ಆರೋಗ್ಯಬೆಂಗಳೂರಿನ ಟಾಪ್ 10 ಸಾವಿನ ಕಾರಣಗಳಲ್ಲಿ ಯಕೃತ್ತು ಸಮಸ್ಯೆಯೂ ಒಂದು- ವೈದ್ಯರ ಹೇಳಿಕೆ
ವ್ಯಾಯಾಮ ಕೊರತೆ ಹಾಗೂ ಹೆಚ್ಚಿನ ಪ್ರಮಾಣದ ಕೊಬ್ಬಿನಾಂಶ ಆಹಾರ ಸೇವನೆಯಿಂದ 40 ವರ್ಷದೊಳಗಿನ ಜನರಲ್ಲಿ ಯಕೃತ್ತು ಸಂಬಂಧಿತ ರೋಗಗಳು ಹೆಚ್ಚಾಗಿ ಕಂಡುಬರುತ್ತಿದೆ ಎಂದು ಇಲ್ಲಿನ ವಿಕ್ರಮ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.