Causes

ಕಿಡ್ನಿ ಸ್ಟೋನ್ ಅಥವಾ ಮೂತ್ರಕೋಶದಲ್ಲಿ ಕಲ್ಲು ಉಂಟಾಗಲು ಕಾರಣಗಳೇನು? ತಡೆಯುವುದು ಹೇಗೆ? (ಕುಶಲವೇ ಕ್ಷೇಮವೇ)
ಇಂದು ನಮ್ಮ ಜೀವನಶೈಲಿಯು ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಹಲವಾರು ಪರಿಣಾಮಗಳನ್ನು ಉಂಟುಮಾಡುತ್ತಿದೆ.

ಫಂಗಸ್ ಸೋಂಕು ಲಕ್ಷಣಗಳೇನು? ಪರಿಹಾರ ಹೇಗೆ? ಇಲ್ಲಿದೆ ಮಾಹಿತಿ.. (ಕುಶಲವೇ ಕ್ಷೇಮವೇ)
ನಮಗೆ ಅನಾರೋಗ್ಯ ಉಂಟಾಗಲು ಕೇವಲ ಅಹಿತಕರ ಆಹಾರ, ಕಲುಷಿತ ನೀರು ಮತ್ತು ಅಶುದ್ಧ ಗಾಳಿ ಕಾರಣವಲ್ಲ. ಸುತ್ತಮುತ್ತಲಿನ ಪರಿಸರ ಮತ್ತು ದಿನನಿತ್ಯ ಇರುವ ವಾತಾವರಣವೇ ವಿವಿಧ ರೀತಿಯ ಸೋಂಕುಗಳನ್ನು ತಂದೊಡ್ಡಬಹುದು.

ಮೂರ್ಛೆ ರೋಗ ಅಥವಾ ಎಪಿಲೆಪ್ಸಿಗೆ ಆಯುರ್ವೇದ ಚಿಕಿತ್ಸೆ... (ಕುಶಲವೇ ಕ್ಷೇಮವೇ)
ಮೆದುಳು ನಮ್ಮ ದೇಹದ ಮಹತ್ವಪೂರ್ಣ ಅಂಗ. ಮೆದುಳಿನಲ್ಲಿ ಉಂಟಾಗುವ ವಿದ್ಯುತ್ ತರಂಗಗಳ ಪ್ರವಾಹದಲ್ಲಿ ಒಮ್ಮೆಲೇ ಏರುಪೇರಾಗಿ ವೇಗವಾಗಿ ಬಿಡುಗಡೆಯಾಗುವ ತೀವ್ರಗತಿಯ ವಿದ್ಯುತ್ ತರಂಗಗಳಿಂದಾಗಿ ದೇಹದಲ್ಲಿ ಉಂಟಾಗುವ ಸೆಳೆತವೇ ಮೂರ್ಛೆ ರೋಗ.

ಸರ್ವೈಕಲ್ ಸ್ಪಾಂಡಿಲೈಟಿಸ್ (ಕುಶಲವೇ ಕ್ಷೇಮವೇ)
ಸರ್ವೈಕಲ್ ಸ್ಪಾಂಡಿಲೈಟಿಸ್ ಎಂದರೆ ಕುತ್ತಿಗೆಯ ಮೃದ್ವಸ್ಥಿ (ಕಾರ್ಟಿಲೇಜ್) ಮತ್ತು ಮೂಳೆಗಳ ದೀರ್ಘಕಾಲಿಕ ನೋವು. ಕುತ್ತಿಗೆಯ ಮಾಂಸಖಂಡಗಳ ಮತ್ತು ಬೆನ್ನುಹುರಿಯ ಮೂಳೆಗಳ ನಡುವೆ ಇರುವ ಕೀಲುಗಳ ನಡುವಿನ ಡಿಸ್ಕ್ ಗಳು ತೊಂದರೆಗೆ ಒಳಗಾದಾಗ ಕುತ್ತಿಗೆಯಲ್ಲಿ ನೋವು ಕಾಣಿಸಿಕೊಳ್ಳುತ್ತದೆ.

ಅನಿಯಂತ್ರಿತ ಮೂತ್ರದ ಸಮಸ್ಯೆ ಮತ್ತು ಪರಿಹಾರ... (ಕುಶಲವೇ ಕ್ಷೇಮವೇ)
ಡಾ. ವಸುಂಧರಾ ಭೂಪತಿಪ್ರತಿದಿನ ನಾವು ನಮ್ಮ ದೇಹದಿಂದ ಕಲ್ಮಶಗಳನ್ನು ಮಲಮೂತ್ರಗಳ ಮೂಲಕ ಹೊರಹಾಕುತ್ತೇವೆ. ಮಲಮೂತ್ರ ವಿಸರ್ಜನೆ ಸರಿಯಾಗಿ ಆಗುತ್ತಿರುವುದು ನಾವು ಆರೋಗ್ಯವಾಗಿರುವುದರ ಸಂಕೇತವೂ ಹೌದು.

ಬ್ಲ್ಯಾಕ್ ಫಂಗಸ್: ಕೊರೋನಾ ಅಲೆಗಳ ನಡುವೆ ಇದರ ಬಗ್ಗೆ ಆತಂಕ ಬೇಡ, ತಿಳುವಳಿಕೆ ಬೇಕು! (ಕುಶಲವೇ ಕ್ಷೇಮವೇ)
ಡಾ. ವಸುಂಧರಾ ಭೂಪತಿಕಳೆದ ಒಂದೂವರೆ ವರ್ಷದಿಂದ ಕೋವಿಡ್-19 ಪ್ರಕರಣಗಳ ಸಂಖ್ಯೆಯ ಏರಿಳಿತಗಳು, ಸಾವು-ನೋವುಗಳು ಮತ್ತು ಬರಬಹುದಾದ ಮೂರನೇ ಅಲೆಯ ನಡುವೆಯೇ ನಮ್ಮ ಆರೋಗ್ಯ ವ್ಯವಸ್ಥೆಗೆ ಮತ್ತೊಂದು ಸವಾಲು ಎದುರಾಗಿದೆ.

ಭಾರತದಲ್ಲಿ ಈರುಳ್ಳಿ, ಚೀನಾದಲ್ಲಿ ಹಂದಿ ಮಾಂಸ, ವೆನಿಜುಲಾದಲ್ಲಿ ಎಲ್ಲವೂ ದುಬಾರಿ!
ಹಣಕ್ಲಾಸು-ರಂಗಸ್ವಾಮಿ ಮೂಕನಹಳ್ಳಿ

ನಾಯಕತ್ವದ ಕೊರತೆಯಲ್ಲಿ ಕುಸಿದ ವೆನಿಜುಯೆಲಾ ಆರ್ಥಿಕತೆ!
ಜಗತ್ತಿನ ತೈಲ ದಾಹವನ್ನ ತೀರಿಸುತ್ತಾ ಬಂದ ವೆನಿಜುಯೆಲಾ ತನ್ನ ಜನರ ಆಹಾರ-ಬಟ್ಟೆ-ನೀರಿನಂತ ಅತ್ಯಂತ ಮೂಲಭೂತ ಬೇಡಿಕೆಗಳನ್ನ ಕೂಡ ತೀರಿಸಲಾಗದ ದೈನೇಸಿ ಸ್ಥಿತಿಗೆ ಬಂದದ್ದು ಬಾಹ್ಯ ಕಾರಣಗಳಿಗಿಂತ ತನ್ನ ನಾಯಕರಲ್ಲಿ ಇದ್ದ ದೂರದೃಷ್ಟಿಯ ಕೊರತೆಯಿಂದ ಎಂದು ಧಾರಾಳವಾಗಿ ಹೇಳಬಹದು.

