Causes

ಉಗುರುಸುತ್ತು: ಲಕ್ಷಣಗಳು ಮತ್ತು ಮನೆಮದ್ದು (ಕುಶಲವೇ ಕ್ಷೇಮವೇ)
ಉಗುರುಸುತ್ತು (ಪ್ಯಾರಾನೈಕಿಯಾ) ಒಂದು ಸಾಮಾನ್ಯ ಸಮಸ್ಯೆ. ಉಗುರುಸುತ್ತು ಎಂದರೆ ಕೈ ಮತ್ತು ಕಾಲುಗಳ ಒಂದು ಬೆರಳಿನ ಅಥವಾ ಬೆರಳುಗಳ ಉಗುರಿನ ಸುತ್ತಲಿನ ಚರ್ಮವು ಕೆಂಪಾಗಿ ಊದಿಕೊಂಡು ಕೀವಿನಿಂದ ತುಂಬಿಕೊಳ್ಳುವ ಹಾಗೂ ನೋವಿನಿಂದ ಕೂಡಿರುವ ಸೋಂಕು.

ಹಿಮ್ಮಡಿ ನೋವು: ಗಂಭೀರ ಸಮಸ್ಯೆಯಲ್ಲ, ಆದರೂ ಅಸಹನೀಯ... (ಕುಶಲವೇ ಕ್ಷೇಮವೇ)
ಹಿಮ್ಮಡಿ ನೋವು ಒಂದು ಸಾಮಾನ್ಯ ಸಮಸ್ಯೆ. ಒಂದಲ್ಲಾ ಒಂದು ಸಲ ಎಲ್ಲರೂ ಹಿಮ್ಮಡಿ ನೋವನ್ನು ಅನುಭವಿಸಿರುತ್ತಾರೆ.

ಬಿಳಿ ಮುಟ್ಟು ಅಥವಾ White Discharge (ಕುಶಲವೇ ಕ್ಷೇಮವೇ)
ಮಹಿಳೆಯರನ್ನು ಕಾಡುವ ಹಲವಾರು ಸಮಸ್ಯೆಗಳಲ್ಲಿ ಬಿಳಿಮುಟ್ಟು ಸ್ರಾವವೂ (White Discharge) ಒಂದು. ಇದನ್ನು ಲ್ಯುಕೋರಿಯಾ ಎಂದೂ ಕರೆಯುತ್ತಾರೆ.

ಸ್ತನದ ಕ್ಯಾನ್ಸರ್: ಎಚ್ಚರ ಇರಲಿ, ಆತಂಕ ಬೇಡ (ಕುಶಲವೇ ಕ್ಷೇಮವೇ)
ಮಹಿಳೆಯರನ್ನು ಬಾಧಿಸುವ ಹಲವಾರು ಆರೋಗ್ಯ ಸಮಸ್ಯೆಗಳಲ್ಲಿ ಸ್ತನದ ಕ್ಯಾನ್ಸರ್ ಕೂಡ ಒಂದು. ಇಂದು ಪಾಶ್ಚಿಮಾತ್ಯ ದೇಶಗಳಲ್ಲಿ ಕಂಡುಬರುವುದಕ್ಕಿಂತ ಭಾರತದಲ್ಲಿ ಹೆಚ್ಚಾಗಿ ಕಿರಿಯ ವಯಸ್ಸಿನಲ್ಲಿ ಸ್ತನದ ಕ್ಯಾನ್ಸರ್ ಕಂಡುಬರುತ್ತಿರುವುದು ಕಾಳಜಿಯ ವಿಷಯ

ಹೀಮೋಫಿಲಿಯಾ: ಭಯ ಬೇಡ, ಎಚ್ಚರಿಕೆ ಇರಲಿ (ಕುಶಲವೇ ಕ್ಷೇಮವೇ)
ಹೀಮೋಫಿಲಿಯಾ ಒಂದು ಆನುವಂಶಿಕ ರಕ್ತಸ್ರಾವದ ಕಾಯಿಲೆ. ಈ ಕಾಯಿಲೆ ಇದ್ದರೆ ರಕ್ತವು ಸರಿಯಾಗಿ ಹೆಪ್ಪುಗಟ್ಟುವುದಿಲ್ಲ. ಅಂದರೆ ಗಾಯಗಳು ಅಥವಾ ಶಸ್ತ್ರಚಿಕಿತ್ಸೆಯ ನಂತರ ರಕ್ತಸ್ರಾವವಾದರೆ ಅದು ನಿಲ್ಲುವುದಿಲ್ಲ. ಹೀಗಾಗಿ ಇದೊಂದು ಗಂಭೀರ ಸಮಸ್ಯೆಯಾಗಿದೆ.

ವಿಟಮಿನ್ ಡಿ3 ಮತ್ತು ವಿಟಮಿನ್ ಬಿ12 ಕೊರತೆ (ಕುಶಲವೇ ಕ್ಷೇಮವೇ)
ನಲವತ್ತೈದು ವರ್ಷ ವಯಸ್ಸಿನ ಗೌರಮ್ಮ “ಡಾಕ್ಟರೇ, ಮೊದಲೆಲ್ಲಾ ದಿನವಿಡೀ ಗಂಟೆಗಟ್ಟಲೇ ಅಡಿಗೆ ಮನೆಯಲ್ಲಿ ಎಷ್ಟು ಕೆಲಸ ಮಾಡಿದರೂ ಸುಸ್ತಾಗಿರುತ್ತಿರಲಿಲ್ಲ.

ತಲೆಸುತ್ತು ಅನ್ನೋ ದೈಹಿಕ ಬಾಧೆ: ಏನಿದು ವರ್ಟಿಗೋ? (ಕುಶಲವೇ ಕ್ಷೇಮವೇ)
ಡಾ. ವಸುಂಧರಾ ಭೂಪತಿ"ಡಾಕ್ಟ್ರೇ, ಇದ್ದಕ್ಕಿದ್ದಂತೆ ಬೆಳಗ್ಗೆ ಏಳುವಾಗ ತಲೆಸುತ್ತು ಬಂದು ಹಾಗೇ ಕುಳಿತುಕೊಂಡೆ. ಸುಧಾರಿಸಿಕೊಳ್ಳಲು ಸ್ವಲ್ಪ ಸಮಯ ಬೇಕಾಯಿತು. ಏನಾಗಿರಬಹುದು?" ಎಂದರು 45ರ ವಯೋಮಾನದ ಸರೋಜಾ.

ಸ್ಕಿಜೋಫ್ರೀನಿಯಾ - ಮನೋರೋಗಿಗಳಿಗೆ ಪುನರ್ವಸತಿಯ ಅಗತ್ಯ
ಡಾ. ಸಿ.ಆರ್. ಚಂದ್ರಶೇಖರ್"ಐದು ವರ್ಷಗಳ ಹಿಂದೆ ನಮ್ಮ ಮಗ ಚೆನ್ನಾಗಿದ್ದ , ಬುದ್ಧಿವಂತನಾಗಿದ್ದ, ಯಾವುದೇ ಪರೀಕ್ಷೆಯಲ್ಲಿ ಫಸ್ಟ್ ಕ್ಲಾಸಿನಲ್ಲಿ ಪಾಸ್ ಆಗುತ್ತಿದ್ದ. ಬಿ ಎಸ್ ಸಿ ಫೈನಲ್ ಇಯರ್ ಗೆ ಬಂದ ಮೇಲೆ ಬದಲಾದ, ಕಾಲೇಜಿಗೆ ಹೋಗಲು ನಿರಾಕರಿಸಿದ...

ಸ್ತ್ರೀಯರನ್ನು ಕಾಡುತ್ತಿರುವ ಪಿಸಿಓಡಿ ಸಮಸ್ಯೆ (ಕುಶಲವೇ ಕ್ಷೇಮವೇ)
ಇಂದು ಸ್ತ್ರೀಯರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆಗಳಲ್ಲಿ ಪಾಲಿಸಿಸ್ಟಿಕ್ ಒವೇರಿಯನ್ ಡಿಸೀಸ್ (ಪಿಸಿಓಡಿ) ಕೂಡ ಒಂದು.

