ರಾಜ್ಯಕನಕಪುರದಲ್ಲಿ ಗೋಸಾಗಣೆ ವಾಹನದ ಮೇಲೆ ದಾಳಿ, ಓರ್ವನ ಹತ್ಯೆ: ವಿಡಿಯೋ ಹಂಚಿಕೊಂಡು ಬಿಜೆಪಿ ವಿರುದ್ಧ ಹರಿಹಾಯ್ದ ಕಾಂಗ್ರೆಸ್!
ಕನಕಪುರದ ಸಾತನೂರಿನಲ್ಲಿ ಗೋಸಾಗಣೆಯ ವಾಹನದ ಮೇಲೆ ದಾಳಿ ನಡೆಸಿ, ಓರ್ವನನ್ನು ಹತ್ಯೆ ಮಾಡಲಾಗಿದೆ. ಈ ಸಂಬಂಧ ವಿಡಿಯೋ ಮತ್ತು ಫೋಟೋವೊಂದನ್ನು ರಾಜ್ಯ ಕಾಂಗ್ರೆಸ್ ಬಿಡುಗಡೆ ಮಾಡಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. ಕೊಲೆಗಡುಕರಿಗೆ ಬಿಜೆಪಿಯ ಕೃಪಾಪೋಷಣೆ ಇರುವುದಾಗಿ ಆರೋಪಿಸಿದೆ.