿದ ಗುಂಡಿನ ದಾಳಿಯಲ್ಲಿ ಬಿಎಸ್ಎಫ್ ಯೋಧನಿಗೆ ಗುಂಡೇಟು ತಗುಲಿದೆ. 

ತ್ರಿಪುರ: ಬಿಎಸ್ಎಫ್ ಅಧಿಕಾರಿ ಮೇಲೆ ಗೋ ಕಳ್ಳ ಸಾಗಾಣಿಕೆದಾರರ ದಾಳಿ, ಸ್ಥಿತಿ ಗಂಭೀರ
ದೇಶ

ತ್ರಿಪುರ: ಬಿಎಸ್ಎಫ್ ಅಧಿಕಾರಿ ಮೇಲೆ ಗೋ ಕಳ್ಳ ಸಾಗಾಣಿಕೆದಾರರ ದಾಳಿ, ಸ್ಥಿತಿ ಗಂಭೀರ

ಕರ್ತವ್ಯ ನಿರತ ಗಡಿ ಭದ್ರತಾ ಪಡೆಯ ಕಮಾಂಡಿಂಗ್ ಅಧಿಕಾರಿಯೊಬ್ಬರಮೇಲೆ ಗೋ ಕಳ್ಳ ಸಾಗಾಣಿಕೆದಾರರ ಗುಂಪೊಂದು ದಾಳಿ ಮಾಡಿರುವ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ...