ರಾಜ್ಯಕುಂದಾಪುರ: ದನ ಕಳ್ಳಸಾಗಣೆ - 52 ಎಮ್ಮೆಗಳು, 2 ವಾಹನ ವಶ, ನಾಲ್ವರ ಬಂಧನ
ಕುಂದಾಪುರದ ಅಮಾಸೆಬೈಲ್ ಠಾಣೆ ವ್ಯಾಪ್ತಿಯಲ್ಲಿನ ಪೊಲೀಸ್ ಸಿಬ್ಬಂದಿಗಳ ತಂಡವು ಸೆಪ್ಟೆಂಬರ್ 15ರ ಮಂಗಳವಾರ ಹೊಸಂಗಡಿ ಚೆಕ್ ಪೋಸ್ಟ್ ಬಳಿ ದಾಳಿ ನಡೆಸಿದ್ದು, ಯಾವುದೇ ದಾಖಲೆಗಳಿಲ್ಲದೆ 52 ಎಮ್ಮೆಗಳ ಸಾಗಾಟವನ್ನು ಪತ್ತೆ ಮಾಡಿದೆ.